ಹುಬ್ಬಳ್ಳಿ: ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರಿಗೂ ಪಕ್ಷದಿಂದ ಸಾಕಷ್ಟು ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಯಾರೋ ಬರೆದುಕೊಟ್ಟಿರುವ ಪತ್ರವನ್ನು ಬಹಿರಂಗ ಪಡಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಬಿಜೆಪಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನನಗೆ ಆಗಿರುವ ಅನ್ಯಾಯದ ಬಗ್ಗೆ ನಿನ್ನೆಯಷ್ಟೇ ನಾನು ಮಾತನಾಡಿದ್ದೇನೆ. ಅಲ್ಲದೇ...
ಧಾರವಾಡ: ಶಾಸಕ ಬಸವರಾಜ್ ರಾಯರೆಡ್ಡಿ ಸಿಡಿದೆದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ನಮ್ಮ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದು ದೂರಿದ್ದರು. ಆದರೆ, ಇದೀಗ ಬಸವರಾಜ್ ರಾಯರೆಡ್ಡಿ ನಿವಾಸಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಭೇಟಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಟಿವಿ ಜೊತೆ ಮಾತಾಡಿದ ಬಸವರಾಜ್ ರಾಯರೆಡ್ಡಿ, ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ....
ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಜ್ರಾಬಾದ್ ಕೋಟೆಯ ತುದಿಯಲ್ಲಿ ನಿಂತು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿರುವ ವೇಳೆ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದಿದ್ದಾನೆ.
ಬೆಂಗಳೂರಿನ ವಿನಯ್ ಸ್ನೇಹಿತನ ಜೊತೆ ಹಾಸನ ಜಿಲ್ಲೆಯ ಮಂಜ್ರಾಬಾದ್ ಕೋಟೆ ನೋಡಲು ತೆರಳಿದ್ದರು ಈ ವೇಳೆ ಕೋಟೆಯ ತುತ್ತ ತುದಿಯಲ್ಲಿ ನಿಂತು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿರುವ ವೇಳೆ ಆಯತಪ್ಪಿ ಕಾಲು ಜಾರಿ...
ಹಾಸನ: ಜಿಲ್ಲೆಯ ಹೊಳೆನರಸೀಪುರ ಗ್ರಾಮದಲ್ಲಿ ಸರ್ಕಾರಿ ನೌಕರ ಹೃದಯಾಘಾತದಿಂದ ಮರಣ ಹೊಂದಿದ್ದೂ ಕಛೇರಿ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿತ್ತಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಹೋಬಳಿಯ ಲಕ್ಷ್ಮೀಪುರದ ಕಿರಣ್ ಎನ್ನುವ (35) ವ್ಯಕ್ತಿ ಹೊಳೆನರಸೀಪುರದ ಬಿಇಒ ಕಛೇರಿಯಲ್ಲಿ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಗೆ ಕಚೇರಿಯ ಬಿಇಒ ಅಧಿಕಾರಿಗಳಾದ ಭ್ಯಾಗ್ಯಮ್ಮ ಮತ್ತು ಸುನೀಲ್ ಎನ್ನುವವರಿಂದ...
ಹಾಸನ : ಅರಕಲಗೂಡು ತಾಲೂಕು ಹಳ್ಳಿ ಮೈಸೂರು ಹೋಬಳಿಯ ಗುಡ್ಡೇನಹಳ್ಳಿ ಏತನೀರಾವರಿ ಯೋಜನೆಯಲ್ಲಿ ನಿರ್ಮಾಣವಾದ ಕೆರೆಯಲ್ಲಿ ನೀರು ತುಂಬಿಸಿದ ಕಾರಣ ಕುಡಿಯುವ ನೀರಿನ ಅಭಾವ ಎದುರಾಗಿದೆ, ಹಾಗಾಗಿ ಗ್ರಾಮಕ್ಕೆ ಆಗಮಿಸಿದ ರೈತ ನಾಯಕ ಮತ್ತು ಬಿಜೆಪಿ ಮುಖಂಡ ದಿವಾಕರ್ ಗೌಡ ರೈತರ ಜೊತೆ ಚರ್ಚೆ ನಡೆಸಿದರು.
ಹಾಸನ ಜಿಲ್ಲೆಯ ಗೆಜಗಿನಹಳ್ಲಿ ಗ್ರಾಮದ ಜನ ಕುಡಿಯುವ ನೀರನ್ನು...
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಬೀರ್ತಮ್ಮನಹಳ್ಳಿ ಗ್ರಾಮದಲ್ಲಿ ದಲಿತ ವರ್ಗಕ್ಕೆ ಸೇರಿದವರ ಜಮೀನನ್ನು ಸವರ್ಣಿಯರು ಅಕ್ರಮವಾಗಿ ಉಳುಮೆ ಮಾಡುತ್ತಿರುವ ಘಟನೆ ನಡೆದಿದೆ.
ವೆಂಕಟೇಶ್ ತಂದೆ ದಿ:ಕುಳ್ಳಯ್ಯ ಎನ್ನುವವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿರುವ 3 ಎಕರೆ 38 ಗುಂಟೆ ಜಮೀನಿನಲ್ಲಿ ತಮ್ಮೇಗೌಡರ ಕುಟುಂಬದವರು ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆಗಳಿಲ್ಲದಿದ್ದರೂ ಅಕ್ರಮವಾಗಿ ದಲಿತರ...
ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ ಎಂಬ ವಿಧಾನ ಪರಿಷತ್ ಬಿಜೆಪಿ ಸದಸ್ಯ ಪ್ರದೀಶ್ ಶೆಟ್ಟರ್ ಹೇಳಿಕೆಗೆ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳ ಮಠ ಅಸಮಧಾನ ಹೊರಹಾಕಿದ್ದಾರೆ
ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ಕಸರತ್ತು ನಡೆಸುತ್ತಿದೆ. ಸಿಟಿ ರವಿ ಅವರನ್ನು ಆಯ್ಕೆ ಮಾಡಲು ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇದನ್ನೇ...
ಹುಬ್ಬಳ್ಳಿ: ಕಳೆದ ವಾರದ ಹಿಂದಷ್ಟೇ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ಯುವಕನೊರ್ವ ಟ್ರ್ಯಾಲಿ ಸಮೇತವಾಗಿ ರಿವರ್ಸ್ ಟ್ರ್ಯಾಕ್ಟರ್'ನ್ನು ಉಳವಿವರೆಗೆ ಚಲಾಯಿಸಿ ಹರಕೆ ತೀರಿಸಿದ್ದಾರೆ. ಅದರಂತೆ ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ 22 ವರ್ಷದ ಯುವಕನೊರ್ವ ಇದೀಗ ರಿವರ್ಸ್ ಟ್ರ್ಯಾಕ್ಟರ್ ಓಡಿಸಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದಿದ್ದಾನೆ.
ಭಕ್ತರು ತಮ್ಮ ಬೇಡಿಕೆಗಳನ್ನು...
ಧಾರವಾಡ: ಜಿಲ್ಲೆಯಲ್ಲಿ ಸಚಿವ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸುಮಾರು 2 ರಿಂದ 3 ಕೋಟಿ ವೆಚ್ಚದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಧಾರವಾಡದ ಕೆಸಿಡಿ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಸರಾದ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಪೂರ್ವಕವಾಗಿ ಲೇಸರ್ ಶೋ ಆಯೋಜನೆ
ಕಾರ್ಯಕ್ರಮ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...