ಹಾಸನ: ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ ನಡೆಯಿತು. ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಡೆದ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜೀವಿತದ ಅವಧಿಯಲ್ಲಿ ಶೋಷಿತ ಸಮುದಾಯದ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಾಕೇರಿ ಕ್ರಾಸ್ ಪ್ರದೇಶದ ನಾಲ್ಕೈದು ಬಾವಿಗಳಲ್ಲಿ ಡಿಸೇಲ್ ಯುಕ್ತ ನೀರು ಕಾಣಿಸಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ವಾಸೆನೆಯುಳ್ಳ ನೀರು ಬರುತ್ತಿದೆ. ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದು, ಪುರಸಭೆಯ ಅಧಿಕಾರಿಗಳಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನು ಪುರಸಭೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ....
ಮೈಸೂರು: ಮೂವರು ಯುವಕರ ನಡುವೆ ಜಗಳ ನಡೆದು ಕಾರು ಹರಿಸಿದ ಘಟನೆ ಕೆ ಬಡಾವಣೆಯಲ್ಲಿ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆಯಲ್ಲಿ ರಾಹುಲ್, ಪ್ರಜ್ವಲ್ ಮತ್ತು ಆನಂದ್ ಗೆ ಗಂಭೀರ ಗಾಯಗಳಾಗಿದ್ದವು. ಕ್ಷಲ್ಲಕ ಕಾರಣಕ್ಕೆ ಜಗಳವಾಡಿ ಕಾರು ಹರಿಸಲಾಗಿತ್ತು ಎಂದು ತಿಳಿದುಬಂದಿದೆ. ಪ್ರಜ್ವಲ್, ರಾಹುಲ್...
ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್...
ಚಿತ್ರದುರ್ಗ: ಎಸ್ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್ಜೆಎಂ ವಿದ್ಯಾಪೀಠ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್ಜೆಎಂ ವಿದ್ಯಾಪೀಠದ...
ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಅರಕಲಗೂಡು ತಾಲ್ಲೂಕಿನ, ಮುಸವತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ, ಕಲ್ಲೂರಿನಲ್ಲಿ ಗ್ರಾಮದ...
ಮಂಡ್ಯ: ಮಂಡ್ಯದ ವಿ.ಸಿ ಫಾರ್ಮ್ ನಲ್ಲಿ ಕೃಷಿ ಮೇಳ ಎರ್ಪಡಿಸಿದ್ದು, ಜನರು ಹಾಗೂ ರೈತರು ನಿರೀಕ್ಷೆಗೂ ಮೀರಿ ಬಂದು ವಿ.ಸಿ. ಫಾರ್ಮ್ ನಲ್ಲಿ ಕೃಷಿ ಮೇಳವನ್ನು ವೀಕ್ಷಿಸಿದರು. ಇನ್ನು ಬೆಂಗಳೂರು ವಿ.ವಿ. ಕೃಷಿ ವಿದ್ಯಾಲಯದ ಕುಲಪತಿ ಎಸ್. ವಿ .ಸುರೇಶ್ ಉದ್ಘಾಟನೆ ಮಾಡಿದರು. ಕುಲಪತಿ ಎಲ್ಲವನ್ನೂ ವೀಕ್ಷಣೆ ಮಾಡಿ ರೈತರಿಗೆ ಹಾಗೂ ಜನರಿಗೆ ಸಲಹೆ...
ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...
ಹಾಸನ: ಜಿಲ್ಲೆಯಲ್ಲಿ ಚಿರತೆ ಕೊಂದು ಅದರ ಉರುಗು ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಒಂದು ಕಡೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರೆ ಇನ್ನೊಂದೆಡೆ ಚಿರತೆ ಕೊಂದು ಅದರ ಚರ್ಮ ಉಗುರು ಮಾರಾಟ ಜಾಲಗಳು ಅಂತರ್ ರಾಜ್ಯದ ವರೆಗೆ ಹಬ್ಬಿರೋದ ಆತಂಕ ಕಾರಿ ಬೆಳವಣಿಗೆ ಎನ್ನಬಹುದು. ಎರಡು ಚಿರತೆ ಗಳನ್ನ...
ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೀರು ಎಂದುಕೊಂಡು ಡಿಸೇಲ್ ಕುಡಿದು...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...