Friday, July 4, 2025

ಜಿಲ್ಲಾ ಸುದ್ದಿಗಳು

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...

ಕೋಟಿ, ಕೋಟಿ ಕೊಟ್ರೂ ತೀರದ ವರದಕ್ಷಿಣೆ ದಾಹ!

ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

ಡಿಕೆ ‘ಕೈ’ ಮೇಲೆತ್ತಿದ್ದೇಕೆ ಸಿದ್ದು? ಜೋಡೆತ್ತು ಏನಿದರ ಗುಟ್ಟು?

ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಬದಲಾವಣೆಯ ಸುಳಿವಿನ ಮಧ್ಯೆ...

ಸಿದ್ದರಾಮಯ್ಯ ಸರ್ಕಾರಕ್ಕೆ ಪಂಚಮಸಾಲಿ ಪೆಟ್ಟು ಫಿಕ್ಸ್‌!

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

ದಾವಣಗೆರೆಯಲ್ಲಿ 25ರ ಅಳಿಯ 55ರ ಅತ್ತೆ ಜೊತೆ ಜೂಟ್

ಹೆಣ್ಣು ಕೊಟ್ಟ ಮಾವ-ಅತ್ತೆ ತಂದೆ, ತಾಯಿಗೆ ಸಮಾನ ಅಂತಾರೆ. ಆದರೆ 25ರ ಅಳಿಯ 55 ವಯಸ್ಸಿನ ಅತ್ತೆಯ ಜೊತೆ ಓಡಿ ಹೋಗಿರುವ ವಿಲಕ್ಷಣ ಘಟನೆ ನಡೆದಿದೆ. ಸಾಮಾನ್ಯವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಇಂಥಾ ಘಟನೆಗಳನ್ನು ಇದುವರೆಗೂ ನಾವು ನೋಡಿದ್ದೇವೆ. ಆದರೆ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ದಾವಣಗೆರೆಯಲ್ಲಿ ಇಂಥದ್ದೇ ಘಟನೆ ನಡೆದಿದೆ. ಮದುವೆಯಾದ 15...

ಕೊಬ್ಬರಿಗೆ ಬಂತು ಬಂಗಾರದ ಬೆಲೆ – ತಿಪಟೂರಲ್ಲಿ ಸಾರ್ವಕಾಲಿಕ ದಾಖಲೆ!

https://youtu.be/Asth1SHEUlY   ಕಲ್ಪತರು ನಾಡು ತುಮಕೂರು ರೈತರಿಗೆ ಇದು ಬಂಗಾರದ ಸುದ್ದಿ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಬ್ಬರಿಗೂ ಚಿನ್ನದಂಥ ಬೆಲೆ ಸಿಕ್ಕಿದೆ. ಕೊಬ್ಬರಿ ಬೆಲೆ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ, ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಕ್ವಿಂಟಾಲ್ ಕೊಬ್ಬರಿಗೆ 26,167 ರೂಪಾಯಿನಷ್ಟು ಬೆಲೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ ಎಳನೀರಿಗೆ ಭಾರೀ ಬೇಡಿಕೆ ಇದೆ. ಕೇರಳ, ತಮಿಳುನಾಡಿನಲ್ಲೂ ತೆಂಗು ಇಳುವರಿ ಕುಸಿದು,...

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...

ಪೊಲೀಸರಿಂದ 5 ಕೋಟಿ ಕೊಡಿಸಿ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

https://www.youtube.com/watch?v=ywzbp6DnpPg ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...
- Advertisement -spot_img

Latest News

Health Tips: ಪುದೀನಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು.?

Health Tips: ಪುದೀನಾ ಬಳಸದೇ ಹಲವು ಚಾಟ್‌ಗಳನ್ನು ತಯಾರಿಸಲು ಸಾಧ್ಯವೇ ಇಲ್ಲ. ಪಾನೀಪುರಿ, ಮಸಾಲೆ ಪುರಿ, ಕಚೋರಿ, ಸಮೋಸಾ ಸೇರಿ ಹಲವು ತಿಂಡಿಗಳಲ್ಲಿ ಹಸಿರು ಚಟ್ನಿ...
- Advertisement -spot_img