ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು.
ಎರಡನೇ ಮುಖ್ಯಮಂತ್ರಿ ಕೊಡಬೇಕು...
ಹಾಸನ :
ಪೂರ್ಣ ಕಾಮಗಾರಿಗಳು ಆಗದೆ ಇದ್ದರು ಜನರಿಗೆ ವಂಚಿಸಿ ತಮ್ಮ ರಾಜಕೀಯ ಹಿತಾಸಕ್ತಿಗೆ ಶಾಸಕ ಪ್ರೀತಂ ಗೌಡ ಅವರು ನಗರದಲ್ಲಿ ಅನೇಕ ಕಾಮಗಾರಿಗಳನ್ನು ಉದ್ಘಾಟಿಸಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು 50 ಸಾವಿರ ಲೀಡ್ ನಲ್ಲಿ ಗೆಲ್ಲುವೆ ಇಲ್ಲವೇ ಮರು ಚುನಾವಣೆ...
ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...
ಕೋಲಾರ:
ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು.
ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
ಕೋಲಾರ .
ವಿಧಾನ ಸಭಾ ಚುನಾವಣೆ ಹಿನ್ನಲೆ ಮತದಾರರನ್ನು ಓಲೈಸಲು ಮತದಾರರಿಗೆ ಉಡುಗೊರೆಯಾಗಿ ನೀಡಲು ನ್ಯಾಯ ಬೆಲೆ ಅಂಗಡಿಗಳ ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ವಿತರಣೆ ಮಾಡಲು ಅಕ್ರಮ ಅಕ್ಕಿ ಸಾಗಾಣಿಕೆ ನಡೆಯುತಿತ್ತು. ಈ ನ್ನು ಈ ಅಕ್ಕಿ ಮೂಟೆಗಳನ್ನು ಹೊಸಕೋಟೆ ಯಿಂದ ಕೋಲಾರಕ್ಕೆ ತೆಗೆದುಕೋಂಡು ಹೋಗುತಿದ್ದರು ಈ ವೇಳೆ ಅಕ್ಕಿ ತುಂಬಿಕೊಂಡು ಬರುತ್ತಿರುವ ಅಶೋಕ್ ಲೇಲ್ಯಾಂಡ್...
ಹಾಸನ :
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ
ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದೇನೆ.ಚುನಾವಣೆ ದಿನಾಂಕ ಘೋಷಣೆ ಸಮೀಪವಿದ್ದು ಎಲ್ಲರೂ ಎಲ್ಲ್ಆರು ನಮ್ಮ ಪಕ್ಷದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ನಾನು ಗ್ರಾಮಗಳಿಗೆ ಹೋದಂತ ಸಂದರ್ಭದಲ್ಲಿ ನನಗೆ ರಥಯಾತ್ರೆ ವೇಳೆ ಜನತೆಯಿಂದ ಒಳ್ಳೆಯ ಬೆಂಬಲ ಬರುತ್ತಿದೆ. ಇನ್ನೂ ನಾನು ಹದಿನೈದು...
ನಾವು ನಮ್ಮ ಮನೆ ಸಂಸಾರ ಕುಟುಂಬ ಚೆನ್ನಾಗಿರಲೆಂದು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ.ಅದು ನಮಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಕಟ್ಟಿಕೊಳ್ಳುವ ಹರಕೆ ಆದರೆ ಇಲ್ಲಿರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕು ಮಾರಸ್ವಾಮಿಯವರ ಪರವಾಗಿ ಹರಕೆಯನ್ನು ಕಟ್ಟಿಕೊಂಡಿದ್ದಾನೆ.
ಹೌದು ಸ್ನೇಹಿತರೆ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಬಹುಮತ ಸಾಧಿಸಬೇಕು...
ಹೊಸಕೋಟೆ :
ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...
ಕೋಲಾರ:
ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಶೇಷುರವರು ಮತದಾರರಿಗೆ ಬೆಡ್ ಶೀಟ್ ಹಂಚಿಕೆ ಮಾಡುವ ಸಲುವಾಗಿ ಬೆಂಗಳೂರಿನಿಂದ ಬಂಗಾರಪೇಟೆಗೆ ಈಚರ್ ವಾಹನದಲ್ಲಿ ಸುಮಾರು 2000 ಬೆಡ್ ಶೀಟ್ ಗಳನ್ನು ಸಾಗಿಸುತ್ತಿದೆ ವೇಳೇ ಕೋಲಾರ ರಾಷ್ಟ್ರೀಯ ಹೆದ್ದಾರಿ ಪೊಲಿಸರು ತಪಾಸಣೆ ಮಾಡುತಿದ್ದ ವೇಳೆ ಈಚರ ವಾಹನವನ್ನು ಪರಿಶಿಲನೆ ಮಾಡಿದ್ದಾರೆ.
ಈ ವೇಳೆ ಬೆಡ್ ಶೀಟ್...
ಮಂಡ್ಯ:
ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ
ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...