Wednesday, September 23, 2026

ಜಿಲ್ಲಾ ಸುದ್ದಿಗಳು

BREAKING NEWS: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ಉಸ್ತುವಾರಿ ಸಚಿವರಾಗಿ ನೇಮಕ

ಬೆಂಗಳೂರು: ಈಗಾಗಲೇ ವಿವಿಧ ಜಿಲ್ಲೆಗಳಿಗೆ ರಾಜ್ಯ ಸರ್ಕಾರದಿಂದ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಇದೀಗ ಬಾಕಿ ಇದ್ದಂತ ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್, ಕೊಪ್ಪಳ ಜಿಲ್ಲೆಯ...

ತುಮಕೂರು: ಯತಿರಾಜ ಮಠದ ಶ್ರೀಗಳಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಯದುಗಿರಿ ಯತಿರಾಜ ಮಠದ ಶ್ರೀ ಗಳಾದ ಯದುಗಿರಿ ಯತಿರಾಜ ನಾರಾಯಣ ಜೀಯರ್ ಸ್ವಾಮೀಜಿ ಅವರಿಗೆ ಶನಿವಾರ ಇಲ್ಲಿ ತುಮಕೂರು ವಿ.ವಿ.ದ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು. ಇದರ ಅಂಗವಾಗಿ ನಗರದ ಚೌಡಯ್ಯ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರು ಶ್ರೀ ಗಳಿಗೆ ಈ ಪದವಿಯನ್ನು ಪ್ರದಾನ ಮಾಡಿದರು. ಸಮಕುಲಾಧಿಪತಿಗಳೂ...

ಶಿವಮೊಗ್ಗ: ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...

ಶಿವಮೊಗ್ಗ: ಭಾರತೀಯ ಸೇನೆಗೆ ಸೇರಬಯಸುವವರಿಗೆ ಪೂರ್ವ ಸಿದ್ಧತೆ, ಮಾರ್ಗದರ್ಶನ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡಲಾಗುತ್ತಿದ್ದು, ಅರ್ಹ...

ಹಾವೇರಿ: ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಆಗಸ್ಟ್ 11 ರಿಂದ ಸೆಪ್ಟೆಂಬರ್ 9ರವರೆಗೆ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು...

ಶಿವಮೊಗ್ಗ: ಡಿಸಿ ಡಾ.ಸೆಲ್ವಕುಮಾರ್ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪರಿಶೀಲನೆ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್‍ರವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್,...

ಕಾಲೇಜಿಗೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ: ಪೊಲೀಸರಿಗೆ ದೂರು

ರಾಯಚೂರು: ಕಾಲೇಜಿಗೆಂದು ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ದಿಢೀರ್ ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೀಗಾಗಿ ಆತಂಕಗೊಂಡಿರುವಂತ ಪೊಲೀಸರು, ಮಕ್ಕಳನ್ನು ಹುಡುಕಿ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿಗೆ ಹೋಗುವುದಾಗಿ ಮನೆಯಲ್ಲಿ ಪೋಷಕರಿಗೆ ಹೇಳಿ, ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಮಕ್ಕಳು ಕಾಣೆಯಾದ ಬಗ್ಗೆ ರಾಯಚೂರಿನ...

ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಡಿಕೆಶಿಗೆ ಟಕ್ಕರ್ ಕೊಟ್ಟ ಶಾಸಕ ಜಮೀರ್ ಅಹ್ಮದ್

ಬೆಳಗಾವಿ: ಸಿದ್ದರಾಮಯ್ಯ ಅವರು‌ ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಮೂಲಕ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬುದಾಗಿ ಹೇಳಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಟ್ಟಿದ್ದಾರೆ. ಆಗಸ್ಟ್‌ 3ರಂದು ನಡೆಯಲಿರುವ ವಿರೋಧ...

ಚನ್ನಪಟ್ಟಣದಲ್ಲಿ ರೈತರ ಜಮೀನಿಗೆ ಒಂಟಿ ಸಲಗದ ಪುಂಡಾಟ: ಜನರ ಮೇಲೆ ದಾಳಿ, ಕೂದಲೆ ಅಂತರದಿಂದ ಪಾರು

ರಾಮನಗರ: ಚನ್ನಪಟ್ಟಣ ತಾಲ್ಲೂಕಿನಲ್ಲಿ ಹಲವು ದಿನಗಳಿಂದ ರೈತರ ಕೃಷಿ ಜಮೀನಿನ ಮೇಲೆ ಕಾಡಾನೆಗಳು ದಾಳಿ ನಡೆಸುತ್ತಿದ್ದು ಇಂದು ಒಂಟಿ ಸಲಗ ಒಂದು ಗ್ರಾಮಸ್ಥರ ಮೇಲೆ ದಾಳಿಗೆ ಮುಂದಾಗಿರುವ ಘಟನೆ ನಡೆದಿದೆ. ತಾಲೂಕಿನ ದೊಡ್ಡನಹಳ್ಳಿ ಹಾಗೂ ಮಲ್ಲಂಗೆರೆ ಗ್ರಾಮದಂಚಿನ ತೋಟದ ಬಳಿ ಕಾಣಿಸಿಕೊಂಡ ಒಂಟಿ ಸಲಗ ನೋಡಲು ಗ್ರಾಮಸ್ಥರು ಜಮಾಣಗೊಂಡಿದ್ದು ಈ ವೇಳೆ ಒಂಟಿ ಸಲಗ ರಸ್ತೆ...

ಬೆಂಗಳೂರು: ಕಂಬಿ ಕಳವು ಮಾಡಲು ಹೋಗಿ ವಿದ್ಯುತ್‌ ತಂತಿ ತಗಲಿ ವ್ಯಕ್ತಿ ಸಾವು – BESCOM

ಬೆಂಗಳೂರು: ನಿರ್ಮಾಣ ಹಂತದಲ್ಲಿರವ ಕಟ್ಟದಿಂದ ಕಬ್ಬಿಣದ ಕಂಬಿ ಕಳವು ಮಾಡಲು ಹೋಗಿ ಕಂಬಿ ಅಕಸ್ಮಿಕವಾಗಿ ವಿದ್ಯುತ್‌ ತಂತಿಗೆ ತಗಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಲಸೂರು ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಹಲಸೂರು ರಾಜಕಾಲುವೆಗೆ ಹೊಂದಿಕೊಂಡುವಿರುವ ಗುರುದ್ವಾರದ ಬಳಿ ಈ ಘಟನೆ ಸಂಭವಿಸಿದೆ. ಇದೊಂದು ಇಲಾಖೇತರ ವಿದ್ಯುತ್‌ ಅವಘಡವಾಗಿದ್ದು, ಮೃತ ವ್ಯಕ್ತಿಯ ಪೂರ್ತಿ ವಿವರ...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img