ನಾಯಕನಹಟ್ಟಿ : ರಾಜ್ಯದ ಕಟ್ಟ ಕಡೆಯ ಕುಟುಂಬದ ಮನೆಯ ಯಜಮಾನಿಗೆ ರಾಜ್ಯ ಸರ್ಕಾರದ ಪ್ರತಿ ತಿಂಗಳು 2000 ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡುವಂತಹ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಅನುಷ್ಠಾನಗೊಳಿಸಿದ್ದಾರೆ. ಯೋಜನೆಯನ್ನು ಎಲ್ಲಾ ಕುಟುಂಬ ಯಜಮಾನರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಎಂ ಶಿವಕುಮಾರ್ ತಿಳಿಸಿದರು.
ನಾಯಕನಹಟ್ಟಿಯ ವಾಲ್ಮೀಕಿ ವೃತ್ತದಲ್ಲಿ...
ರಾಜಕೀಯ ಸುದ್ದಿ:ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ಸಿ ಸಲೀಂ ಅಹ್ಮದ್ ಅವರು ಬಿಜೆಪಿ ವಿರುದ್ದ ಕಿಡಿಕಾರಿದರು.
ನಾವು ಘೋಷಣೆ ಮಾಡಿರೋದನ್ನ ಅನುಷ್ಠಾನಕ್ಕೆ ತಂದಿದ್ದೇವೆ ಬಿಜೆಪಿ ಕಳೆದ 9 ವರ್ಷಗಳಿಂದ ಏನು ಮಾಡಿದೆ ಬಿಜೆಪಿ ಇಷ್ಟು ಬೇಗ ಘೋಷಣೆ ಅನುಷ್ಠಾನಕ್ಕೆ ತರ್ತಾರೆ ಅಂದುಕೊಂಡಿರಲಿಲ್ಲ ಇದು ಬಿಜೆಪಿಗೆ ಸಹಿಸೋಕೆ ಆಗ್ತಿಲ್ಲ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಬಿಜೆಪಿಯವರಿಗೆ...
ಹುಬ್ಬಳ್ಳಿ: ಇಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಆಗಿದೆ ಹಾಗಾಗಿ ಇಂದು ಹಬ್ಬದ ರೀತಿಯಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದೇವೆ.
ರಾಜ್ಯದ ಐತಿಹಾಸಿಕ ಗ್ಯಾರಂಟಿಯಾದ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಸಂಪೂರ್ಣ ಬಹುಮತ ಕೊಟ್ಟಿದ್ದಾರೆ ಚುನಾವಣೆ ಸಮಯದಲ್ಲಿ ಕೆಲ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು ಪಕ್ಷ ಅಧಿಕಾರಕ್ಕೆ...
ಹಾಸನ : ನಗರದ ರೈಲ್ವೆ ಮೇಲ್ಸೇತುವೆ ಎರಡು ಪಥದ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಹಾಸನಾಂಬ ಜಾತ್ರಾ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಿಂದ ಎನ್.ಆರ್.ವೃತ್ತದವರೆಗೆ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ಹಾಸನಾಂಬ ದೇವಿ ದರ್ಶನಕ್ಕೆ...
ಧಾರವಾಡ; ಬಿಜೆಪಿಯವರು ಚಾರ್ಜ್‌ಶೀಟ್ ಮಾಡಿದ್ದಾರೆ. ಅದಕ್ಕಿಂತ ಮೊದಲು ಮೊದಲು ವಿರೋಧ ಪಕ್ಷದ ನಾಯಕರನ್ನು ನೇಮಿಸಿ ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು ಎಂದು ಬಿಜೆಪಿ ವಿರುದ್ದ ಲೇವಡಿ ಮಾಡಿದರು.
ನೀವು ಚರ್ಚೆಗೂ ಸಹ ಬರುತ್ತಿಲ್ಲ. ಆದರೆ ನಾವು ಹೇಳಿದಂತೆ ನಡೆದಿದ್ದೇವೆ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದೇವು ತಪ್ಪು ಮಾಡಿದವರ ವಿರುದ್ಧ ಕ್ರಮವನ್ನು ಕೈಗೊಳ್ಳುತ್ತೇವೆ...
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಅಭೂತಪೂರ್ವ ಸ್ವಾಗತ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಸೆ.1 ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆಯಿಂದ ಪೂರ್ವ ತಯಾರಿ ಮಾಡಿಕೊಂಡಿದೆ.
ಪ್ರತಿ ವರ್ಷದಂತೆ ಗಜ ಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನ ಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಸೆ.1ರಂದು ಬೆಳಿಗ್ಗೆ 10 ಗಂಟೆಗೆ...
ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ...
ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು.
ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು....
ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ...
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು.
ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...