Friday, September 25, 2026

ಜಿಲ್ಲಾ ಸುದ್ದಿಗಳು

Rain: ವರುಣಾರ್ಭಟಕ್ಕೆ ತತ್ತರಿಸಿದ ಧಾರವಾಡ ರೈತರು..! ಬೆಳೆಗಳಿಗೆ ದಿಗ್ಭಂದನ

ಧಾರವಾಡ: ಕಳೆದ ಕೆಲವು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು ಎಲ್ಲಾ ಕಡೆ ಗ್ರಾಮಗಳಲ್ಲಿ ನೀರು ಸುತ್ತುವರಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದೇ ರೀತಿ ಧಾರವಾಡದ ರೈತರು ತಗ್ಗು ಪ್ರದೇಶದಲ್ಲಿ ಜಮೀನ್ನನು ಹೊಂದಿರುವವರು ಬೀಜಗಳನ್ನು ಬಿತ್ತನೆ ಮಾಡಿದ್ದಾರೆ ಆದರೆ ಈ ಭಾಗದಲ್ಲಿಮಳೆ ಜಾಸ್ತಿಯಾದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರೈತರು ಬೆಳೆದಿರುವ ಶೇಂಗಾ ಸೋಯಾಬಿನ್...

Siddaramaiah: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಹುಬ್ಬಳ್ಳಿ: 30 ಶಾಸಕರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ ವಿಚಾರವಾಗು ಕಳೆದ ವಾರ ಶಾಸಕರ ಸಭೆಯನ್ನು ನಾವು ಕರೆದಿದ್ದೇವೆ ಆದರೆ ರಾಹುಲ್ ಗಾಂಧಿ ಅವರು ಸಭೆ ಕರೀತೀನಿ ಅಂದಿದ್ರು ಕರೆದಿಲ್ಲ ಗುರುವಾರ ಸಭೆ ಕರೆದಿದ್ದೇವೆ ಅಲ್ಲಿ ಚರ್ಚೆ ಮಾಡ್ತೀವಿ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ. ಸಿಂಗಾಪುರ್ ನಲ್ಲಿ ಕುಳಿತು ಸರ್ಕಾರವನ್ನು...

Chramudi Ghat: ಚಾರ್ಮುಡಿ ಘಾಟ್ ನಲ್ಲಿ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ಅಡಚಣೆ

ದಕ್ಷಿಣ ಕನ್ನಡ: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಪಶ್ಚಿಮ ಘಟ್ಟದ ಪ್ರದೇಶಗಳು ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆಗಳು ಹಲವೆಡೆ ಬಂದ್ ಅಗಿವೆ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಶ್ಚಿಮ ಘಟ್ಟಗಳಲ್ಲಿ ಅಲ್ಲಲ್ಲಿ ಮಳೆ ಯಿಂದಾಗಿ ಗುಡ್ಡ ಕುಸಿತ ಉಂಟಾದ ಕಾರಣ ರಸ್ತೆ ದುರಸ್ಥಿ ಕಾಮಗಾರಿ ನಡೆಯುತ್ತಿದೆ ಹಾಗಾಗಿ ರಸ್ತೆಯನ್ನು ದುರಸ್ತಿ...

Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...

Budjet: ಹುಬ್ಬಳ್ಳಿ ಅಭಿವೃದ್ದಿಗೆ ಅನುದಾನ ಸಿಗುತ್ತಿಲ್ಲ.ವಿಪಕ್ಷ ನಾಯಕಿ ಆರೋಪ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಜನರು ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆದರೆ ಜನರ ಕಷ್ಟಗಳಿಗೆ ಆಡಳಿತ ಪಕ್ಷ ಸ್ಪಂದಿಸುತ್ತಿಲ್ಲ ಎಂದು ಧಾರವಾಡ ಮಹಅನಗರ ಪಾಲಿಕೆಯ ವಿಪಕ್ಷ ನಾಯಕಿ ಸುವರ್ಣ ಕಲಕುಂಟೆ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಬಿಟ್ಟು ಬಿಡೆದೆ ಕಾಡುತ್ತಿರುವ ಮಳೆಯಿಂದಾಗಿ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ನಗರ ಪಾಲಿಕೆಯ...

Kaveri river: ಶಾಸಕರಾದ ಎ ಮಂಜು ರವರಿಂದ ಕಾವೇರಿಗೆ ಬಾಗೀನ

ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು. ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ   ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...

Parking: ಪಾಲಿಕೆಗೆ ಸಂದಾಯವಾಗದ ಪಾರ್ಕಿಂಗ್ ಹಣ: ಆರ್ಥಿಕ ಸಂಕಷ್ಟದಲ್ಲಿ ಕಾರ್ಪೋರೇಷನ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...

Lorry: ರಸ್ತೆ ಕುಸಿತದಿಂದಾಗ ಲಾರಿ ಸಿಲುಕಿ ಹೊರ ತೆಗೆಯಲು ಚಾಲಕ ಹರಸಾಹಸ

ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ  ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ.  ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ. ಇದು ಒಂದು ಕಡೆಯಾದರೆ  ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ  ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...

Gruha laxmi: ಮಳೆಯನ್ನೂ ಲೆಕ್ಕಿಸದೆ ಅರ್ಜಿಯನ್ನು ಸಲ್ಲಿಸಲು ಕೊಡೆಹಿಡಿದು ನಿಂತ ಮಹಿಳೆಯರು..!

ಬೆಂಗಳೂರು: ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದರಿಂದ ಮಹಿಳೆಯರು ಹಗಲು ರಾತ್ರಿ ಎನ್ನದೆ ಬೆಂಗಳೂರು ಒನ್ , ಕರ್ನಾಟಕ ಒನ್ , ಗ್ರಾಮೀಣ ಒನ್ ,ಬಾಪೂಜಿ ಸೇವಾ ಕೇಂದ್ರದ ಮುಂದೆ  ಸಾಲು ಗಟ್ಟಿ ನಿಂತು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಆದರೆ ಕೆಲವು ದಿನಗಳಿಂದ  ಮಳೆ ಸುರಿಯುತ್ತಿರುವ ಕಾರಣ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಇನ್ನು ರಾಜ್ಯ...

Ragging: ಯುವತಿಯರನ್ನು ಛೇಡಿಸುತ್ತಿದ್ದ ಮೂವರನ್ನು ಬಂಧಿಸಿ ಬಿಫೋರ್-ಆಫ್ಟರ್ ವಿಡಿಯೋ ಟ್ವೀಟ್ ಮಾಡಿದ ಪೊಲೀಸರು

ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಗಿಟ್ಟಿಸಿಕೊಳ್ಳಲು ಹುಡುಗಿಯನ್ನು ಚುಡಾಯಿಸುವ ವಿಡಿಯೋ ಮಾಡಿ ಹಂಚಿಕೊಳ್ಳುತ್ತಿದ್ದ ಯುವಕರ ತಂಡಕ್ಕೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರನ್ನು ಧಾರವಾಡ ಪೊಲೀಸರು ಬಂಧಿಸಿದ್ದು, ನಂತರ ಬಿಫೋರ್ ಆಫ್ಟರ್ ವಿಡಿಯೋ ಮಾಡಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮಿಂಚಲು ಹೋಗಿ ಅನೇಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಅದರಲ್ಲೂ ಯುವಕರು...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img