ಹುಬ್ಬಳ್ಳಿ:ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ಪ್ರಕಾಶ ರಾಜ್ ಅವರ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರಕಾಶ್ ರಾಜ್ ಅವರು ಯಾವಾಗಲೂ ಸುದ್ದಿಯಲ್ಲಿರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಅವರದ್ದು ಅತೃಪ್ತ ಆತ್ಮ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಸನಾತನ ಧರ್ಮದ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು ಒಬ್ಬ...
ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಕೆಬಿಎ) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಯೋನೆಕ್ಸ್- ಸನ್ರೈಸ್ 46 ನೇ ಅಂತರ ರಾಜ್ಯ- ಅಂತರ ವಲಯ ಹಾಗೂ ಜೂನಿಯರ್ ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬ್ಯಾಟ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು.
ಇಂದಿನಿಂದ 5 ದಿನಗಳ ಕಾಲ...
ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್. ಹೇಳಿದರು.
ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ...
ಹುಬ್ಬಳ್ಳಿ; ನಗರದಲ್ಲಿ ಆಸ್ತಿಗಳ ಮಾರ್ಗಸೂಚಿ ವಿಚಾರವಾಗಿ ಪ್ರವಾಸಿ ಮಂದಿರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಆದರೆ ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ಶಾಸಕ ಮಹೇಶ್ ಟೆಂಗಿನಕಾಯಿ ತರಾಟೆಗೆ ತೆಗೆದುಕೊಂಡರು.
ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ಆಸ್ತಿಗಳ ಮಾರ್ಗ ಸೂಚಿ ದರ ಹೆಚ್ಚಳ ಕುರಿತು ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ನಡೆದ ಸಭೆಗೆ ನಾಗರಾಜ ಹಾಗೂ ಕೋಟಿ...
ಧಾರವಾಡ: ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್ಸ್ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಗೀತಾ ಅವರು ನೀಡಿದ್ದ ರೂ. 3,66,000/- ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ...
ಹುಬ್ಬಳ್ಳಿ: ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧನ ಮಾಡುವಲ್ಲಿ ಕಸಬಾ ಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಬಂಕಾಪೂರ ಚೌಕ್ ಬಳಿ ಆಸೀಫ್ ಹಾಗೂ ದೊಡ್ಡಪ್ಪ ದೊಡ್ಡಮನಿ ಎಂಬುವವರು ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮತ್ತೊಬ್ಬರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಕಸಬಾಪೇಟೆ ಠಾಣೆಯ ಪಿ.ಐ ರಾಘವೇಂದ್ರ ಹಳ್ಳೂರ ಹಾಗೂ...
ಧಾರವಾಡ: ಮನೆಯಲ್ಲಿ ಮಾಲೀಕರಿಲ್ಲದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು, ಬಹಳ ದಿನಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಖದೀಮರನ್ನು ಬಂಧಿಸುವಲ್ಲಿ ಧಾರವಾಡ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇಶಪಾಂಡೆ ಆಸ್ಪತ್ರೆ ಬಳಿಯ ನಿವಾಸಿ 29 ವಯಸ್ಸಿನ ಮಲ್ಲಯ್ಯ ಅಲಿಯಾಸ್ ಬೇವಿನತಪ್ಪಲ ಬಸಯ್ಯ ಮಠಪತಿಎನ್ನುವ ಖದೀಮನನ್ನು...
ಧಾರವಾಡ: ವಿಮಾ ಪಾಲಿಸಿಯ ನಿಯಮದಂತೆ ಮೃತನ ತಾಯಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ರೂ. 15 ಲಕ್ಷ ವಿಮಾ ಹಣ ಮತ್ತು ಅದರ ಮೇಲೆ ಅರ್ಜಿ ತಿರಸ್ಕರಿಸಿದ ದಿನದಿಂದ ಶೇ.8 ರಂತೆ ಬಡ್ಡಿ ಲೆಕ್ಕ ಹಾಕಿ ಪರಿಹಾರ ಸಂದಾಯ ಮಾಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ತೀರ್ಪಿನಲ್ಲಿ ಆದೇಶಿಸಿದೆ.
ಧಾರವಾಡ: ಉತ್ತರ ಕನ್ನಡ ಜಿಲ್ಲೆ...
ಧಾರವಾಡ: ಸೇವಾ ನ್ಯೂನತೆ ಎಸಗಿದ ಬಿಸ್ಲೇರಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟ್ನ ದೇವೇಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಜ್ಯೂಸ್ ಹಾಗೂ ಐಸ್ಕ್ರೀಮ್ ಅಂಗಡಿಯನ್ನು ಸ್ವಯಂ ಉದ್ಯೋಗದ ಅಡಿ ನಡೆಸುತ್ತಿದ್ದರು.
ಅವರು ತಮ್ಮ ಅಂಗಡಿಯಲ್ಲಿ ಬಿಸ್ಲೇರಿ ನೀರು, ಜೂಸ್...
ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ನಾವು ಹಾಲುಮತದವರು ಮಹಾತ್ಮಾ ಗಾಂಧಿಯವರು ಹಾಲನ್ನು ಆಹಾರವಾಗಿ ಸೇವನೆ ಮಾಡುತ್ತಿದ್ದರು. ಹಾಗಾಗಿ ಗಾಂಧಿಜಯಂತಿ ದಿನ 2014 ರಲ್ಲಿ ಸಂಘವನ್ನುಹುಟ್ಟು ಹಾಕಿದ್ದೇವೆ.
ರಾಜ್ಯದಲ್ಲಿ ಕುರುಬ ಸಮುದಾಯದ ಸಂಘಟನೆಗೆ ಮೊದಲು ಒತ್ತು ಕೊಟ್ಟಿದ್ದು ಸನ್ಮಾನ್ಯ ಸಿದ್ದರಾಮಯ್ಯ ಇಡೀ ದೇಶದಲ್ಲಿ ಕುರುಬ ಸಮಾಜದವರಿಗೆ ರಾಜಕೀಯ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...