Thursday, September 24, 2026

ಜಿಲ್ಲಾ ಸುದ್ದಿಗಳು

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...

ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಅರಣ್ಯ ಸಿಬ್ಬಂದಿಗಳು ಗಸ್ತು ಹೊಡೆಯುತ್ತಿದ್ದ ವೇಳೆ, ಶಂಕಾಸ್ಪದವಾಗಿ ಅರಣ್ಯ ಪ್ರದೇಶದೊಳಗೆ ಅಡಗಿ ಬೇಟೆಗೆ ಸಿದ್ಧತೆ ನಡೆಸುತ್ತಿದ್ದ ನಾಲ್ವರನ್ನು ಪತ್ತೆ ಮಾಡಿದ್ದಾರೆ. ತಕ್ಷಣ ಬಂಧಿಸಲು ಮುಂದಾದಾಗ ಒಬ್ಬ ಆರೋಪಿಯು...

ಸಂವಿಧಾನ ಪೀಠಕ್ಕೆ ಅವಮಾನ: ಪಂಚಾಯತಿಗೆ ಬೀಗ ಹಾಕಿ ಆಕ್ರೋಶ!

ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನದ ಮಹತ್ವ, ಮೌಲ್ಯದ ಕುರಿತು ಅರ್ಥಪೂರ್ಣವಾಗಿ ಆಚರಿಸಲು ಆದೇಶವಿದೆ. ಆದ್ರೂ ಕೂಡ ಮದಭಾವಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ತೋರಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನಾ...

ಕಾಗವಾಡ ಠಾಣೆಗೆ ಉತ್ತರ ವಲಯ ಐಜಿಪಿ ಧಿಡಿರ್ ಭೇಟಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು. ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...

ಅಧಿಕಾರಿಗಳಿಗೆ ಲಂಚ ಕೊಡಲು ಭಿಕ್ಷಾಟನೆಗೆ ಇಳಿದ BJP ಮುಖಂಡ ?

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭ್ರಷ್ಟಾಚಾರದ ವಿರುದ್ಧ ವಿಶಿಷ್ಟವಾದ ಪ್ರತಿಭಟನೆ ನಡೆದಿದೆ. ಬಿಜೆಪಿ ಓಬಿಸಿ ಮುಖಂಡ ಮುರುಳಿ ಅವರು ತಾಲ್ಲೂಕು ಪಂಚಾಯ್ತಿ ಕಚೇರಿ ಎದುರು ಭಿಕ್ಷಾಟನೆ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೆಂಕಾಟಪುರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹೇಮಂತ್ ಅವರ ವಿರುದ್ಧ ಲಂಚ ಬೇಡಿಕೆಯ ಆರೋಪ ಹೊರಿಸಿದ್ದಾರೆ. ಅನಿತಾ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 30x40 ನಿವೇಶನದ ಖಾತೆ...

ಪ್ರಲ್ಹಾದ್ ಜೋಶಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಬ್ಯಾಗ್, ಎಕ್ಸಾಂ ಕಿಟ್ ವಿತರಣೆ!

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಎಕ್ಸಾಂ ಕಿಟ್ ವಿತರಿಸಲಾಯಿತು. ಬಳಿಕ ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಾಟವೆ ಮಾತನಾಡಿ, ಪ್ರಹ್ಲಾದ್ ಜೋಶಿ ಅವರಿಗೆ...

ನಡುರಸ್ತೆಯಲ್ಲೇ ತಲ್ವಾರ್, ಚಾಕು, ಬೀಯರ್ ಬಾಟಲ್ನಿಂದ ದಾಳಿ: ಬೆಚ್ಚಿಬಿದ್ದ ಗದಗ ಜನತೆ!

ಗದಗ ನಗರದ ಮುಳಗುಂದ ನಾಕಾದಲ್ಲಿರುವ ದುರ್ಗಾ ಬಾರ್ ಎದುರಿಗೆ ಯುವಕನ ಮೇಲೆ ಚಾಕು ಇರಿಯಲಾಗಿದೆ. ಸ್ಥಳೀಯರು ಈ ಭಯಾನಕ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿಡಿದ್ದಾರೆ. ಯಾರ ಭಯವಿಲ್ಲದೇ ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿದೆ. ಮುಷ್ತಾಕ ಹುಸೇನಸಾಬ್ ಮೂಲಿಮನಿ(24) ಅಭಿಷೇಕ್ ಚಂದ್ರಕಾಂತ ಹರ್ಲಾಪುರ(20) ಸಾಹಿಲ್ ಹುಸೇನಸಾಬ್ ಹಣಗಿ (20) ಗಲಾಟೆ ಮಾಡಿಕೊಂಡಿದ್ದಾರೆ. ಕಿಲ್ಲಾ ಓಣಿ ಹಾಗೂ...

9ನೇ ವರ್ಷದ ಪಾದಯಾತ್ರೆಹೋರಾಟ ಮಾಜಿ ಶಾಸಕ ಅಮೃತ ದೇಸಾಯಿ

ಧಾರವಾಡ: ಕಾರ್ತಿಕ ಮಾಸದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಉಳವಿಗೆ ಪಾದಯಾತ್ರೆ ಆರಂಭಿಸಿದ ಮಾಜಿ ಶಾಸಕ ಅಮೃತ ದೇಸಾಯಿ, ನಿರಂತರವಾಗಿ 9ನೇ ವರ್ಷದ ಪಾದಯಾತ್ರೆಗೆ ಇಂದು ಚಾಲನೆ ನೀಡಲಾಗಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದ ಮಡಿವಾಳೇಶ್ವರ ಮಠದಿಂದ ಪಾದಯಾತ್ರೆ ಪ್ರಾರಂಭಗೊಂಡಿದ್ದು, ಮಡಿವಾಳೇಶ್ವರ ಮಠದ ಆತ್ಮಾರಾಮ ಸ್ವಾಮೀಜಿ, ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಹರಿಹರ ಪೀಠದ...

ಕರೆಂಟ್ ಶಾಕ್ ಹೊಡೆದು ಯುವತಿ ಸಾವು: ಸಿಸಿ ಕ್ಯಾಮೆರಾದಲ್ಲಿ ದಾರುಣ ದೃಶ್ಯ ಸೆರೆ!

ಕರೆಂಟ್ ಶಾಕ್ ಹೊಡೆದು ಯುವತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಅಂಚಟಗೇರಿ ಓಣಿಯಲ್ಲಿ ನಡೆದಿದ್ದು, ಆ ದಾರುಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 23 ವರ್ಷದ ಯುವತಿ ಮೇಘನಾ ನೀರಿನ ಮೋಟರ್ ಆಫ್ ಮಾಡಲು ಹೋದಾಗ ದಿಢೀರ್‌ ಆಗಿ ಕರೆಂಟ್ ಶಾಕ್ ಹೊಡೆದು ಮೇಘನಾ ಚೀರಾಡಿದ್ದಾಳೆ. ಕರೆಂಟ್ ಶಾಕ್ ನಿಂದ ಕೋಮಾಗೆ ಹೋಗಿದ್ದ ಮೇಘನಾ, ಕಳೆದ...

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ಮೇಘನಾ (24) ಎಂದು ಗುರುತಿಸಲಾಗಿದ್ದು, ಒಂದು ತಿಂಗಳ ಹಿಂದೆ ಮನೆಯಲ್ಲಿ ಮೋಟಾರ್ ಸ್ವಿಚ್ ಆಫ್ ಮಾಡುವ ಸಮಯದಲ್ಲಿ ಆಕೆಗೆ ವಿದ್ಯುತ್ ಸ್ಪರ್ಶಿಸಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಿದ್ದಳು. ಕುಟುಂಬಸ್ಥರು ತಕ್ಷಣವೇ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img