Friday, September 25, 2026

ಜಿಲ್ಲಾ ಸುದ್ದಿಗಳು

Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ನಗರದ ಸರ್. ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿತ್ತು. ಶಿಬಿರದ ನೇತ್ರತ್ವ ವಹಿಸಿದ್ದ ಡಾ. ಮಂಜುನಾಥ ಪಂಡಿತ ಮಾತನಾಡಿ, ಒತ್ತಡದ ಜೀವನದಲ್ಲಿ ಯಾರು ಕೆಲಸ ಮಾಡುತ್ತಾರೋ ಅಲ್ಲದೇ ಸರಿಯಾದ ಸಮಯಕ್ಕೆ...

Cattle-ಅಕ್ರಮ ಗೋ ಸಾಗಾಟಗಾರರ ಬಂಧನ

ಬೆಳ್ತಂಗಡಿ: ಈ ಕಥೆ ಓದಿದುವ ನಿಮಗೆ ಬೇಲಿನೆ ಎದ್ದು ಹೊಲ ಮೇಯ್ತು ಇನ್ನುವ ಗಾಧೆ ಸೂಕ್ತವಾಗಿದೆ.ಯಾಕೆಂದರೆ ಗೋ ಹತ್ಯೆ ನಿಷೇಧ ಮಾಡಿರುವ ಪಕ್ಷದಿಂದಲೆ ಈ ಘಟನೆ ನಡೆದಿದೆ ಬಿಜೆಪಿ ಪಕ್ಷದ ಮುಖಂಡರಿಂದಲೆ ಅಕ್ರಮ ಗೋ ಸಾಗಾಟವಾದಿದೆ  ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಗಳಾಗಿರುವ   ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ...

Kuvempu airport-ಆಗಸ್ಟ ತಿಂಗಳಿನಿಂದ ವಿಮಾನ ನಿಲ್ದಾಣ ಕಾರ್ಯಚರಣೆ-ಸಚಿವ ಎಂ ಬಿ ಪಾಟೀಲ್

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.   ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...

Bike weeling-ಒಂದೇ ಚಕ್ರದಲ್ಲಿ ಬೈಕ್ ಓಡಿಸಿ ತಗಲಾಕ್ಕೊಂಡೆ..!

ಹುಬ್ಬಳ್ಳಿ:ಬೈಕ್ ಕ್ರೇಜ್ ಇರುವ  ಯುವಕರು ದ್ವಿಚಕ್ರ ವಾಹನವನ್ನು ವಿವಿಧ ಬಂಗಿಯಲ್ಲಿ ಚಲಾಯಿಸುತ್ತಾರೆ. ಒಂದೇ ಚಕ್ರದಲ್ಲಿ ಬೈಕ್ ಓಡಿಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಅಪ್ಲೂಡ್  ಮಾಡಿ ಸಾಕಷ್ಟು ವಿವ್ಸ್ ಲೀಕ್ಸ ಗಳನ್ನು ಪಡೆಯುತಿದ್ದರು. ಅದೇರೀತಿ ಇಲ್ಲಿಯೂ ಸಹ ಅದೇ ರೀತಿ ಮಾಡುವ ಸಲುವಾಗಿ ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ.  ಹೌದು ಸ್ನೇಹಿತರೆ ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಯುವಕರಿಂದ ...

Police-ಡೆಂಗ್ಯೂ ಜ್ವರದಿಂದ ಪೊಲೀಸ್ ಪೇದೆ ನಿಧನ

ಚಿತ್ರದುರ್ಗ: ವಾಣಿಜ್ಯನಗರಿಯಲ್ಲಿ 2018 ರ ಬ್ಯಾಚಿನ ಪೊಲೀಸ್‌ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಸಮಯದಲ್ಲೇ ಅದೇ 2018 ರ ಬ್ಯಾಚಿನ ಪೊಲೀಸ್‌ನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಪೊಲೀಸ್ ಪೇದೆ ಪವನಕುಮಾರ (30) ಮೃತ ದುರ್ದೈವಿಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾ. ದೊಡ್ಡ ಉಳ್ಳಾರ್ತಿ ನಿವಾಸಿಯಾಗಿದ್ದರು.ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪೇದೆ ಪವನ್‌ರನ್ನ...

Police-ಮನೆಯಲ್ಲಿ ಗಂಡನಿದ್ದರೂ ಪ್ರಿಯಕರನೊಂದಿಗೆ ಪರಾರಿ

ದೊಡ್ಡಬಳ್ಳಾಪುರ:ಇತ್ತೀಚಿನ ದಿನಗಳಲ್ಲಿ ಮದುವೆಯಾದರೂ ಹುಡುಗ ಅಥವಾ ಹುಡುಗಿ ದುಡ್ಡಿನ ವ್ಯಾಮೋಹಕ್ಕೆ ಅಥವಾ ,ಮಾತಿನ ಮೋಡಿಗೆ ಇನ್ನೊಬ್ಬರ ಜೊತೆ ಅಕ್ರಮ ಸಂಬಂಧ ಬೆಳೆಸುವುದು ಸಾಮಾನ್ಯವಾಗಿದೆ. ಅಕ್ರಮ ಸಂಭಂದವನ್ನು ಸಹಿಸದೇ ಕೊನೆಗೆ ಮರಣದಲ್ಲಿ ಅಂತ್ಯ ಕಾಣುತ್ತವೆ. ಇಲ್ಲಿ ಅಂತಹದ್ದೇ ಒಂದು ಘಟನೆ ನಡೆದಿದೆ. ಹರೀಶ್ ಮತ್ತು ಭಾರತಿ ಇಬ್ಬರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ  ಪರಿಚಯ ಪ್ರೀತಿಗೆ ತಿರುಗಿ ಮದುವೆ...

Rain-ಮಳೆಗಾಗಿ ಹರಕೆ ತೀರಿಸಿದ ಗ್ರಾಮಸ್ಥರು

ಯಾದಗಿರಿ : ಬೆಂಗಳೂರಿನಲ್ಲಿ ಮಳೆಯ ಅವಶ್ಯಕತೆ ಇಲ್ಲದಿದ್ದರು ಪ್ರತಿದಿನ ಮಳೆ ಬಂದು ಜನಗಳಿಗೆ ತೊಂದರೆ ಕೊಡುತ್ತಿದೆ ಆದರೆ ಮಳೆಯನ್ನೇ ನಂಬಿರುವ ರೈತಿಗೆ ದಿನೇ ದಿನೇ ನಿರಾಸೆ ಉಂಟಾಗುತ್ತಿದೆ. ಹಾಗಾಗಿ ಮಳೆರಾಯನನ್ನು ಧರೆಗೆ ಉರುಳಿಸಲು ರೈತರು ವಿವಿಧ ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತಿದ್ದಾರೆ.ಅದೇ ರೀತಿ ಯಾದಗಿರಿ ಜಿಲ್ಲೆಯ ಬಿ, ಅರಕೆರಾದಲ್ಲಿ ರೈತರು ವಿಭನ್ನವಾಗಿ ಹರಕೆ ಕಟ್ಟಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ...

Jinke park- ಕೊಪ್ಪಳದಲ್ಲಿ ಜಿಂಕೆ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ಆಕ್ರೋಶ

ಕೊಪ್ಪಳ:ನಗದಲ್ಲಿ ಜಿಂಕೆ ಪಾರ್ಕ್ ಮಾಡಲು ರೈತ ಸಂಘದಿಂದ 2005 ರಿಂದ ಹೋರಾಟ ಮಾಡುತ್ತಾ ಬಂದರು ಕೂಡ ಮುಖ್ಯಮಂತ್ರಿಗಳು ಜನಪ್ರತಿನಿಧಿಗಳು ಯಾರು ಜಿಂಕೆ ಪಾರ್ಕ್ ನಿರ್ಮಾಣ ಮಾಡಲು ಮುಂದೆಬರಲಿಲ್ಲ ಈಗಲಾದರೂ ಕಾಲಮಿಂಚಿಲ್ಲ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಿ ಜಿಂಕೆ ಪಾರ್ಕ್ ನಿರ್ಮಿಸಿ ಕೊಡಬೇಕೆಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಂದಪ್ಪ...

Love story-ಪ್ರೇಮಿಗಳ ಬೆಂಬಲಕ್ಕೆ ನಿಂತು ಕೊಲೆಯಾದ

ಕಲಬುರಗಿ:  ನೀವು ಈ ಸ್ಟೋರಿಯನ್ನು ಓದಿದರೆ ಗಂಡ ಹೆಂಡತಿ ಜಗಳದಲ್ಲಿ  ಕೂಸು ಬಡವಾಯಿತು ಎಂಬ ಗಾಧೆಗೆ ಸಫೋಕ್ತ ಒಂದೆನಿಸದೆ ಇರದು ಯಾಕೆಂದರೆ ಕೊಲೆ ಮಾಡಿದವರಿಗೂ ಮತ್ತು ಕೊಲೆಯಾದ ವ್ಯಕ್ತಿಗೆ ಯಾವುದೇ ಸಂಭಂದವಿಲ್ಲ ಇಬ್ಬರು ಪ್ರೇಮಿಗಳು ಮನೆಯವರ ಒಪ್ಪಿಗೆ ಇಲ್ಲದೆ ಮದುವೆ ,ಮಾಡಿಕೊಂಡು ಬಂದಿದ್ದರು ನಂತರ ಹುಡುಗಿಯ ಮನೆಯವರು ಹುಡುಗಿಯನ್ನು ನೋಡಲು ಬಂದು ತಂಟೆ ತೆಗೆದಿದ್ದರು...

Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

ಹಾಸನ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿ ಮಹಿಳೆಯರಿಗೆ  ಪೌಷ್ಠಿಕಾಂಶಯುಕ್ತ ಆಹಾರ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಆದರೆ ಇತ್ತೀಚಿಗೆ ಕಳಪೆ ಗುಣ ಮಟ್ಟದ  ಮೊಟ್ಟೆಗಳು ವಿತರಣೆ ಆಗುತ್ತಿರುವುದನ್ನು ಕಂಡು ಜನರು ಆಕ್ರೋಶಗೊಂಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ವಿತರಿಸಲಾದ ಮೊಟ್ಟೆಗಳನ್ನು...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img