ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಚಂದ್ರಮೌಳಿ ಎನ್ನುವ ಪತಿ ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ...
ಮೈಸೂರು: ಹೊಲದಲ್ಲಿ ಬೆಳೆದಿದ್ದ 5 ಲಕ್ಷ ರೂಪಾಯಿ ಮೌಲ್ಯದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ಹುಣಸೂರು ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇ ಗೌಡರ ಜಮೀನಿನಲ್ಲಿ ಕಳ್ಳರು ಶುಂಠಿಯನ್ನು ಕದ್ದ ಘಟನೆ ನಡೆದಿದ್ದು,...
ಹಾಸನ : ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ.
ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...
ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಮಳೆ ಶುರುವಾಗಿದ್ದು ಬಾರಿ ಮಳೆಗೆ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ ನಾಶವಾಗಿದೆ.ಇನ್ನು ಹಲವು ಕಡೆಗಳಲ್ಲಿ ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದಿದ್ದು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಇನ್ನು ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಗಣ್ಣೆ ಗ್ರಾಮದಲ್ಲಿ ನಡೆದಿದ್ದು ಬಾರಿ ಪ್ರಮಾಣದ ಗಾಳಿ...
ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು , ವಾಹನ ಸವಾರರ ಪರದಾಡುವಂತಾಗಿದೆ.
ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಕಳೆದ ಎರಡು ದಿನಗಳಿಂದಲೂ ಸಕಲೇಶಪುರ ಭಾಗದಲ್ಲಿ ಭಾರಿ ಮಳೆ ಅಗಿದೆ ಭಾರಿ ಮಳೆಗೆ ತುಂಬಿ...
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಇದು ಅವರ ಸಾಧನೆಯಲ್ಲ ಬದಲಿಗೆ ಅವರ ಜೋಡೆತ್ತುಗಳ ಸಾಧನೆ ಯಾಕೆಂದರೆ ಕಷ್ಟಪಟ್ಟಿರುವುದು ಆ ಜೋಡೆತ್ತುಗಳು .
ಸುದ್ದಿ ಏನೆಂದರೆ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯಾಗದ ಕಾರಣ ರೈತ ಯಂಕಪ್ಪ...
ಹುಬ್ಬಳ್ಳಿ:ರೈತರ ಜಮೀನುಗಳಲ್ಲಿ ಬಿಯರ್ ಬಾಟಲಿಗಳ ಸದ್ದುಮಾಡಿತ್ತಿವೆ.ಹಾಗಂತ ಹೊಲಗಳಲ್ಲಿ ಕುಡುಕರ ಹಾವಳಿ ಹೆಚ್ಚಿದೆ ಅಂದ್ಕೋಬೇಡಿ..! ಜಿಂಕೆಗಳಿಂದ ಬೆಳೆಗಳ ರಕ್ಷಣೆಗೆ ಬಾಟಲಿ ಮೊರೆ ಹೋಗಿದ್ದಾರೆ. ಇಲ್ಲಿನ ರೈತರು ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದು ಜಿಂಕೆ ಮತ್ತು ಚಿಗರಿಗಳಿಂದ ಹಾವಳಿ ಜಾಸ್ತಿಯಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಹುಬ್ಬಳ್ಳಿ ತಾಲೂಕಿನಲ್ಲಿ ಜಿಂಕೆಗಳ ಇನ್ನಿಲ್ಲದ ಹಾವಳಿ ಇಡುತ್ತಿವೆ .ಶಿರಗುಪ್ಪಿ ಗುಡೇನಕಟ್ಟಿ, ಮುಳ್ಳೊಳ್ಳಿ,...
ರಾಯಚೂರು:ಹಣಕ್ಕಾಗಿ ಹೆಣ ಕೂಡ ಬಾಯಿ ತೆಗೆಯುತ್ತದೆ ಎನ್ನುವ ಮಾತು ಸತ್ಯಯವಾಗಿದೆ ಇಲ್ಲಿ ಒಬ್ಬ ವ್ಯಕ್ತಿ ಹಣಕ್ಕಾಗಿ ತನಗೆ ಜನ್ಮ ಕೊಟ್ಟ ತಂದೆಯನ್ನೇ ಕೊಲೆಮಾಡಿದ್ದಾನೆ. ಜಮೀನಿನ ಹಣ ಕೊಡುವಂತೆ ಕಿರಿ ಕಿರಿ ಕೊಟ್ಟಿದ್ದಾನೆ ಆದರೆ ಹಣ ನೀಡದಿದ್ದಾಗ ತಂದೆಯನ್ನೇ ಮುಗಿಸಿದ್ದಾನೆ.
ತಾಲೂಕಿನ ವಡ್ಲೂರು ಗ್ರಾಮದ ನಿವಾಸಿಗಳಾದ ಶಿವನಪ್ಪ (65) ಎನ್ನುವವರು ಜಮೀನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ...
ದಾವಣಗೆರೆ: ರಾಜ್ಯದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ವರ್ಷಗಳಿಂದ ರಾಜ್ಯ ಸರ್ಕಾರ ಮಧ್ಯಾಹ್ನದ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರೆ ಕೆಲವು ಕಡೆಗಳಲ್ಲಿ ಬಿಸಿಯೂಟವನ್ನು ಕೊಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಇದಕ್ಕೆ ಕಾರಣ ಸಾಕಷ್ಟಿವೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮುಖ್ಯಶಿಕ್ಷಕರ ಬೇಜವಬ್ದಾರಿತನದಿಂದ ಮತ್ತು ಅಡುಗೆ ಸಿಬ್ಬಂದಿಗಳ...
Hubli news: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಟೆರಿರಸ್ಟ್ ನಂತಹ ಕೆಟ್ಟ ಹುಳುಗಳು ಹೊರಬರುತ್ತವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಉಗ್ರರನ್ನೆ ಪೋಷಣೆ ಮಾಡುತ್ತ ಬಂದಿದ್ದಾರೆ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರ ಅತ್ಯಂತ ಕೆಟ್ಟ ವಿಚಾರವಾಗಿದ್ದುಇವತ್ತು ಸಿಸಿಬಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ನಾನು...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...