Wednesday, September 23, 2026

ಜಿಲ್ಲಾ ಸುದ್ದಿಗಳು

ಅಕಾಲಿಕ ಮಳೆಗೆ ಬಾಳೆ ಬೆಳೆ ಸರ್ವನಾಶ: ರೈತರ ಕಣ್ಣೀರು, ಲಕ್ಷಾಂತರ ನಷ್ಟ!

ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಎಕರೆಗಟ್ಟಲೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಬಿರುಗಾಳಿ ಮತ್ತು ಮಳೆಯ ಪರಿಣಾಮ ಲೋಕೇಶ್, ಪರಮೇಶ್, ನಾಗರಾಜ್ ಸೇರಿದಂತೆ ಹಲವಾರು ರೈತರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು...

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಖಾಲಿ ಕೊಡಗಳು ಹಾಗೂ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಮಲಪ್ರಭಾ ನದಿಯಿಂದ ‘ಜಲ ಜೀವನ ಮಿಷನ್’ (JJM)...

ಮಲೆ ಮಹದೇಶ್ವರ ದೇವಸ್ಥಾನ: ಕೋಟಿ ಕೋಟಿ ಆದಾಯದ ದಾಖಲೆ!

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪವಿತ್ರ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತರ ಕಾಣಿಕೆ ಮೂಲಕ ಈ ಬಾರಿ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ. ಮಾರ್ಚ್ 27, 2026 ರಿಂದ ಏಪ್ರಿಲ್ 28, 2026ರವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ₹3,13,12,118 (ಮೂರು ಕೋಟಿ ಹದಿಮೂರು ಲಕ್ಷ ಹನ್ನೆರಡು ಸಾವಿರದ ನೂರಾ ಹದಿನೆಂಟು...

ಪ್ರೀತಿ ಅಂತ ನಂಬಿಸಿ ʼವಿಷʼ ಕೊಟ್ಟ? ಕಾಂಗ್ರೆಸ್ ಮುಖಂಡನ ವಿರುದ್ಧ ಗಂಭೀರ ದೂರು!

ಟಿ. ನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ವಂಚನೆ ಮಾಡಲಾಗಿದೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇಘನಾ ಎಂಬ ಯುವತಿ ನೀಡಿದ ದೂರಿನ ಪ್ರಕಾರ, ಮದನ್ ರಾಜ್ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ...

ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ: ಏನಿದು ಹೊಸ ನಿಯಮಗಳು?

ದೇಶದಲ್ಲಿ ಆನ್‌ಲೈನ್ ಗೇಮಿಂಗ್ ಚಟುವಟಿಕೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ “ಆನ್‌ಲೈನ್ ಗೇಮಿಂಗ್‌ನ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ, 2025” ಅನ್ನು ಇಂದಿನಿಂದ (ಮೇ 1) ಜಾರಿಗೆ ತಂದಿದೆ. ಯುವಜನತೆ ಹಾಗೂ ಅಪ್ರಾಪ್ತರು ಗೇಮಿಂಗ್‌ನಲ್ಲಿ ಹಣ ಕಳೆದುಕೊಳ್ಳುವುದು, ಸಾಲದ ಬಲೆಗೆ ಬೀಳುವುದು ಮತ್ತು ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಗೂ ಕಾರಣವಾಗಿರುವ ಹಿನ್ನೆಲೆ ಈ ಕಠಿಣ ನಿಯಮಗಳನ್ನು ಜಾರಿಗೆ...

ತೆರಿಗೆ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ: ಶೇ. 5ರ ರಿಯಾಯಿತಿ!

ನಗರದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯಲ್ಲಿ ನೀಡಲಾಗುತ್ತಿದ್ದ ಶೇ. 5ರ ರಿಯಾಯಿತಿಯ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ನೇರ ಪ್ರಯೋಜನವಾಗಲಿದೆ. ಸಾಮಾನ್ಯವಾಗಿ ಏಪ್ರಿಲ್ ಅಂತ್ಯದೊಳಗೆ ಈ ರಿಯಾಯಿತಿ ಅವಧಿ ಮುಕ್ತಾಯವಾಗುತ್ತಿತ್ತು....

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್ ತಹಶೀಲ್ದಾರರನ್ನು ಸಸ್ಪೆಂಡ್ ಮಾಡಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕ್ರಮವು,...

ʼನೇಹಾ -ಕೇಸ್‌ʼಗೆ ನ್ಯಾಯ ಯಾವಾಗ? ಹುಬ್ಬಳ್ಳಿ ಕೋರ್ಟ್ ಬಿಗ್ ಅಪ್‌ಡೇಟ್!

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಎರಡು ವರ್ಷ ಕಳೆದರೂ ನ್ಯಾಯ ಇನ್ನೂ ಅಂತಿಮವಾಗಿಲ್ಲ ಎಂಬ ಆರೋಪಗಳು ಹೆಚ್ಚುತ್ತಿವೆ. ನೇಹಾ ಪರ ವಕೀಲರಾದ ರಾಘವೇಂದ್ರ ಮುತಗಿಕರ ಹಂತಕನ ಜಾಮೀನು ಅರ್ಜಿ ವಜಾ ಮಾಡಲು ಸಾಕಷ್ಟು ಪ್ರತಿವಾದ ಮಂಡಿಸಿ ಯಶಸ್ವಿಯಾಗಿದ್ದಾರೆ. ಆರೋಪಿ ಫಯಾಜ್‌ನ ಜಾಮೀನು ಅರ್ಜಿ ಐದನೇ ಬಾರಿಯೂ ತಿರಸ್ಕೃತಗೊಂಡಿದ್ದು, ಪ್ರಕರಣ...

ನಕಲಿ ಪೊಲೀಸರಿಂದ ₹1.74 ಕೋಟಿ ವಂಚನೆ!

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಕಲಿ ಪೊಲೀಸ್ ಅಧಿಕಾರಿಗಳು ನಡೆಸಿದ ಸೈಬರ್ ವಂಚನೆಯಲ್ಲಿ 69 ವರ್ಷದ ವೃದ್ಧನೊಬ್ಬರು ₹1.74 ಕೋಟಿ ಕಳೆದುಕೊಂಡ ಘಟನೆ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಯಲ್ಲಾಪುರ ತಾಲೂಕಿನ ಉಮ್ಮಚಗಿ ನಿವಾಸಿ ಹಾಗೂ ನಿವೃತ್ತ LIC ಏಜೆಂಟ್ ಶಿವಾನಂದ್ ಹೆಗಡೆ (69) ಎಂಬುವವರಿಗೆ ನಖಲಿ ಪೊಲೀಸರು ವಂಚಿಸಿದ್ದಾರೆ. ತೋಟದ ಕೆಲಸ ಮುಗಿಸಿ ಮನೆಯಲ್ಲಿ ಇದ್ದ ಸಮಯದಲ್ಲಿ...

ಮದುವೆಗೆ 10 ದಿನ ಬಾಕಿ…! ಅಪಘಾತದಲ್ಲಿ ವರ ಸಾವು.

ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನು.ಎಲ್.ಎನ್. (29) ಮೃತ ವರ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾ‌ರ್ ಪೇಟೆ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img