Thursday, September 24, 2026

ಜಿಲ್ಲಾ ಸುದ್ದಿಗಳು

ಮಂಡ್ಯದಲ್ಲಿ ನಮೋ ಅಬ್ಬರ; ರಾಗಿಮುದ್ದೆ ಬಗ್ಗೆ ಹೇಳಿದ್ದೇನು?

ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಾಣವಾಗಿರುವ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಹಾಗೂ ಗಂಗರ ಶೈಲಿಯ ವಿನ್ಯಾಸಗಳನ್ನು...

ವಿನಯ್‌ ಕುಲಕರ್ಣಿ ಭವಿಷ್ಯ ಏನಾಗಲಿದೆ?

ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ...

ಹಾಸನದಲ್ಲಿ ಬಡವರಿಗೆ ₹5 ಲಕ್ಷ ವೆಚ್ಚದ ಮನೆ ಉಡುಗೊರೆ!

ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆಯ 31ನೇ ವಾರ್ಡ್ ಮಾರುತಿನಗರದಲ್ಲಿ ಬಡ ಕುಟುಂಬಕ್ಕೆ ಉಚಿತವಾಗಿ ಮನೆ ನಿರ್ಮಿಸಿ ಹಸ್ತಾಂತರಿಸಿದ ಮಾನವೀಯ ಕಾರ್ಯ ಗಮನ ಸೆಳೆದಿದೆ. ನಗರಸಭೆ ಮಾಜಿ ಸದಸ್ಯೆ ಸುಜಾತ ರಮೇಶ್ ಹಾಗೂ ಅವರ ಸ್ನೇಹಿತರ ಬಳಗದ ವತಿಯಿಂದ ಸುಮಾರು ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಶೀಟ್ ಮನೆಯನ್ನು ತನುಜಾ ಶಶಿಧರ್ ಎಂಬ ಬಡ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ...

ಉದ್ಯೋಗ ಆಕಾಂಕ್ಷಿಗಳ ‘ಭೀಮ ನಡಿಗೆ’ ಗೆ ಪೊಲೀಸ್ ಬ್ರೇಕ್!

ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಗಾಗ್ಗೆ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ಹೊರ ಹಾಕುತ್ತಲೇ ಬರುತ್ತಿದ್ದು, ಮತ್ತೆ ಇಂದು ಬೀದಿಗೆ ಇಳಿಯಲು ಸಜ್ಜಾಗಿದ್ದರು. ಇದರ ಭಾಗವಾಗಿ ಅಂಬೇಡ್ಕರ್ ಜಯಂತಿ ಅಂಗವಾಗಿ "ಭೀಮ ನಡಿಗೆ ಶೀಘ್ರ ನೇಮಕಾತಿಯಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ಧರಾಗುತ್ತಿದ್ದ ಉದ್ಯೋಗ ಅಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಶಾಕ್ ನೀಡಿದೆ. ಅದರ...

ಮಗ ತನ್ನಂತಿಲ್ಲ ಅಂತ ಮಗುವನ್ನ ಕೊಂದು ನದಿಗೆ ಎಸೆದ ಪಾಪಿ ತಂದೆ!

ತಾನು ಈ ಮಗುವಿನ ತಂದೆಯೇನಾ ಎಂಬ ಅನುಮಾನದಲ್ಲಿ ತಂದೆಯೊಬ್ಬ ತನ್ನ ಆರು ವರ್ಷದ ಮಗನನ್ನೇ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದ ಅಮಾನವೀಯ ಘಟನೆ ಕರ್ನಾಟಕ–ಮಹಾರಾಷ್ಟ್ರ ಗಡಿ ಭಾಗದಲ್ಲಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣೆ ಗ್ರಾಮದ ಮಲ್ಲಿಕಾರ್ಜುನ ಆರೇಕರಿ ಮತ್ತು ಭಾಗ್ಯಶ್ರೀ ದಂಪತಿಯ ಪುತ್ರ ಸಿದ್ಧಾರ್ಥ್ (6) ಈ ದುರ್ಘಟನೆಯ ಬಲಿಯಾಗಿದ್ದಾನೆ. ಮಗು ತನ್ನ...

ಪ್ರಧಾನಿ ಮೋದಿಗಾಗಿ ರೆಡಿ ಸ್ಪೆಷಲ್ ‘ಮೈಸೂರು ಪೇಟ’

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವೂ ನಿಗದಿಯಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಕ್ಷೇತ್ರ ಸಂಪೂರ್ಣವಾಗಿ ಸಜ್ಜುಗೊಂಡಿದ್ದು,...

ನಡುರಸ್ತೆಯಲ್ಲೇ ರಂಪಾಟ; ಮುಸ್ತಫಾ ಖಾದ್ರಿ ಅಟ್ಟಹಾಸ!

ಕೊಪ್ಪಳ ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಹಾಗೂ ಮದುವೆಯಾಗಲು ಒತ್ತಾಯಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ವೈರಲ್ ದೃಶ್ಯಗಳಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯೊಂದಿಗೆ ವಾಗ್ವಾದ ನಡೆಸುತ್ತಿರುವುದು ಗೋಚರಿಸಿದೆ. ಇಷ್ಟು ದಿನ ಮಾತನಾಡಿ,...

ಭೈರವೈಕ್ಯ ಮಂದಿರ ಉದ್ಘಾಟಿಸಲಿರುವ ಮೋದಿ; ಹೇಗಿದೆ ಗೊತ್ತಾ?

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ಅವರು ಏಪ್ರಿಲ್ 15ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸ್ಥಳದಲ್ಲಿ ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಸುಮಾರು 10 ವರ್ಷಗಳ ಕಾಲ ನಿರ್ಮಾಣ ಹಂತದಲ್ಲಿದ್ದ ಈ ಭವ್ಯ ಮಂದಿರವು ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಇದು ಆದಿಚುಂಚುನಗಿರಿಯಲ್ಲಿ,...

ಯುವಕರಿಗೆ ಉದ್ಯೋಗ ಭಾಗ್ಯ; ಸರ್ಕಾರದಿಂದ ಗ್ರೀನ್ ಸಿಗ್ನಲ್!

ಮಂಡ್ಯ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಮಹತ್ವದ ತಿರುವು ಸಿಕ್ಕಿದ್ದು, ಬಹು ನಿರೀಕ್ಷಿತ ಕೈಗಾರಿಕಾ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ಸಾಧ್ಯತೆ ಇದೆ. ಇದುವರೆಗೆ ಮಂಡ್ಯ ಕಾಂಗ್ರೆಸ್ ಶಾಸಕರು ಮತ್ತು ಕೇಂದ್ರ ಸಚಿವ H. D. ಕುಮಾರಸ್ವಾಮಿ ನಡುವೆ ನಡೆಯುತ್ತಿದ್ದ ಭೂಮಿ...

ಆನೆಪಡೆ v/s ಕಾಡಾನೆ; ಕಾಡಂಚಿನ ಗ್ರಾಮಗಳಲ್ಲಿ ನಡುಕ!

ದಕ್ಷಿಣ ಕನ್ನಡ ಜಿಲ್ಲೆಯಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಕಾಡಾನೆಗಳ ದಾಳಿ ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವುದಲ್ಲದೆ, ಗ್ರಾಮಸ್ಥರ ಪ್ರಾಣಕ್ಕೂ ಅಪಾಯಕಾರಿಯಾಗಿವೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಈಗಾಗಲೇ “ಆನೆಪಡೆ”ಯನ್ನು ಕಾರ್ಯಾಚರಣೆಗೆ ಇಳಿಸಿದ್ದರೂ, ಕಾಡಾನೆಗಳ ಚಲನವಲನವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸವಾಲು...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img