ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಅಭಿಯಾನ ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್.ಟಿ.ನಗರದಲ್ಲಿರುವ...
ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ.
ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....
ಬೆಂಗಳೂರು:
ಕನ್ನಡದ ಹಿರಿಯ ವಿದ್ವಾಂಸರು, ಸಾಹಿತ್ಯ ಮತ್ತು ಕಲಾ ವಿಮರ್ಶಕರು, ಕಲಾ ಪೋಷಕರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷರು ಆದ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರ ಅಗಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ...
75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000 ಚದರಡಿಯ ರಾಷ್ಟದ್ವಜ ಹಾರಿಸಲು...
ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ.
ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು...
Banglore:
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮೈದಾನದ ಸುತ್ತಲೂ...
chikkaballapura:
ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂಬುವುದಾಗಿ ಸಚಿವ ಡಾ.ಸುಧಾಕರ್ ಇನತೆಗೆ ಕರೆಕೊಟ್ಟಿದ್ದಾರೆ. ರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ ಜೊತೆಗೆ ಮಾಸ್ಕ್ ಕಡ್ಡಾಯದ ಮುನ್ಸೂಚನೆಯನ್ನೂ ಸಚಿವರು ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
Manthralaya:
ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು.
ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...
ಮೈಸೂರು : ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಿಸಲಿದ್ದು, ರಾಜ್ಯದ ಮನೆಮನೆಗಳಲ್ಲಿ, ಅಂಗಡಿಮುಂಗಟ್ಟು, ಕಚೇರಿ, ಕೈಗಾರಿಕೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಸ್ವಾತಂತ್ರ್ಯ ಹಬ್ಬದ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಪಂಚಾಯತಿಯೂ ಸೇರಿದಂತೆ ಇಡೀ ರಾಜ್ಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ....
banglore:
KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...
Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಎಸ್ಸಿಯನ್ನೇ ಸಂಪೂರ್ಣವಾಗಿ ಬಂದ್ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...