Wednesday, September 23, 2026

ಜಿಲ್ಲಾ ಸುದ್ದಿಗಳು

ಹಾವೇರಿ: ಆ.5 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಹಾವೇರಿ:ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಬ್ಯಾಡಗಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 5 ರಂದು ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ ಜರುಗಲಿದೆ. ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬನೀತಿ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುತ್ತಿವುದು, ಕಳಪೆ...

ಬಿಬಿಎಂಪಿಯಿಂದ ಮಂಗಳಗಳ ಹಾವಳಿ, ಇತರೆ ವನ್ಯಜೀವಿ ತೊಂದರೆಗೆ ಟೋಲ್ ಫ್ರೀ ಸಂಖ್ಯೆ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಮತ್ತು ಇತರೆ ವನ್ಯಜೀವಿಗಳಿಂದ ಆಗುವ ತೊಂದರೆಗಳಿಗೆ ಸಾರ್ವಜನಿಕರುಗಳು ಟೋಲ್ ಫ್ರೀ ಸಂ. 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಕಂಡುಬಂದ ಸಂದರ್ಬದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ನೀಡುತ್ತಿರುತ್ತಾರೆ. ಘನ ಕರ್ನಾಟಕ ಉಚ್ಚ...

ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಿಸಬೇಕು – ಡಿಕೆ ಶಿವಕುಮಾರ್

ದಾವಣಗೆರೆ: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ...

ಮಂಡ್ಯ: ಭಾರೀ ಮಳೆಗೆ ಜನ-ಜಾನುವಾರು ತತ್ತರ, ಒಡೆದ ಕೆರೆ, ಪೊಲೀಸ್ ಠಾಣೆಯೂ ಜಲಾವೃತ

ಮಂಡ್ಯ: ಜಿಲ್ಲೆಯಲ್ಲಿ ಸುರಿದಂತ ಧಾರಾಕಾರ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಜನ-ಜಾನುವಾರು ತತ್ತರಿಸಿ ಹೋಗುವಂತೆ ಆಗಿದೆ. ಅಲ್ಲದೇ ಕೆಲ ಗ್ರಾಮದಲ್ಲಿ ಕೆರೆ ಒಡೆದು ಬೆಳೆ ನಾಶವಾಗಿದ್ದರೇ, ರಸ್ತೆಗೆ ನೀರು ನುಗ್ಗಿ ಸಂಚಾರವೇ ಅಸ್ತವ್ಯಸ್ಥಗೊಂಡಿದೆ. ಇದಲ್ಲದೇ ಪೊಲೀಸ್ ಠಾಣೆಗೂ ನೀರು ನುಗ್ಗಿ ಜಲಾವೃತಗೊಂಡ ಘಟನೆಯೂ ನಡೆದಿದೆ. ಧಾರಾಕಾರ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ಮಂಡ್ಯ ತಾಲೂಕಿನ ಶಿವಳ್ಳಿ...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

ಶಿವಮೊಗ್ಗ: ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ನಮೂನೆ-ಜಿ ರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ರಾಜ್ಯದ...

ಉತ್ತರ ಕನ್ನಡದಲ್ಲಿ ರಕ್ಕಸ ಮಳೆಗೆ ಮರಣಮೃದಂಗ: ಮನೆ ಮೇಲೆ ಬೆಟ್ಟಕುಸಿದು ನಾಲ್ವರು ಸಾವು

ಉತ್ತರ ಕನ್ನಡ: ಭಾರೀ ಮಳೆಯಿಂದಾಗಿ ಮನೆಯ ಮೇಲೆ ಬೆಟ್ಟ ಕುಸಿದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರೋ ದುರ್ಘಟನೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟ ಮನೆಯ ಮೇಲೆ ಕುಸಿತಗೊಂಡಿತ್ತು. ದಿಢೀರ್ ಬೆಟ್ಟ ಕುಸಿತದ ಪರಿಣಾಮ, ಮನೆಯಲ್ಲಿದ್ದಂತ ನಾಲ್ವರು ಮಣ್ಣಿನಡಿ ಸಿಲುಕಿದ್ದರು. ಕೂಡಲೇ ಸ್ಥಳೀಯರು...

ಶಿವಮೊಗ್ಗ: ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ...

ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿಯ ಆದೇಶದ ಪ್ರತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಕೊಪ್ಪಳ: ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿ ಆದೇಶದ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸ್ತಾಂತರ ಮಾಡಿದರು. ಅವರು ಇಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ನಂತರ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಗವಿಸಿದ್ದೇಶ್ವರ ಮಠದ ಶ್ರೀಗಳು ಅಪಾರವಾದ ಸೇವೆಯನ್ನು ಮಾಡುತ್ತಿದ್ದಾರೆ. ಅವರಿಗೆ ಸಹಾಯ ಆಗಲಿ ಎಂದು ನಾವು ಸರ್ಕಾರದಿಂದ 10 ಕೋಟಿ...

ಮತದಾರರ ಪಟ್ಟಿ ತಯಾರಿಕೆ – ಪರಿಷ್ಕಣೆಯಲ್ಲಿ ಬದಲಾವಣೆ

ಹಾವೇರಿ: ಭಾರತ ಚುನಾವಣಾ ಆಯೋಗವು ವಿಧಾನಸಭಾ, ಲೋಕಸಭಾ ಮತ ಕ್ಷೇತ್ರದ ಮತದಾರ ಪಟ್ಟಿ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1950 ಜನ ಪ್ರಾತಿನಿಧ್ಯ ಕಾಯಿದೆಯ ಶಿಕ್ಷನ 14(ಬಿ) ಮತ್ತು ಸೆಕ್ಷನ್ 23 ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img