ಹುಬ್ಬಳ್ಳಿ: ಸಾಲ ಪಡೆದುಕೊಂಡರೆ ನೀವು ಹತ್ತು ವರ್ಷ ಹಣ ವಾಪಸ್ಸು ನೀಡಿದರೂ ಸಾಲ ತೀರುವುದಿಲ್ಲ. ಏಕೆಂದರೆ ಅಲ್ಲಿ ನಡೆಯುತ್ತಿರುವುದು ಮೀಟರ್ ಬಡ್ಡಿ ವ್ಯವಹಾರ. ನೀವೇನಾದರೂ ಒಂದು ಲಕ್ಷ ಸಾಲ ಪಡೆದುಕೊಂಡರೆ ವಾರಕ್ಕೆ ಹತ್ತು ಸಾವಿರ ಬಡ್ಡಿ ಕಟ್ಟಬೇಕಂತೆ.
ಹುಬ್ಬಳ್ಳಿ : ಜನರು ಅರ್ಥಿಕ ಸಂಕಷ್ಟದ ಸಮಯದಲ್ಲಿ ಇನ್ನೊಬ್ಬರ ಹತ್ತಿರ ಸಾಲ ಮಾಡಿ ಸಂಸಾರದ ತಕ್ಕಡಿಯನ್ನು ತೂಗುತ್ತಾರೆ...
ಹುಬ್ಬಳ್ಳಿ ; ಇಂದು ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದೂಗಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ...
ಹುಬ್ಬಳ್ಳಿ: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ...
ಹುಬ್ಬಳ್ಳಿ: ಇಂದು ಬೆಳಿಗ್ಗೆ ಹುಬ್ಬಳ್ಳಿಯ ಹೊರವಲಯದಲ್ಲಿ ಗದಗ ರಿಂಗ್ ರಸ್ತೆಯಲ್ಲಿ ಮೂರು ವಾಹನಗಳ ಮದ್ಯೆ ಭೀಕರ ಅಪಘಾತ ನಡೆದಿದ್ದು ಲಾರಿ ಬಂದು ಮುಂದೆ ನಿಂತಿದ್ದ ಟಾಟಾ ಸುಮೋ ವಾಹನಕ್ಕೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇನ್ನು ಈ ಅಪಘಾತ ಮೂರು ವಾಹನಗಳ ಮದ್ಯೆ ನಡೆದಿದ್ದು ಜಾಗೃತಿ ನಿರ್ವಹಿಸುವ ವೇಳೆ...
ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವತಿಯಿಂದ ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಹಮ್ಮಿಕೊಂಡಿತು.
ಈ ವೇಳೆ ಮಾತನಾಡಿದ ಶಿವಕುಮಾರ್ ಪ್ರಭಾರ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮವನ್ನು ಪಟ್ಟಣದ ಪ್ರತಿ ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ ಜನರ ಸ್ವಚ್ಛತೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು,...
ಹುಬ್ಬಳ್ಳಿ: ಮೋದಿ ಸರ್ಕಾರ ಡಿಪಿಎಆರ್ ಗೆ ಅನುಮತಿ ನೀಡಿದೆ. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನು ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜೊತೆ ಡಿಪಿಎಆರ್ ಅಪ್ರುವಲ್ ಮಾಡಿದ್ದೇವೆ. ಆದರೇ ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕೆ ಮಹದಾಯಿ ವಿಳಂಬವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿಂದು ಮಹದಾಯಿ ಹೋರಾಟದ ಮನವಿ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಕ್ರೈಂ ಅಂಡ್ ಟ್ರಾಫಿಕ್ ನೂತನ ಡಿಸಿಪಿಯಾಗಿ ರವೀಶ್ ಸಿ.ಆರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.
ಬೆಂಗಳೂರು ನಗರ ವಿವಿಐಪಿ ಭದ್ರತೆ, ಡಿವೈಎಸ್ಪಿಯಾಗಿದ್ದ ರವೀಶ್ ಸಿ.ಆರ್. ಅವರಿಗೆ ಮುಂಬಡ್ತಿ ನೀಡಿ ಕರ್ನಾಟಕ...
ಬೆಂಗಳೂರು:ಬನ್ನೇರುಘಟ್ಟದ ಹಕ್ಕಿ ಪಿಕ್ಕಿ ಕಾಲೋನಿಯಲ್ಲಿ ಶುಕ್ರವಾರ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದಾರೆ.
ಭಾನುವಾರ ಬ್ಯಾಟರಾಯನದೊಡ್ಡಿ ಬಳಿಯ ಕೆರೆಯಲ್ಲಿ 38 ವರ್ಷದ ಮುನಿರತ್ನಮ್ಮ ಎಂಬ ಮಹಿಳೆಯ ಶವ ಪತ್ತೆಯಾಗಿತ್ತು. ಆಕೆಯ ದೇಹದ ಮೇಲಿನ ಗುರುತುಗಳು ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ನಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದೆ ಎಂದು ಸೂಚಿಸುತ್ತದೆ.
ಪ್ರಕರಣದ...
ಹುಬ್ಬಳ್ಳಿ: ಯಾವುದೇ ಚುನಾವಣೆ ಬಂದರೂ ಅಭ್ಯರ್ಥಿಗಳ ಪಾಲಿಗೆ ಮಹದಾಯಿ ಹಾಗೂ ಕಳಸಾ ಬಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರ್ಕಾರ ಬಂದರೂ ಹೋರಾಟಗಾರರಿಗೆ ಹಾಗೂ ಈ ಭಾಗದ ಜನರಿಗೆ ಮಾತ್ರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಆಗುತ್ತಿದೆ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.
ಮಹದಾಯಿ ಕಿಚ್ಚು ಮತ್ತೆ ಹೊತ್ತುವುದು ನಿಶ್ಚಿತವಾಗಿದೆ....
ಹುಬ್ಬಳ್ಳಿ: ಮಹದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇಲ್ಲಿರುವ ರೈತರಿಗೆ ಇಲ್ಲಿಯವರೆಗೂ ಯಾವ ಸರ್ಕಾರಕ್ಕೂ ನ್ಯಾಯ ಒದಗಿಸುಲು ಸಮಯವಿರಲಿಲ್ಲ ಅನ್ನಿಸುತ್ತಿದೆ ಯಾಕೆಂದರೆ ಇಂದು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಮಹದಾಯಿ ರೈತ ಹೋರಾಟಗಾರರೇ ಇದಕ್ಕೆ ಸಾಕ್ಷಿ
ಹೌದು ಇಂದು ಮಹದಾಯಿ ಪರ ರೈತ ಹೋರಾಟಗಾರರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಹುಬ್ಬಳ್ಳಿಯ ಮಥುರಾ ಎಸ್ಟೇಟ್ ನಲ್ಲಿರುವ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...