Wednesday, September 23, 2026

ಜಿಲ್ಲಾ ಸುದ್ದಿಗಳು

ಕಾಡಾನೆಗಳ ಹಾವಳಿ : ಅಧ್ಯಯನಕ್ಕೆ ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ

ಹಾಸನ : ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ದಶಕಗಳಿಂದಲೂ ಜನರು ಸರ್ಕಾರವನ್ನು ಒತ್ತಾಯಿಸುತ್ತಿದೆ. ಕೊನೆಗೆ ಜನರ ಕೂಗಿಗೆ ಮಣಿದ ಸರ್ಕಾರ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಧ್ಯಯನಕ್ಕೆ ಕಳುಹಿಸಿದೆ. ಈಗಾಗಲೇ ಅಧ್ಯಯನ ಆರಂಭವಾಗಿದ್ದು, ನಾಳೆ ಮುಕ್ತಾಯವಾಗಲಿದೆ. ಎಂಟು ಜನರ ತಂಡ ಅಧ್ಯಯನ ನಡೆಸುತ್ತಿದ್ದಾರೆ. ಕಳೆದ 2 ದಶಕಗಳಿಂದಲೂ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ  ಕಾಡಾನೆಗಳ ದಾಳಿ ಹೆಚ್ಚಾಗಿದ್ದು,...

ಗುಂಪು ಘರ್ಷಣೆ ನಂತರ ಗ್ರಾಮ ತೊರೆದಿದ್ದ ಯುವಕನ ಶವ ನೇಣು ಬಿಗಿದಿ ಸ್ಥಿತಿಯಲ್ಲಿ ಪತ್ತೆ

ಕೊಪ್ಪಳ: ಹುಲಿಹೈದರ್ ಗುಂಪು ಘರ್ಷಣೆ ವೇಳೆ ಗ್ರಾಮ ತೊರೆದಿದ್ದ ನಾಗರಾಜ (25) ಎಂಬ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಗಾವತಿ ನಗರ ಪೋಲಿಸರು ಸ್ಥಳಕ್ಕ ಭೇಟಿ ಪರಿಶೀಲನೆ ನಡೆಸಿದ್ದಾರೆ. ಘರ್ಷಣೆ ನಂತರ ನಾಗರಾಜ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹರಂ ಹಬ್ಬದ ಮಾರನೇ ದಿನ ಹುಲಿಹೈದರ್ ಗ್ರಾಮದಲ್ಲಿ ವಾಲ್ಮೀಕಿ...

ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ

ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...

70ರ ವೃದ್ದೆಯ ಮೇಲೆ ಯುವಕನಿಂದ ಅತ್ಯಾಚಾರ

ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕ ಅತ್ಯಾಚಾರ ಎಸಗಿರುವ ಘಟನೆ  ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಕೆಲವು ವರ್ಷಗಳಿಂದ ಖಾಯಿಲೆಯಿಂದ ವೃದ್ದೆ ಮನೆಯಲ್ಲಿದ್ದರು  ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಗ್ರಾಮದ ಸಂತೋಷ್ (28) ಎಂಬ ಯುವಕ ಅತ್ಯಾಚಾರ ಮಾಡಿದ ವ್ಯಕ್ತಿ.

ಕೆ ಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ : ಭಯದಿಂದ ಹೊರಗೆ ಓಡಿದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...

ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ

ಮೈಸೂರು : ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಯ ಪ್ರಶ್ನೆ ಇಲ್ಲ.ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ...

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ನಗರದಲ್ಲಿ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಸ್ಕಾಂನ ಒಂದು ವಿದ್ಯುತ್‌ ಸ್ಟೇಷನ್‌ ನೀರಿನಲ್ಲಿ ಮುಳುಗಡೆಯಾಗಿದ್ದು, ಹೊರ ವರ್ತಲು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಗೆ ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು, ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಜತೆಗೆ ಎರಡು ವಿದ್ಯುತ್‌ ಪರಿವರ್ತಕಗಳು ಮಳೆಗೆ ಹಾನಿಗೊಳಗಾಗಿರುವ...

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ : ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ. ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ...

ಬಾಗಲಕೋಟೆ: ಸೆ.7, 8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಸೆಪ್ಟೆಂಬರ್ 7ರಂದು ಹಾಗೂ ಹುನಗುಂದದಲ್ಲಿ ಸೆ.8ರಂದು ವಿವಿಧ ವಿದ್ಯುತ್ ಕಾಮಗಾರಿಗಳ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತು ಹೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಇಲಕಲ್ಲ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಪ್ರಯುಕ್ತ ಸೆಪ್ಟೆಂಬರ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ...

ಶಿವಮೊಗ್ಗ: ಶಿಕ್ಷಕರ ದಿನಾಚರಣೆ-2022: ನಮ್ಮೆಲ್ಲರ ಗುರು-ಉದ್ದಾರಕ ಶಿಕ್ಷಕ – ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ...
- Advertisement -spot_img

Latest News

ಕರ್ನಾಟಕದ ಜನರಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟದ್ದು ಅಭಿವೃದ್ಧಿಯಲ್ಲ, ಬರೀ ಚೊಂಬು!: ಬಿಜೆಪಿಯಿಂದ ಪ್ರತಿಭಟನೆ

Political News: ಬಿಜೆಪಿಗರು ಎಂದು ವಿಧಾನಸೌಧದ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ...
- Advertisement -spot_img