Friday, September 25, 2026

ಜಿಲ್ಲಾ ಸುದ್ದಿಗಳು

Ganesh festival: ಹುಬ್ಬಳ್ಳಿಯ ಬೃಹತ್ ಗಣೇಶ ವಿಗ್ರಹಗಳಿಗಿದೆ ಪಶ್ಚಿಮ ಬಂಗಾಳ ಕಲಾವಿದರ ಸ್ಪರ್ಶ

ಹುಬ್ಬಳ್ಳಿ: ಗೌರಿ-ಗಣೇಶ ಹಬ್ಬಕ್ಕೆ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ರಾಜ್ಯದಲ್ಲಿ ಗಣೇಶ ಕೂರಿಸಲು ಭರ್ಜರಿ ತಯಾರಿ ಶುರುವಾಗಿದೆ ಹೊರ ರಾಜ್ಯಗಳಿಂದ ಗಣೇಶ ಮೂರ್ತಿಗಳನ್ನು ಮಾಡುವ ತಯಾರಕರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿ ವರ್ಷ, ಪಶ್ಚಿಮ ಬಂಗಾಳದ ಕುಶಲಕರ್ಮಿಗಳು ಗಣೇಶನ ವಿಗ್ರಹಗಳನ್ನು, ಮೂರ್ತಿಗಳನ್ನು ತಯಾರಿಸಲು ಉತ್ತರ ಕರ್ನಾಟಕಕ್ಕೆ ಪ್ರಯಾಣಿಸುತ್ತಾರೆ. ಹುಬ್ಬಳ್ಳಿಯಲ್ಲಿ ಆಚರಿಸಲಾಗುವ ಗಣೇಶ ಚತುರ್ಥಿ...

Post Office: ವಿಮಾ ಅರ್ಜಿ ತಿರಸ್ಕರಿಸಿದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗ ದಂಡ..!

ಧಾರವಾಡ: ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ನಾಗಪ್ಪ ಶಿವಪ್ಪ ಕುರಹಟ್ಟಿ ಜೀವ ವಿಮಾ ಪಾಲಿಸಿ ಮಾಡಿಸಿದ್ದರು. 31 ಜನವರಿ 2019 ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು ಜೀವ ವಿಮೆ ಪಾಲಿಸಿಯಲ್ಲಿ ನಾಮಿನಿಗಾಗಿ ತನ್ನ ಅಣ್ಣನ ಮಗಳಾದ  ಅರ್ಚನಾ ಹೆಸರನ್ನು ನೊಂದಣಿ ಮಾಡಿದ್ದರು ಅದರಂತೆ ಮರಣಾ ನಂತರ ಅರ್ಚನಾ ವಿಮಾ ಹಣಕ್ಕಾಗಿ ಅರ್ಜಿ ಸಲ್ಲಿಸಿದ್ದರು ಆದರೆ...

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ. ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ  ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ  ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು...

Hospital: ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ..!

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷ್ಯತನ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಹೆರಿಗೆ ನಂತರ ತಾಯಿ ಮತ್ತು ಮಕ್ಕಳ ಆರೈಕೆಗೆ ಇರುವ ಸ್ಕ್ಯಾನಿಂಗ್ ಕೋಣೆ ಇದ್ದರೂ ತೆರೆಯದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಾಗಾಗಿ ಸ್ಕ್ಯಾನಿಂಗ್ ಗಾಗಿ ಜನ ಪರದಾಡುತ್ತಿದ್ದಾರೆ. ಒಂದು ವಾರದ ಕಾಲ ಸ್ಕ್ಯಾನಿಂಗ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಸೂಚನಾ ಫಲಕ...

AAP:ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿಸುತ್ತೇವೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಿಯಾದ ಚಿಂತನೆ ಮಾಡದೆ ಉಚಿತ...

Letter: ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು:ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ...

Buffalo; ಯೌವ್ವನದಲ್ಲಿ ಎಮ್ಮೆ ಕದ್ದು ಮುಪ್ಪಿನಲ್ಲಿ ಸೆರೆವಾಸ..!

ಬೀದರ್: ತಾರುಣ್ಯದಲ್ಲಿ ಮಾಡಿದ ತಪ್ಪಿಗೆ  ಮುಪ್ಪಿನಲ್ಲಿ ಶಿಕ್ಷೆ  ಈ ಮಾತು  ಯಾಕೆ ಹೇಳ್ತಿದಿನಿ ಅಂದರೆ  1965 ರಲ್ಲಿ ಆ ವ್ಯಕ್ತಿಯ ವಯಸ್ಸು 22 ಆಗ ಸ್ನೇಹಿತನ ಜೊತೆ ಸೇರಿ ಎರಡು ಎಮ್ಮೆ ಮತ್ತು 1 ಕರುವನ್ನು ಕದ್ದು  ಪೊಲೀಸರ ಕೈಗೆ ಸಿಕ್ಕಿ  ಕೆಲದಿನಗಳ ಕಾಲ ಸೆರೆವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುತ್ತಾನೆ. ನಂತರ...

Flex: ಫ್ಲೆಕ್ಸ್ ಹಾಕಿದ್ದಕ್ಕೆ ಬಿಬಿಎಂಪಿ ಗೆ ದಂಡ ಕಟ್ಟಿದ ಕೇಸ್ ಗ್ರ್ಯಾಂಡ್ ಕಂಪನಿ..!

ಬೆಂಗಳೂರು: ರಸ್ತೆ ಬದಿಯಲ್ಲಿ ಪ್ಲೆಕ್ಸ್‌ಗಳನ್ನು ಅಳವಡಿಸಿದ Casa Grand ಸಂಸ್ಥೆಗೆ 50,000 ರೂ. ದಂಡ ವಿಧಿಸಿರುವ ಬಗ್ಗೆ ಬಿಬಿಎಂಪಿ ಇಲಾಖೆ ಅನುಮತಿ ಇಲ್ಲದೆ ಬ್ಯಾನರ್ ಅಳವಡಿಸಿದರೆ ದಂಡ ವಿದಿಸುವ ಕುರಿತು ಎಚ್ಚರಿಕೆ ನೀಡಿದರು. ಬಿಬಿಎಂಪಿ ರಾಜರಾಜೇಶ್ವರಿನಗರ ವಲಯದ ಕೆಂಗೇರಿ ವಿಭಾಗದ ವಾರ್ಡ್ ಹೆಮ್ಮಿಗೆಪುರ ವ್ಯಾಪ್ತಿಯಲ್ಲಿನ ತಲಘಟ್ಟಪುರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ Casa Grand ವಸತಿ ಸಮುಚ್ಚಯ...

Bhramin Protest: ಸನಾತನ ಧರ್ಮದ ಅವಹೇಳನಕಾರಿ ಹೇಳಿಕೆ ವಿರುದ್ದ ಪ್ರತಿಭಟನೆ.!

ಹುಬ್ಬಳ್ಳಿ: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಸಮಾಜದ ಮುಖಂಡರು, ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ...
- Advertisement -spot_img

Latest News

ಶಾಲಾ ಮಕ್ಕಳಿಗೆ ಬಿಗ್ ಅಪ್‌ಡೇಟ್ – ದಸರಾ ರಜೆ ಯಾವಾಗ ಗೊತ್ತಾ?

ಮುಂಬರುವ ನಾಡಹಬ್ಬ ದಸರಾ ಹಬ್ಬದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಬರೋಬ್ಬರಿ 19 ದಿನಗಳ ದೀರ್ಘಾವಧಿಯ ರಜೆಯನ್ನು ಘೋಷಿಸಲಾಗಿದೆ. ಅಕ್ಟೋಬರ್ 3 ರಿಂದ ಅಕ್ಟೋಬರ್ 21 ರವರೆಗೆ ಈ...
- Advertisement -spot_img