Friday, September 25, 2026

ಜಿಲ್ಲಾ ಸುದ್ದಿಗಳು

Ganesh instalation: ಈದ್ಗಾ ಮೈದಾನಕ್ಕೆ ವೈಭವದೊಂದಿಗೆ ಪ್ರವೇಶ ಮೂಷಿಕ ವಾಹನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ. ಹೌದು, ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ...

Ganesh statue: ಹುಬ್ಬಳ್ಳಿಯ ಬೀದಿಗಳಲ್ಲಿ ಗಣೇಶ ಮೂರ್ತಿ ಭರ್ಜರಿ ಮೆರವಣಿಗೆ..!

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಟ್ಟ ನಂತರ ಹಿಂದೂ ಸಂಘಟನಾಕಾರರು ಗಣೇಶ ಪ್ರತಿಷ್ಠಾಪನೆಗೆ ಸಿದ್ದತೆ ನಡೆಸಿ ಇಂದು ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಗಣೇಶ ಮೂರ್ತಿ ಮೆರವಣಿಗೆ ಆರಂಭಿಸಿದರು. ನಗರದ ಬೀದಿಯಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಹಾಗೂ ಡಿಜೆ ಸೌಂಡ್ ಮೂಲಕ ಮೆರವಣಿಗೆ ಆರಂಭಿಸಿದ್ದಾರೆ. ಗಣೇಶ್ ಮೂರ್ತಿ ಜೊತೆ ಭಾರತಾಂಬೆಯ...

Mobile Video: ಬಸ್ ನಲ್ಲಿ ಕಳ್ಳತನ ಮಾಡುತ್ತಿರುವದು ಮೊಬೈಲ್ ನಲ್ಲಿ ವೀಡಿಯೋ ಸೆರೆಯಾಗಿದೆ.

ಕೊಪ್ಪಳ: ಸಾಮಾನ್ಯವಾಗಿ ಬಸ್ ಹತ್ತುವಾಗ ಸ್ವಲ್ಪ ಹುಷಾರಾಗಿರಿ, ಇಲ್ಲವಾದರೆ ನಿಮ್ಮ ಪಾಕೆಟ್ ಗೆ ಕತ್ತರಿ ಬೀಳುತ್ತೆ. ಹೌದು ಒಂದು ಕಡೆಗೆ ಸದ್ಯ ಶಕ್ತಿ ಯೋಜನೆಯಿಂದಾಗಿ ರಾಜ್ಯದಲ್ಲಿ ಬಸ್ ಗಳಲ್ಲಿ ಕಾಲಿಡಲು ಜಾಗಲಿಲ್ಲದಷ್ಟು ತುಂಬಿಕೊಂಡು ಹೋಗುತ್ತಿವೆ, ಮತ್ತೊಂದು ಕಡೆಗೆ ಕೆಲವರು ಇದೇ ಟೈಮ್ ಎಂದುಕೊಂಡು ಕಳ್ಳತನ ಮಾಡ್ತಾ ಇದ್ದಾರೆ. ಹೌದು ಕಳ್ಳತನವನ್ನ ಹೇಗೆ ಮಾಡ್ತಾರೆ ಎಂಬುವುದಕ್ಕೆ ಕೊಪ್ಪಳದಲ್ಲಿನ...

BJP: ಕಾಂಗ್ರೆಸ್ನಲ್ಲಿ ಶೆಟ್ಟರ್ ಅವರನ್ನು ಯಾರು ಗುರುತಿಸುತ್ತಿಲ್ಲ: ಟೆಂಗಿನಕಾಯಿ.!

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರನ್ನು ಕಾಂಗ್ರೆಸ್ ತನ್ನತ್ತ ಸೆಳೆದುಕೊಳ್ಳುತ್ತಿದ್ದು ಸಾಕಷ್ಟು ಜನ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾದ್ಯಮದವರಿಗೆ ಕಾಂಗ್ರೆಸ್ ನಾಯಕರ ವಿರುದ್ದ ಸ್ವಲ್ಪ ಖಾರವಾಗಿ ಉತ್ತರಿಸಿದರು. ಬಿಜೆಪಿಯಲ್ಲಿ ಟಿಕೆಟ್ ಮಾರಾಟ ಪದ್ದತಿಯಲ್ಲ ಕೆಲವರು ತಮ್ಮ ಚಟಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ ಅದಕ್ಕೆಲ್ಲ...

Farmers: ಒನ್​ಟೈಮ್​ ಸೆಟಲ್​ಮೆಂಟ್​ಗೆ ಸ್ಪಂದಿಸದ ಆರೋಪ! ಬ್ಯಾಂಕ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತರು..!

ಹಾವೇರಿ ಸುದ್ದಿ: ಒಟಿಎಸ್ ಸೌಲಭ್ಯದಿಂದ ವಂಚಿತ ರೈತನೊಬ್ಬ ಬ್ಯಾಂಕನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್​ನಲ್ಲಿ ಬೆಳೆಸಾಲ ಮಾಡಿದ್ದ ಸಂಜೀವ ಕುರುಬರ ಅನ್ನೋ ರೈತ ಸಂಜೀವ್​ ಆತ್ಮಹತ್ಯೆಗೆ ಮುಂದಾಗಿದ್ದರು. ಸಂಜೀವ್ ಬ್ಯಾಂಕನಲ್ಲಿ 3 ಲಕ್ಷದ 45 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದಾನೆ.ಈ ಸಾಲಕ್ಕೆ ವರ್ಷದಿಂದ ವರ್ಷಕ್ಕೆ ಬಡ್ಡಿ...

Water Tank : ಉದ್ಘಾಟನೆಗೂ ಮುನ್ನವೇ ಸೋರುತ್ತಿರುವ ವಾಟರ್ ಟ್ಯಾಂಕ್..!

ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಜನರ ನೀರಿನ ಭವಣೆ ನೀಗಿಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದೆ. ಆದರೆ ಉದ್ಘಾಟನೆಗೂ ಮುನ್ನವೇ ಶಿಥಿಲಗೊಂಡಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

Govt school: ಅಭಿವೃದ್ದಿಯಿಂದ ವಂಚಿತವಾದ ಸರ್ಕಾರಿ ಶಾಲೆಗಳು..!

ನಾಯಕನ ಹಟ್ಟಿ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಬೇಕು ರಾಜ್ಯದಲ್ಲಿ ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಬಜೆಟ್ ನಲ್ಲಿಯೂ ಶಿಕ್ಷಣಕ್ಕಾಗಿ ಅನುದಾನವನ್ನುಬಿಡುಗಡೆ ಮಾಡುತ್ತಿದ್ದಾರೆ ಆದರೆ ಇಲ್ಲಿ ಮಾತ್ರ  ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದದೆ ಹಿಂದುಳಿದಿವೆ. ಅದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ. ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಟಿ ಪಟ್ಟಣದಲ್ಲಿನ...

Kumbamela ; ಶ್ರಾವಣ ಮಾಸದ ಕುಂಭಮೇಳ

ನಾಯಕನಹಟ್ಟಿ : ಶ್ರಾವಣ ಮಾಸದ ಕೊನೆಯ ಶುಕ್ರವಾರ ನಾಯಕನ ಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ಕುಂಭಮೇಳವನ್ನು ಅದ್ದೂರಿಯಾಗಿ ಜರುಗಿಸಲಾಯಿತು. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಇನ್ನೂ ಈ ಕುಂಭಮೇಳವನ್ನು ತಿಪ್ಪೇರುದ್ರಸ್ವಾಮಿ ಹೊರಮಠದಿಂದ ಒಳಮಠದವರೆಗೆ ಕುಂಭಮೇಳವನ್ನು ಸಾಗಿಸಲಾಯಿತು. ಈ ಕಾರ್ಯಕ್ರಮದ ಉಸ್ತುವಾರಿಯನ್ನು ದೇವಸ್ಥಾನದ ಕಾರ್ಯದರ್ಶಿಯಾದ ಗಂಗಾಧರಪ್ಪ ಅವರ ನೇತೃತ್ವವನ್ನು ವಹಿಸಿದ್ದರು. ಇನ್ನು ಕುಂಭಮೇಳದ...

Athani: ರಮೇಶ್ ಜಾರಕಿಹೊಳಿ ಆರೋಪಕ್ಕೆ ಟಾಂಗ್ ಕೊಟ್ಟ ಶಾಸಕ ಲಕ್ಷ್ಮಣ್ ಸವದಿ..!

ಚಿಕ್ಕೋಡಿ: ಅಥಣಿಯ ಸರ್ಕಾರಿ ನೌಕರರು ಶಾಸಕ ಲಕ್ಷ್ಮಣ್ ಸವದಿ ಕೈಗೊಂಬೆಯಾಗಿದ್ದಾರೆ ಎಂಬ ರಮೇಶ್ ಜಾರಕಿಹೋಳಿ  ಆರೋಪಕ್ಕೆ ಸವದಿಯವರು ಮಾದ್ಯಮದವರ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿಯವರ ಆಟ ನಡೆಯಲ್ಲ ಸತೀಶ್ ಮತ್ತು ನನಗೂ ಮನಸ್ತಾಪ ಇಲ್ಲ  ಯಾವುದೇ  ಚಿಲ್ಲರೆ ಮಾತುಗಳಿಗೆ, ಹೋರಾಟಗಳಿಗೆ ನಾನು ಬೆಲೆ ಕೊಡಲ್ಲ ನಾನು ಆಕಡೆ ಗಮನವನ್ನು ಹರಿಸಲ್ಲ .ಯಾವುದೋ ತಾಲೂಕಿನಿಂದ ಬಂದು...

Idga Garden: ಈದ್ಗಾ ಮೈದಾನದ ಗಣಪತಿ ಹೆಸರಲ್ಲಿ ಅವ್ಯವಹಾರದ ಆರೋಪ:

ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಸಾಕಷ್ಟು ಹೋರಾಟ ನಡೆದಿದೆ. ಅದೆಷ್ಟೋ ಜನರು ಕೆಲಸ ಕಾರ್ಯವನ್ನು ಬಿಟ್ಟು ಗಣಪತಿ ಪ್ರತಿಷ್ಟಾಪನೆಗೆ ಪಟ್ಟು ಹಿಡಿದು ಅನುಮತಿ ಪಡೆದುಕೊಂಡಿದ್ದಾರೆ. ಸಾಕಷ್ಟು ವಿರೋಧದ ನಡುವೆಯೂ ವಿಜೃಂಭಣೆಯಿಂದ ಗಣಪತಿ ಉತ್ಸವ ನಡೆಸಲಾಯಿತು. ಆದರೆ ಇದೆಲ್ಲದರ ಮಧ್ಯದಲ್ಲಿ ಈಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾದಲ್ಲಿ ಕಳೆದ...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img