Friday, September 25, 2026

ಜಿಲ್ಲಾ ಸುದ್ದಿಗಳು

Hubli news: ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ; ಅರವಿಂದ್ ಬೆಲ್ಲದ್.!

ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು. ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...

SPORTS: ಕ್ರೀಡೆಯಿಂದ ಮಕ್ಕಳಲ್ಲಿ ಏನನ್ನಾದರೂ ಸಾಧಿಸುವ ಛಲ ಬರುತ್ತದೆ..!

ಚಳ್ಳಕೆರೆ: ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು. ನಗರದ ಬಿ ಎಂ ಜಿ ಎಚ್ ಎಸ್ ಶಾಲಾ...

Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!

ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಯ ಹೋರಾಟಗಾರರು ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ತಿರಸ್ಕರಿಸಿದಕ್ಕಾಗಿ ಕಳೆದ ನಾಲ್ಕು ದಿನದಿಂದ ನಗರ ಪಾಲಿಕೆ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರು ಆದರೆ ಈಗ ನ್ಯಾಯಲಯ ಇದಕ್ಕೆ ಪರಿಹಾರ ಸೂಚಿಸಿದೆ ಈ ವಿಷಯ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದರು. ಈದ್ಗಾ ಮೈದಾನದ ವಿವಾದ ಬಹು ದಿನಗಳಿಂದ ಕೋರ್ಟನಲ್ಲಿ...

Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ. ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು...

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

ಕೋಲಾರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ಹಣ ಪಡೆದುಕೊಂಡು ವಂಚಿಸಿರುವ ಘಟನೆ ಕುರಿತು ಮಾದ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಸುರೇಶ್ ಉತ್ತರಿಸಿದರು. ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಜಾತಿ‌ ಜನಾಂಗಗಳ ಮಧ್ಯೆ ಕೋಮು ಜಗಳ ತಂದಿಡುವ  ವಿಷ ಜಂತು ಒಳ್ಳೊಳ್ಳೆ ಮಾತುಗಳನ್ನು ಹೇಳಿ ಅಮಾಯಕರನ್ನು ವಂಚಿಸಿ...

Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ

ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶದ ಪಟ್ಟಿ ಬಿಡುಗಡೆಯಾಗಿದ್ದು ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಬೆನ್ನುರು ಗ್ರಾಮದ ರೈತ  ಮುಖಂಡ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ದೇವರಾಜ್ ದಾಡಿಬಾವಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣ್ಣಿಗೇರಿ ತಾಲೂಕಿನಲ್ಲಿ ಕೇವಲ ನಾಲ್ಕು ಹಳ್ಳಿಗಳು ನೀರಾವರಿ ವ್ಯಾಪ್ತಿಗೆ ಬರುತ್ತವೆ, ಉಳಿದ 18 ಹಳ್ಳಿಗಳು ಒಣ ಬೇಸಾಯ...

Aravind Bellad: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವವರೆಗೂ ಪಾಲಿಕೆ ಬಿಟ್ಟು ಹೋಗಲ್ಲ..!

ಹುಬ್ಬಳ್ಳಿ. ಇನ್ನೇನು ನಾಲ್ಕು ದಿನಗಳಲ್ಲಿ ಗಣೇಶ ಹಬ್ಬದ ಸಡಗರ ಬರಲಿದ್ದು ಎಲ್ಲಾ ಕಡೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಆದರೆ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿವಾದ ಸ್ಥಳ ವಿವಾದ ಶುರುವಾಗಿದೆ. ಸಂಘ ಸಂಸ್ಥೆಗಳು ಸ್ಥಳಾವಕಾಶಕ್ಕಾಗಿ ಹಲವು ದಿನಗಳ ಹಿಂದೆಯೇ ಪಾಲಿಕೆಗೆ ಪತ್ರ...

Krishna Byregowda: ತಹಶಿಲ್ದಾರ್ ಕಛೇರಿಗೆ ಸಚಿವರ ದಿಡೀರ್ ಭೇಟಿ ಅಧಿಕಾರಿಗಳ ತರಾಟೆಗೆ..!

ಹುಬ್ಬಳ್ಳಿ: ಕಂದಾಯ ಸಚಿವ ಕೃಷ್ಣಭೈರೇಗೌಡ ಹುಬ್ಬಳ್ಳಿ ತಹಶಿಲ್ದಾರ ಕಚೇರಿಗೆ ದಿಢೀರ್ ಭೇಟಿ ನೀಡಿ ವಿವಿಧ ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಹಶಿಲ್ದಾರ ಕಚೇರಿಯ ಮೊದಲ ಮಹಡಿಯಲ್ಲಿ ತೆರದಿರುವ ನಾಗರಿಕ ಮಿತ್ರ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿದ ಸಚಿವರು ಹುಬ್ಬಳ್ಳಿ ತಾಲೂಕು ಹಾಗೂ ಗ್ರಾಮೀಣ ಭಾಗದ ಜನರ ದೂರುಗಳು ಹಾಗೂ ಅದಕ್ಕೆ ಸ್ಪಂದಿಸಿದ ವರದಿಗಳ...

Police: ಗಣೇಶ ಹಬ್ಬ ಆಚರಣೆ ವೇಳೆ ನಿಯಮ ಪಾಲನೆಗೆ ಪೊಲೀಸರು ಮನವಿ..!

ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು. ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...

Farmers Protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಕುಂದಗೋಳ ರೈತರಿಂದ ಪ್ರತಿಭಟನೆ..!

ಹುಬ್ಬಳ್ಳಿ: ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಇಂದು ರೈತರ ಬೇಡಿಕೆಗಳು ಈಡೇರಿಕೆ ಕುರಿತು ರಾಜ್ಯ ಮತ್ತು ಕೆಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆಯ ಮೂಲಕ ಕುಂದಗೋಳ ಬಂದ್ ಗೆ ರೈತರು ಕರೆ ನೀಡಿದ್ದಾರೆ. ರೈತರೇ ದೇಶದ ಬೆನ್ನಲುಬು ಅಂತಾರೆ, ಆದರೆ ಅದೇ ರೈತ ಸಂಕಷ್ಟದಲ್ಲಿರುವಾಗ ಯಾವ ಸರ್ಕಾರವು ಸರಿಯಾಗಿ ಸ್ಪಂದಿಸುವುದಿಲ್ಲ.  ಮಳೆಗಾಲದಲ್ಲಿ ಸಕಾಲಕ್ಕೆ ಮಳೆ...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img