ಶಿವಮೊಗ್ : ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‍ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್‍ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ)ಗೆ ನೇರ ಸಂಪರ್ಕವನ್ನು ಒದಗಿಸಲಿದೆ.
ವಾರದಲ್ಲಿ ಎರಡು ದಿನ ಹೊರಡುವ ವಿಶೇಷ...
ಹೊಸಪೇಟೆ: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರವಾಸ ಮಾಡಲಿ, ಆ ಬಗ್ಗೆ ನಮ್ಮದು ಯಾವುದೇ ಪ್ರಶ್ನೆ ಇಲ್ಲ. ಬಹಳ ಶುದ್ಧ ಹಸ್ತರಾದ ಇವರು, ಪವಿತ್ರ ಹಸ್ತದವರೋ ಅಥವಾ ಏನ್ ಅಂತ ಜನರಿಗೆ ಗೊತ್ತಿದೆ. ಕಮೀಷನ್ ಬಗ್ಗೆ ಮಾತನಾಡೋ ಶುದ್ಧ ಹಸ್ತರು ಈಗ ಯಾತ್ರೆ ಹೊರಟಿದ್ದಾರೆ. ಇವರ ಬಗ್ಗೆ ಈಗಾಗಲೇ ಜನರಿಗೆ ಗೊತ್ತಿದೆ. ಅವರ ಬೀರುನಲ್ಲಿ ಕರೆಪ್ಶನ್...
ರಾಯಚೂರು: ಬಿಸಿಲನಾಡು ನಾಡು ಎಂದು ಹೆಸರು ಪಡೆದ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಎಗ್ಗಿಲದೆ ನಡೆಯುತ್ತಿದೆ. ಆದ್ರೆ ಇದು ಅಧಿಕಾರಿಗಳ ಗಮನಕ್ಕೆ ಇದ್ದರೂ ಮೌನಕ್ಕೆ ಶರಣಾಗಿದ್ದಾರೆ. ಆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಇಂದು ಓರ್ವ ಯುವಕನನ್ನು ಬಲಿ ಪಡೆದಿದೆ. ಎಲ್ಲಿ ಅಂತ ಮುಂದೆ ಸುದ್ದಿ ಓದಿ..
ಹೆಣದ ಮುಂದೆ ಆಳುತ್ತ ಕುಳಿತ ಕುಟುಂಬಸ್ಥರು,...
ಮೈಸೂರು : ಉಳ್ಳವರು ಬಿಪಿಎಲ್ ಪಡಿತರ ಚೀಟಿಗಳನ್ನು ಪಟೆದುಕೊಂಡಿದ್ದರೆ ಅಂಥವರ ವಿರುದ್ದ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದ್ದು.ಇದನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಈಗಾಗಲೇ 2.ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ...
ಬೆಂಗಳೂರು: ಅತಿಕ್ರಮಣಕಾರರಿಂದ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸುಮಾರು 75 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಂಡಿದೆ.
ಬಿಟಿಎಂ ಬಡಾವಣೆಯ 4 ನೇ ಹಂತದ 2 ನೇ ಬ್ಲಾಕ್ ನ ದೇವರಚಿಕ್ಕನಹಳ್ಳಿಯ ಸರ್ವೇ ಸಂಖ್ಯೆ 41 ರಲ್ಲಿ ಶಾಲಾ ಉದ್ದೇಶಕ್ಕಾಗಿ 23 ಗುಂಟೆ ಜಾಗವನ್ನು ಮತ್ತು ಇದೇ...
ರಾಮನಗರ: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕೃಷಿ ಮತ್ತು ಕುಡಿಯಲು ಸಮೃದ್ಧ ನೀರು ಒದಗಿಸುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷವೂ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳಿಗೆ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಚಾಲನೆ ನೀಡಿದರು.
ರಾಮನಗರದಲ್ಲಿ ಇಂದು ಗ್ರಾಮದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಸಂಕಲ್ಪ ಮಾಡಿದ...
ವಿಜಯನಗರ : ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಸಾರ್ವಜನಿಕ ವಲಯದ ಆಂಕರ್ ಬ್ಯಾಂಕನ್ನು ಜೋಡಿಸಲಾಗುವುದು. ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಲು 500 ಕೋಟಿ ರೂ. ಒದಗಿಸುವ ವಿನೂತನ ಕಾರ್ಯಕ್ರಮದಿಂದ 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಆಯೋಜಿಸಿರುವ...
ತುಮಕೂರು/ಯಾದಗಿರಿ: ಶೀರಾಮನವಮಿ ಹಬ್ಬದ ಸಂದರ್ಭದಲ್ಲಿಯೇ ತುಮಕೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನಡೆದಂತ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ತುಮಕೂರು ತಾಲೂಕಿನ ಕಟ್ಟಿಗೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಇನ್ನುಳಿದಂತೆ ಕಾರಿನಲ್ಲಿದ್ದ ಮೂವರು...
ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ...
ಬೆಂಗಳೂರು: ಸಿಲಿಕಾನ್ ಸಿಟಿಯ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಈಗ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ.
ಈ ಮಾಹಿತಿ ನೀಡಿರುವಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ...
Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...