ಗದಗ: ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿರುವುದರಿಂದ ಸರ್ಕಾರ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ ಕೆಲವು ತಾಲೂಕುಗಳನ್ನುಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಿಲ್ಲ, ಅದರಲ್ಲಿ ಗದಗ ಜಿಲ್ಲೆಯ ಮುಂಡರಗಿಯನ್ನು ಕೈಬಿಟ್ಟಿದ್ದಕ್ಕಾಗಿ ರೈತರು ಬಂದ್ ಕರೆ ಕೊಟ್ಟಿದ್ದಾರೆ.
ಮುಂಡರಗಿ ತಾಲೂಕನ್ನು ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ...
ದಾವಣಗೆರೆ: ಈಗಾಗಲೇ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಕಾವೇರಿ ವಿಚಾರವಾಗಿ ಪ್ರತಿಭಟನೆಗಳು ಉಗ್ರ ರೂಪಕ್ಕೆ ತಿರುಗುತ್ತಿವೆ. ಇದರ ಬೆನ್ನಲ್ಲೆ ದಾವಣಗೆರೆಯಲ್ಲಿಯೂ ಸಹ ಬಂದ್ ಗೆ ಕರೆಕೊಟ್ಟಿದ್ದಾರೆ.
ದಾವರಣಗೆರೆ ಭಾಗದ ರೈತರು 62 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದು ಭದ್ರಾ ಡ್ಯಾಂನಿಂದ ಬೆಳೆಗೆ ನೀರನ್ನು ಹರಿಸುತ್ತಿದ್ದರು . ಆದರೆ ಡ್ಯಾನಿಂದ 100 ದಿನಗಳ ಕಾಲ ನೀರು...
ಚಿತ್ರದುರ್ಗ: ಜಿಲ್ಲಾ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾ ನಗರಾಭಿವೃದ್ಧಿ ಕೋಶ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಪೌರಕಾರ್ಮಿಕರ ದಿನಾಚರಣೆಯನ್ನು ಹಿನ್ನೆಲೆ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಕ್ರೀಡೆ ವ್ಯಾಯಾಮ ಮತ್ತು ಸಂಗೀತ ಕಾರ್ಯಕ್ರಮಗಳ ಮುಖಾಂತರ ಸನ್ಮಾನ ಮಾಡಲಾಯಿತು.
ಶಿವಕುಮಾರ್ ಮುಖ್ಯ ಅಧಿಕಾರಿಗಳು ಹೇಳುವಂತೆ ಇಂದು ಪೌರ ಕಾರ್ಮಿಕರ ಶ್ರೇಷ್ಠವಾದ ಹಬ್ಬ ಈ ಕಾರ್ಮಿಕರ ದಿನಾಚರಣೆಯನ್ನು ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳ...
ರಾಜ್ಯ ಸುದ್ದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಅವರ ಡ್ಯಾಂ ಸ್ಥಿತಿ ನೋಡಿ, ನಮ್ಮ ಡ್ಯಾಂ ಸ್ಥಿತಿ ನೋಡಿ ಎಂದು ಸರ್ಕಾರ ವಾದ ಮಾಡಿಲ್ಲ. ಡಿಕೆ ಸುರೇಶ್ ಅವರು ಆನಲೈನ್ ಮೂಲಕ ಹಾಜರಾಗೋದು ಇಂತಹ ಎಲ್ಲ ಸಂಗತಿಗಳು ನಡೆದುಹೋಗಿವೆ. ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ. ಮುಂದೇನೂ ಕೋಡ್ತೀವಿ ಕಾವೇರಿ ವಿಚಾರ ಕೋರ್ಟ್ ನಲ್ಲಿರೋ ಕಾರಣ...
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೆಡಿಎಸ್ ಬಿಜೆಪಿ ಮೈತ್ರಿಯಾಗಿರುವುದಕ್ಕೆ ಖುಷಿಯನ್ನು ಹಂಚಿಕೊಂಡರು.ಇದೀಗ ಕುಮಾರಸ್ವಾಮಿ ನಮ್ಮಜೊತೆ ಸೇರಿರುವುದು ಸಂತೋಷದ ಸಂಗತಿ.
NDA ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ.ಯಾಕಂದ್ರೆ ನಮ್ಮ ಪಕ್ಷದಲ್ಲಿ ಬ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ.1998 ರಲ್ಲಿ 1999 ರಲ್ಲಿ NDA ಸರ್ಕಾರ ಮಾಡಿದ್ವಿ. 2014 ಹಾಗೂ 2019 ಕ್ಕೆ NDA ಅಧಿಕಾರ ಬಂದಿದೆ.
ಯಾವದೇ...
ಹುಬ್ಬಳ್ಳಿ:ಪೋಲಿಸ್ ಇಲಾಖೆ ಅಂದ್ರೆ ಶಿಸ್ತಿನ ಇಲಾಖೆ, ಯಾರಾದ್ರೂ ತಪ್ಪು ಮಾಡಿದ್ರೆ ಅವರಿನ್ನು ತಿದ್ದಿ ಬುದ್ದಿ ಹೇಳಬೇಕಾದ ಇಲಾಖೆ. ಆದರೆ ಅದೇ ಇಲಾಖೆ ಸಿಬ್ಬಂದಿ ಜನರಿಗೆ ಶಿಸ್ತನ್ನು ಹೇಳೋದು ಬಿಟ್ಟು ಪೊಲೀಸ್ ಜೀಪ್ ಮುಂದೆಯೇ ಅಶಿಸ್ತನ್ನ ತೋರಿದ ವಿಡಿಯೋ ಇದೀಗ ವೈರಲ್ ಆಗಿದೆ.
ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೋಲಿಸಪ್ಪನ ಹೆಸರು ಬಸು ಮಣ್ಣುರೂ...
ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು.
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು...
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ ಪರಶುರಾಮನ ಕಂಚಿನ ಮೂರ್ತಿಯನ್ನು ಪ್ರವಾಸೋದ್ಯಮ ಇಲಾಖೆ ಕನ್ನಡ ಸಂಸ್ಕೃತಿ ಇಲಾಖೆ ಸುಮಾರು 10 ಕೋಟಿ ವೆಚ್ಚದಲ್ಲಿ ಯೋಜನೆ ಆರಂಭಿಸಲಾಗಿದೆ.
ಇಂದು ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾರ್ಕ್ ನ 33 ಅಡಿ ಎತ್ತರದ ಒಂದೂವರೆ...
ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು .
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದ್ದು ಈ ಸಮಯದಲ್ಲಿ ಜಿಲ್ಲೆಯ...
ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.
ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.
ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...