Friday, September 25, 2026

ಜಿಲ್ಲಾ ಸುದ್ದಿಗಳು

BJP Protest: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ  ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು. ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್...

Hubli Protest: ಮಣಿಪುರ ಹಿಂಸಾಚಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ನಗರದ ಅಂಬೇಡ್ಕರ್ ವೃತ್ತದಿಂದ  ಮೆರವಣಿಗೆ ಕೈಗೊಂಡಿದ್ದು ಈ ಮೆರವಣಿಗೆಯಲ್ಲಿ ಸಾಕಷ್ಟು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಾರ್ವಜನಿಕರು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಬೃಹತ್ ಮೌನ  ಪ್ರತಿಭಟನೆ ನಡೆಸುತ್ತಿದ್ದಾರೆ. ಮಣಿಪುರದಲ್ಲಿ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ  ಹುಬ್ಬಳ್ಳಿಯಲ್ಲಿ ಸಾರ್ವಜನಿಕರು ದೌರ್ಜನ್ಯದ ವಿರುದ್ದ ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ...

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ...

Prime minister: ವೀಡಿಯೋ ಕಾಲ್ ಮೂಲಕ ರೈಲ್ವೇ ಯೋಜನೆಗಳಿಗೆ ಪ್ರಧಾನಿಯಿಂದ ಚಾಲನೆ

ಧಾರವಾಡ :  ಕೇಂದ್ರ ಸರ್ಕಾರದಿಂದ ದೇಶದ 508  ರೈಲ್ವೆ ಯೋಜನೆಗಳಿಗೆ ವರ್ಚುವಲ್ ವಿಡಿಯೋ ಕಾಲ್ ಮೂಲಕ ಪ್ರಧಾನಿ ಮೋದಿ  ಚಾಲನೆ ನೀಡಿದರು. ರಾಜ್ಯದ 13 ರೈಲ್ವೆ ನಿಲ್ದಾಣಗಳು ಅಮೃತ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ರೈಲ್ವೆನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು ಕೇಂದ್ರ ಸರ್ಕಾರದಿಂದ ದೇಶದ 508 ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಇದನ್ನು ಪ್ರಧಾನಿ...

Praladh joshi: ಧಾರವಾಡ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮ:

ಧಾರವಡ:ಜಿಲ್ಲೆಯ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತಹ  ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದ್ದಾರೆಬಹಳ ವರ್ಷಗಳಿಂದ ಅಳ್ನಾವರ ನಿಲ್ದಾಣ ಅಭಿವೃದ್ಧಿ ಬೇಡಿಕೆ ಇತ್ತು, ಅದರೆ ಹಿಂದಿನ ಸರ್ಕಾರಗಳಲ್ಲಿ ಈ‌ ರೀತಿ ಕಲ್ಪನೆ ಕೊಟ್ಟು ಅಭಿವೃದ್ಧಿ ಆಗಲಿಲ್ಲ. ೨೦೧೪ ರಲ್ಲಿ ಮೋದಿ ಸರ್ಕಾರ ಬಂದ ನಂತರ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ಆರಂಭ...

Muncipality: ವಾರ್ಡ್ ಸಮಿತಿ ರಚನೆಯಲ್ಲಿ ನೀರಸ ಪ್ರತಿಕ್ರಿಯೆ: ಬೇಕಾಬಿಟ್ಟಿಯಾಗಿ ನಡೆಯಿತಾ ಪಾಲಿಕೆ..?

ಹುಬ್ಬಳ್ಳಿ: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ಮುಂಚೂಣಿಗೆ ಬಂದಿದೆ. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಸರಣಿ ವರದಿಗಳನ್ನು ಮಾಡಿ ವಾರ್ಡ್ ಸಮಿತಿ ರಚನೆಗೆ ಒತ್ತಾಯಿಸಿತ್ತು. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆ ಮಾಡಲು ಮುಂದಾಗಿದ್ದು, ಜನರ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌದು..ಅವಳಿನಗರದ ಅಭಿವೃದ್ಧಿಯಲ್ಲಿ ನಾಗರಿಕರ ಸಹಭಾಗಿತ್ವವನ್ನು ಬಯಸುವ ವಾರ್ಡ್...

Viral video: ಕುಡಿದ ಮತ್ತಿನಲ್ಲಿ ಹೆಂಡತಿಗೆ ಹೊಡೆದು ಸಾರ್ವಜನಿಕರಿಂದ ಗೂಸಾ…!

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿಯ ಕೂದಲು ಹಿಡಿದು ರಸ್ತೆಯಲ್ಲೇ ಥಳಿಸಿ ಬಳಿಕ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು..ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರ ಬಳಿ ಕುಡಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಹೆಂಡತಿಯನ್ನು ನಡುರಸ್ತೆಯಲ್ಲೇ ಥಳಿಸುತ್ತಿದ್ದ. ಹೆಂಡತಿಯ ಕೂದಲು ಹಿಡಿದು ದರದರನೇ ಎಳೆದುಕೊಂಡು ಹೋಗಿ ಹಣ್ಣಿನ ಅಂಗಡಿ ಬಳಿ ನೆಲಕ್ಕೆ...

Hubli ಬಿಜೆಪಿ 9 ವರ್ಷಗಳಿಂದ ಸುಳ್ಳು ಹೇಳ್ತಾ ಬಂದಿದೆ…! ಸಲೀಂ ಅಹ್ಮದ್ ಹೇಳಿಕೆ‌.

ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನ ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, ಇವತ್ತು ನಮಗೆ ಜಯ ಸಿಕ್ಕಿದೆ. ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಿಗೆ ಆಗ್ತಾ ಇತ್ತು, ಆದ್ದರಿಂದ ಬಿಜೆಪಿ ಇಂತಹ ಷಡ್ಯಂತ್ರ ಮಾಡಿದೆ.ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ...

Shivaraj Tangadagi: ಆರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು…!

ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ‌ ಜಿಲ್ಲಾ‌ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ‌ ಮಾಡಿದ‌ ಆರಗ...

Laxmi hebbalkar ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಇದರೊಂದಿಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಯೋಜನೆಗಳಲ್ಲಿ ಮೂರು ಯೋಜನೆಗಳು ಜಾರಿಯಾದಂತಾಗಿದೆ. ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img