ಶಿವಮೊಗ್ಗ: ಆಗಸ್ಟ್ 21 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ಮಂಡ್ಲಿ 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬ್ರೇಕರ್ ಬದಲಾವಣೆ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ...
Banglore news:
ವೀರ ಸಾವರ್ಕರ್ ಫೋಟೋದ ಬಗ್ಗೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರು ಯೋಚನೆ ಮಾಡಿ ಮಾತಾಡುವುದು ಒಳ್ಳೆಯದು, ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಇಟ್ಟಿರಲಿಲ್ಲ. ಮಾಹಿತಿ ತಪ್ಪಿನಿಂದ ಸಿದ್ದರಾಮಯ್ಯನವರು ಹಾಗೆ ಹೇಳಿದ್ದಾರೆ. ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತಿದ್ದಾರಾ? ಇಂತಹ...
Mandya news:
ಕೊಡಗಿನಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ವಿರೋದ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಪ್ರಕರಣದ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ...
Banglore News:
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ...
kodagu news xpress:
ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ.
“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ...
kodagu news:
ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವಾಗಿ ರಾಜ್ಯದೆಲ್ಲೆಡೆ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಸಿದ್ದು ಫುಲ್ ಗರಂ ಆಗಿದ್ದಾರೆ. ಬೇರೆ ಸಚಿವರು ಬಂದಾಗ ಈ ರೀತಿ ದಾಳಿಯಾಗಿಲ್ಲ ಅಷ್ಟೇ ಯಾಕೆ ಟಿಪ್ಪು ಜಯಂತಿ ದಿನವೂ ನಾನು ಬಂದಾಗಲೂ ದಾಳಿಯಾಗಿಲ್ಲ ಈ ಬಾರಿ ಬಂದಾಗ ಮಾತ್ರ ದಾಳಿಯಾಗಿದೆ ಅಂದರೆ ಇದರ ಹಿಂದೆ...
kodagu News:
ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಾವರ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ ನೆಪವೊಡ್ಡಿ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.ಈ ಬಗ್ಗೆ ಸಿದ್ದು ಕೆಂಡಾಮಂಡಲವಾಗಿದ್ದಾರೆ.
ಆರ್ ಎಸ್ ಎಸ್ ನವರು ಈ ಯೋಜನೆ ಮಾಡಿದ್ದಾರೆ. ಅವರ ಜೊತೆ ಪೊಲೀಸ್ ನವರು ಶಾಮೀಲಾಗಿದ್ದಾರೆ. ಪೊಲೀಸ್ ನವರು ಏನು ತಿಳಿದುಕೊಂಡಿದ್ದೀರಾ...
Siddaramayya News updates:
ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...
Chikkamagaluru news:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ,...
Banglore news updates:
ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ ಶಿಕ್ಷಣ ಸಚಿವ ಬಿ.ಸಿ....