ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಶ್ರೀಗಳ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ವಿರುದ್ಧ ಒಕ್ಕಲಿಗ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕರು ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ ಹಾಗೂ ಮಠ ದಾರಿ ತಪ್ಪುತ್ತಿದೆ ಎಂದು ಹೇಳಿಕೆ ನೀಡಿದ್ದು, ಇದು ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆ...
ಬೆಂಗಳೂರು ನಗರದ ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಹೋಗಿ ಕುಟುಂಬವೊಂದು ಅತಿರೇಕದ ಕೃತ್ಯಕ್ಕೆ ಮುಂದಾದ ಘಟನೆ ನಡೆದಿದೆ.
ಒಬ್ಬ ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಕುಟುಂಬಸ್ಥರು ದೊಡ್ಡ ಚೀಲವೊಂದನ್ನು ಹೊತ್ತು ಕೂರಿಯರ್ ಕಚೇರಿಗೆ ಆಗಮಿಸಿದ್ದಾರೆ. ಚೀಲದ ಗಾತ್ರ ಗಮನಿಸಿದ...
ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ.
ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ.
ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...
ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪಿಎಸ್‌ಐ ಚಂದ್ರಶೇಖರ ಪರಿಸ್ಥಿತಿ ಅರಿತು ತಕ್ಷಣವೇ ಸ್ಥಳಕ್ಕಾಗಮಿಸಿ, ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಹುಬ್ಬಳ್ಳಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ LED ಕೆಲಸಕ್ಕೆಂದು...
ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.
ಜಪ್ತಿಗೊಂಡ ಸಿಲಿಂಡರ್‌ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದ್ವಿಗುಣ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು.
ಸಭೆಯಲ್ಲಿ ಗ್ರಾಮಸ್ಥರು ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ವೈದ್ಯರು...
ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಭಾರಿ ಪ್ರತಿಭಟನೆಗೆ ಕೊನೆಗೂ ರೈಲ್ವೆ ಇಲಾಖೆ ಮಣಿದಿದೆ. ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ರು.
ಈ ಹೋರಾಟದ ಪರಿಣಾಮವಾಗಿ,...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಗಂಭೀರ ಸಂಕಷ್ಟಕ್ಕೆ ಸಿಲುಕಿವೆ. ಈ ಪರಿಸ್ಥಿತಿ ಮುಂದುವರಿದರೆ ಕಾರ್ಯಾಚರಣೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.
ಫ್ಯಾಬ್ರಿಕೇಷನ್, ವೇಲ್ಡಿಂಗ್, ಹೀಟ್ ಟ್ರೀಟ್ಮೆಂಟ್, ಆಹಾರ ಸಂಸ್ಕರಣೆ ಸೇರಿದಂತೆ ಹಲವು ಕೈಗಾರಿಕೆಗಳಲ್ಲಿ...
ರಾಜ್ಯಾದ್ಯಂತ LPG ಸಿಲಿಂಡರ್ ಕೊರತೆ ಜನರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರಿನ ಪೊಲೀಸ್ ಕಾನ್‌ಸ್ಟೇಬಲ್ ವಿನೋದ್ ಅವರು ಅಳವಡಿಸಿಕೊಂಡಿರುವ ಬಯೋಗ್ಯಾಸ್ ವ್ಯವಸ್ಥೆ ಇದೀಗ ಗಮನ ಸೆಳೆಯುತ್ತಿದೆ.
ಇತ್ತೀಚೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉಂಟಾದ ಉದ್ವಿಗ್ನತೆ, ವಿಶೇಷವಾಗಿ ಇಸ್ರೇಲ್–ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ಜನರು ಕಿಲೋಮೀಟರ್‌ಗಳಷ್ಟು...
ಬೈಕ್ ಕಳ್ಳರ ವಿರುದ್ಧ ಮಂಡ್ಯ ಪೂರ್ವ ಪೊಲೀಸ್ ಠಾಣೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ವಿವಿಧೆಡೆ ಕ್ಷಣಾರ್ಧದಲ್ಲಿ ಬೈಕ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ ಖದೀಮರ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 27 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...