ಹುಬ್ಬಳ್ಳಿ: ಹಣ ಕಂಡಾಗ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೊ ಮಾತಿದೆ. ಮನುಷ್ಯನಿಗೆ ದುಡ್ಡಿನ ಮೇಲೆ ಆಸೆ ಸಹಜ, ಆದರೆ ಅದು ಅತಿಯದಾಗಲೆ ಚಕ್ರ ಬಡ್ಡಿ, ಮೀಟರ್ ಬಡ್ಡಿ ಅದು,ಇದು ಅನ್ನೊ ಕಾನೂನು ಭಾಹಿರ ದಂಧೆ ನಡೆಯೋದು.
ಆದರೆ ಮೀಟರ್ ಬಡ್ಡಿ ದಂಧೆ ವಿರುದ್ಧ ಪೊಲೀಸ್ ಠಾಣೆಗೆ ದೂರು ಕೊಡಲು ಮಹಿಳೆ ಬಂದಿರುವಾಗ ಅಮಾಯಕ ಮಹಿಳೆಗೆ...
ಕಲಬುರಗಿ: ನಗರದ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ದೇವೇಂದ್ರ (32)ಇನ್ನು ಈ ವ್ಯಕ್ತಿ ಕಳೆದ ನಾಲ್ಕೈದು ವರ್ಷಗಳಿಂದ ಡಾ ಅಜಯ್ ಸಿಂಗ್ ಅವರು...
ಮೈಸೂರು : ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್‌ಡಿ) ತಾಲೂಕಿನ ಕರ್ನಾಟಕ-ಕೇರಳ ಗಡಿಯಲ್ಲಿರುವ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.
ಕೇರಳದಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ. ಇದು ಹಂದಿಗಳಲ್ಲಿ ಹೆಚ್ಚು ಸಾಂಕ್ರಾಮಿಕ ವೈರಲ್ ರೋಗವಾಗಿದೆ. ಅದರ ತೀವ್ರತೆಯಿಂದಾಗಿ, ರೋಗವು ಹೆಚ್ಚಿನ ಮರಣಕ್ಕೆ ಕಾರಣವಾಗುತ್ತದೆ....
ಹುಬ್ಬಳ್ಳಿ : ಪ್ರಾಣಿಗಳ ಆಹಾರ ತಯಾರಿಕೆ ಕಾರ್ಖಾನೆ ಬಂದ್ ಮಾಡಬೇಕು ಎಂದು ಅಂಚಟಗೇರಿ ಗ್ರಾಮಸ್ಥರು ಸಾಕಷ್ಟು ಮನವಿಗಳನ್ನು ಸಲ್ಲಿಸಿದರು ಕೂಡ ಪರಿಹಾರ ಸಿಗುತ್ತಿಲ್ಲ. ಅಂಚಟಗೇರಿ ಸುತ್ತ ಮುತ್ತಲಿನ ಗ್ರಾಮಸ್ತರಿಗೆ ಪ್ರಾಣ ಸಂಕಟ ಎದುರಾಗಿದೆ.
ಹೌದು ಅಂಚಟಗೇರಿ ಗ್ರಾಮದಲ್ಲಿ ಪ್ರಾರಂಭವಾದ (ವೆಂಟಕ್ ಪ್ರೋಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪೀ) ಕಾರ್ಖಾನೆಯಿಂದ ಹೊರ ಸೂಸುವ ದುರ್ವಾಸನೆಯಿಂದ ತೊಂದರೆಯಾಗುತ್ತಿದೆ....
ಬೆಂಗಳೂರು: ಚಾಮರಾಜನಗರ ತಾಲೂಕಿನ 23 ವರ್ಷದ ಯುವಕನೊಬ್ಬ ಮದುವೆ ಭರವಸೆ ನೀಡಿ ಯುವತಿಯನ್ನು ಅಪಹರಿಸಿ ಲೈಂಗಿಕ ಶೋಷಣೆ ಮಾಡಿದ್ದಕ್ಕಾಗಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಯುವಕನಿಗೆ ಶಿಕ್ಷೆ ವಿಧಿಸಲಾಗಿದೆ. ಚಾಮರಾಜನಗರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ 20 ವರ್ಷಗಳ ಕಠಿಣ...
ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳುವಂತೆ ನಾಯಕನಹಟ್ಟಿ ಹೋಬಳಿ ಕೇಂದ್ರದ ನಾಡಕಚೇರಿಯ ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಾಲಿನಲ್ಲಿ ಮುಂಗಾರುಮಳೆ ವಾಡಿಕೆ ಗಿಂತ ಕಡಿಮೆಯಾಗಿದ್ದು ಬಿತ್ತಿದ ಬೆಳೆಗಳು ನೂರಕ್ಕೆ ನೂರರಷ್ಟು ಒಣಗುತ್ತಿವೆ ಸತತ ಒಂದು ತಿಂಗಳಿನಿಂದ ಮಳೆಯಾಗಿಲ್ಲ ಈ ದಿನವೇ ಮಳೆ ಬಂದರೂ ಬೆಳೆಗಳಾಗುವುದಿಲ್ಲ. ಮುಂಗಾರು ಬೆಳೆಗಳು...
ಹುಬ್ಬಳ್ಳಿ: ಚಂದ್ರಯಾನ-3 ಸಕ್ಸಸ್ ಆಗಿದೆ ಭಾರತದ ಸಮಸ್ತ ಜನತೆ ವಿಕ್ರಂ ವಾಹನ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದಂತೆ ಜನ ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಇನ್ನು ಇದೇ ವೇಳೆ ಹುಬ್ಬಳ್ಳಿ ಧಾರವಾಡ ಕಮಿಷನರ್ ವ್ಯಾಪ್ತಿಯಲ್ಲಿ ಧಾರವಾಡ ಸಂಚಾರ ಠಾಣೆ ಪೊಲೀಸರು ಕಳೆದ ಹಲವಾರು ದಿನಗಳಿಂದ ಬೈಕ್ ಮೇಲೆ ವ್ಹಿಲ್ಲಿಂಗ್ ಮಾಡುತ್ತಾ ಸಂಚಾರ ಅಡಚಣೆ ಮಾಡುತ್ತಿದ್ದ ಪುಂಡನನ್ನು...
ಹುಬ್ಬಳ್ಳಿ: ಜುಲೈ 14 ರಂದು ಚಂದ್ರಯಾನ-3 ವಿಕ್ರಮ್ ನ್ನು ಇಸ್ರೋ ಲಾಂಚ್ ಮಾಡಿದ್ದು, ಇಂದು ಆಗಸ್ಟ್ 23 ರಂದು ಸಾಯಂಕಾಲ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ-3 ವಿಕ್ರಮ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗುತ್ತ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ವರದಿಗಾರ ಪರಶುರಾಮ...
ಧಾರವಾಡ: ಭಾರತದ ಹೆಮ್ಮೆ ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನನ್ನು ಸ್ಪರ್ಶ ಮಾಡಲೆಂದು ಇಡಿ ದೇಶಾದ್ಯಂತ ವಿಶೇಷವಾದ ಪೂಜೆ ಪುನಸ್ಕಾರಗಳು ನಡೆಸಿದ್ದರು. ವಿಜ್ಞಾನಿಗಳ ಪರಿಶ್ರಮ, ದೇವರ ಅನುಗ್ರಹದಿಂದ ವಿಕ್ರಮ್ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಇನ್ನು ಲ್ಯಾಂಡ್ ಆಗುವುದನ್ನು ದೇಶದ ಜನ ಬಹಳ ಕಾತರದಿಂದ ಟಿವಿಯಲ್ಲಿ ವೀಕ್ಷಣೆ ಮಾಡುತ್ತಿದ್ದರು, ಅದರಂತೆ ಸುರಕ್ಷಿತವಾಗಿ ಇಳಿದ ವಿಕ್ರಮನನ್ನು ದೇಶದ ಜನ...
ಜಿಲ್ಲಾ ಸುದ್ದಿ : ಚಂದ್ರಯಾನ-3 ವಿಕ್ರಮ್ ಸೇಫ್ ಲ್ಯಾಂಡಿಂಗ್ಗಾಗಿ ಹುಬ್ಬಳ್ಳಿ ನಗರದ ರೈಲ್ವೇ ಸ್ಟೇಷನ್ ಹತ್ತಿರವಿರುವ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಯಿತು. ಈಶ್ವರ ದೇವರ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.
ವಿಜ್ಞಾನಕ್ಕೆ ದೈವದ ಅನುಗ್ರಹ ಇರಲಿ ಅಂತ ಪೂಜೆ ಮಾಡಲಾಯಿತು. ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ಪೂಜೆ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...