Wednesday, September 23, 2026

ಜಿಲ್ಲಾ ಸುದ್ದಿಗಳು

ರಾಮನಗರ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಉಸ್ತುವಾರಿ ಸಚಿವರು: ಜುಲೈ 31ರೊಳಗೆ ಪ್ರಮುಖ ಕಾಮಗಾರಿ ಪೂರೈಸಲು ಸೂಚನೆ

ರಾಮನಗರ: ಇಲ್ಲಿ ನಡೆಯುತ್ತಿರುವ ಜಿಲ್ಲಾ ಆಸ್ಪತ್ರೆಯ ಪ್ರಮುಖ ಕಾಮಗಾರಿಗಳನ್ನು ಜುಲೈ 31ರೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಗುರುವಾರ ಹೇಳಿದರು. ಗುರುವಾರ ಇಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಆಸ್ಪತ್ರೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಆದರೆ, ಯಾವುದೇ...

ನನ್ನ ಹುಟ್ಟು ಹಬ್ಬದ ಆಚರಣೆಗೆ ಲಕ್ಷಾಂತರ ಜನ ಸೇರುತ್ತಾರೆಂದು ಬಿಜೆಪಿಗೆ ಸೋಲಿನ ಭಯ ಹತ್ತಿಕೊಂಡಿದೆ- ಸಿದ್ಧರಾಮಯ್ಯ

ಕಲಬುರ್ಗಿ: ನನ್ನ ಹುಟ್ಟು ಹಬ್ಬದ ಆಚರಣೆಗೆ ದಾವಣಗೆರೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂದು ಬಿಜೆಪಿಗೆ ಸೋಲಿನ ಭಯ ಹತ್ತಿಕೊಂಡಿದೆ. ಯಡಿಯೂರಪ್ಪ ಅವರ 77ನೇ ಹುಟ್ಟುಹಬ್ಬಕ್ಕೆ ನನ್ನನ್ನೂ ಕರೆದಿದ್ರೂ, ಹೇಗಿದ್ರೂ ಇದೇನು ಸರ್ಕಾರಿ ಕಾರ್ಯಕ್ರಮ ಅಲ್ಲ, ಒತ್ತಾಯ ಮಾಡ್ತಿದ್ದಾರೆ ಎಂದು ನಾನೂ ಹೋಗಿದ್ದೆ. ಈಗ ನನಗೆ 75 ವರ್ಷ ತುಂಬುತ್ತಿದೆ ಎಂದು ಸ್ನೇಹಿತರು, ಹಿತೈಷಿಗಳು ಸೇರಿ ಆಚರಣೆ...

ಉಚಿತ ಉದ್ಯೋಗಾಧಾರಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ‘ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ’ಯಡಿ ನಿರುದ್ಯೋಗಿ ಯುವಕ , ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ಹಾನಗಲ್‍ಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ- ಜಿಟಿಟಿಸಿ ಯಲ್ಲಿ ಉದ್ಯೋಗಾಧಾರಿತ ಉಚಿತ ತಾಂತ್ರಿಕ ಕೌಶಲ್ಯ ತರಬೇತಿಗಳನ್ನು ಆಯೋಜಿಸಲಾಗಿದೆ. ಈ ಯೋಜನೆಯಡಿ ಸಿಎನ್‍ಸಿ ಪೆÇ್ರೀಗ್ರಾಮಿಂಗ್, ಸಿಎನ್‍ಸಿ ಆಪರೇಟಿಂಗ್,...

ಸ್ವ ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ದಿನಾಂಕ 11-8-2022 ರಿಂದ 9-9-2022 ವರೆಗೆ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ...

ಶಿಷ್ಯವೇತನ ಸೌಲಭ್ಯಕ್ಕಾಗಿ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ

ಹಾವೇರಿ: ಪ್ರಸಕ್ತ 2022-23ನೇ ಸಾಲಿಗೆ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಹಾಗೂ ಪುಸ್ತಕ ಅನುದಾನ(ಅಧಿಕಾರಿಗಳನ್ನು ಹೊರತುಪಡಿಸಿ) ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಅಂತಿಮ ಪದವಿ ಮತ್ತು ಡಿಪ್ಲೋಮಾ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಧಾರವಾಡ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯ ಮಾಜಿ ಸೈನಿಕರು,ಮಾಜಿ ಸೈನಿಕರ...

ಯೂರಿಯಾ ಗೊಬ್ಬರ ಅಭಾವ ಇಲ್ಲ, ಕೃತಕ ಗೊಬ್ಬರ ಅಭಾವ ಸೃಷ್ಟಿಸುವವರ ಮೇಲೆ ಕ್ರಮ – ಸಚಿವ ಶಿವರಾಮ ಹೆಬ್ಬಾರ್

ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಇರುವುದಿಲ್ಲ. ಸಾಕಷ್ಟು ಯೂರಿಯಾ ಗೊಬ್ಬರದ ದಾಸ್ತಾನು ಜಿಲ್ಲೆಯಲ್ಲಿದೆ. ರೈತರು ಆತಂಕ ಪಡುವ ಅವಶ್ಯವಿಲ್ಲ ಎಂದು ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಭೆಯಲ್ಲಿ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಈ ಸಂಜೆಯೊಳಗಾಗಿ 7,550 ಮೆಟ್ರಿಕ್ ಟನ್ ಯೂರಿಯಾ...

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ 18 ರಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು ಕರೆದಿದ್ದಾರೆ. ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ...

ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ

ಬೆಂಗಳೂರು: ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್...

ಜು.15ರಿಂದ ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡುಗಡೆ- ಸಚಿವ ಸೋಮಶೇಖರ್

ಮೈಸೂರು: ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. 2022ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಪಂ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ...

ಸಂಬಂಧಿಕರ ಮನೆಯಲ್ಲಿರುವ ಸಂತ್ರಸ್ತರಿಗೂ ಪಡಿತರ ವಿತರಿಸಿ: ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮಡಿಕೇರಿ : ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಗಂಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ. ಗಂಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. ಅವರು ಇಂದು...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img