Thursday, September 24, 2026

ಜಿಲ್ಲಾ ಸುದ್ದಿಗಳು

ಮಳೆಯಿಂದಾಗಿ ಚಿಕ್ಕಬಳ್ಳಾಪುರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಬಳ್ಳಾಫುರ: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ....

ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲಬೇಕು, ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು : ಹೆಚ್.ಡಿ. ದೇವೇಗೌಡ ಕಿವಿಮಾತು

ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು. ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್​ ಜೊತೆ...

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ

ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...

ಕಾಡಾನೆ ಸಮಸ್ಯೆ ಬಗ್ಗೆ ಚರ್ಚಾ ಸಭೆಯಲ್ಲಿ ಗದ್ದಲ

ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ...

ಹಲವು ದಿನಗಳಿಂದ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ

ಹಾಸನ: ಹೊಳೆನರಸೀಪುರದಲ್ಲಿ ಕಳೆದ ಹಲವು ದಿನಗಳಿಂದ ದನಕರುಗಳ ಮೇಲೆ ಚಿರತೆಯೊಂದು ದಾಳಿ ಮಾಡುತ್ತಿತ್ತು. ಈಗ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಕಾಮೇನಹಳ್ಳಿ ಗ್ರಾಮದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಇದೀಗ ಹಗುರುವಾದಂತಿದೆ. ದಿನ ನಿತ್ಯ ದನಕರು ಹಾಗೂ ಕುರಿಗಳೊಂದಿಗೆ ಮೇಯಿಸಲು ಬೆಟ್ಟದ ಸಾಲಿಗೆ ತೆರಳುತ್ತಿದ್ದ ಗ್ರಾಮಸ್ಥರಲ್ಲಿ...

ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ‌. ಗೋಪಾಲಯ್ಯ, ಬಿ.ಸಿ‌. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....

ಮಂಡ್ಯದಲ್ಲಿಂದು ಗುತ್ತಲು ರಸ್ತೆ ಕಾಮಗಾರಿಗೆ ಚಾಲನೆ

ಮಂಡ್ಯ: ನಗರ ಸಭೆ ಮಂಡ್ಯ ವತಿಯಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ಮಂಡ್ಯದ ಗುತ್ತಲೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ನಗರ ಸಭೆ ಅಧ್ಯಕ್ಷ ಮಂಜು ಹಾಗೂ ಮಂಡ್ಯದ ಶಾಸಕ ಎಂ ಶ್ರೀನಿವಾಸ್ ಹಲವಾರು ವರ್ಷಗಳಿಂದ ಹದಗೆಟ್ಟಿದೆ ಗುತ್ತಲು ರಸ್ತೆಗೆ ಇಂದು ಗುದ್ದಲಿ ಪೂಜೆ ಮಾಡುವ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img