ದೆಹಲಿಯ ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟ ಪ್ರಕರಣದ ಬಳಿಕ, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹಾಸನ ಜಿಲ್ಲೆಯಾದ್ಯಂತ ಖಾಕಿ ಪಡೆ ಹದ್ದಿನ ಕಣ್ಣಿಟ್ಟು, ತಪಾಸಣಾ ಕಾರ್ಯ ಮುಂದುವರೆಸಿದೆ.
ನಗರದ ರೈಲ್ವೇ ನಿಲ್ದಾಣದ ಕಾರ್-ಬೈಕ್ ಪಾರ್ಕಿಂಗ್ನಲ್ಲಿ, ರೈಲ್ವೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಮೆಟಲ್ ಡಿಟೆಕ್ಟರ್ ಹಿಡಿದು ಪರಿಶೀಲನೆ ನಡೆಸಿದ್ರು. ರೈಲ್ವೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಬ್ಯಾಗ್...
ಜಿಲ್ಲಾ ಸಿವಿಲ್ ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುತ್ತಿಗೆದಾರ ಸಂಘಟನೆಯಿಂದ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಕೊಪ್ಪಳದ ಅಶೋಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೆರವಣಿಗೆ ನಡೀತು.
ಗುತ್ತಿಗೆದಾರರ ವಿವಿಧ ಬೇಡಿಕೆಗಳಾದ ಕ್ರಷರ್ ಸಮಸ್ಯೆ, ಪ್ಯಾಕೆಜ್ ಪದ್ಧತಿ ವಿರೋಧ, ಲ್ಯಾಂಡ್ ಆರ್ಮಿ ಮತ್ತು ನಿರ್ಮತಿ ಕೇಂದ್ರಕ್ಕೆ ನೀಡುತ್ತಿರುವ ಕಾಮಗಾರಿಗಳನ್ನು ವಿರೋಧಿಸಿ ಮತ್ತು ಬಿಲ್...
ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ.
ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...
ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹುಲಿ ದಾಳಿಗಳ ಪ್ರಕರಣಗಳು ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುʼ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತೀವ್ರ ಎಚ್ಚರಿಕೆ ನೀಡಿದರು. ಕಳೆದ ಕೆಲ ದಿನಗಳಲ್ಲಿ ಮೂರು ಮಂದಿ ಹುಲಿ ದಾಳಿಗೆ ಬಲಿಯಾದ ಹಿನ್ನೆಲೆಯಲ್ಲಿ, ಪ್ರಾಣಿಗಳ ಸಂಖ್ಯೆ ಹೆಚ್ಚಳದ ಜೊತೆಗೆ ಕಾಡಿನೊಳಗಿನ ಪರಿಸರ ಅಸಮತೋಲನಕ್ಕೂ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಹುಲಿಗಳು...
ಶ್ರೀ ಕೇತಕಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷೀ ಚೌಧರಿ ಭಾಗಿಯಾಗಿದ್ದರು.
ಶಿಕ್ಷಣ...
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...
ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಇದರ ಸದುಪಯೋಗ ಪಡೆಯಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ಮಂಡ್ಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವಿಗ್ಗಿ, ಜೋಮ್ಯಾಟೋ...
ಬೀದರ್ ನ ಭಾಲ್ಕಿ ತಾಲ್ಲೂಕಿನ ಕಣಜಿ ಗ್ರಾಮದಲ್ಲಿ ಸೋಮವಾರ ಮಗು ಸೇರಿದಂತೆ ಸುಮಾರು 12 ಜನರಿಗೆ ಹುಚ್ಚು ನಾಯಿ ಕಡಿದ ಘಟನೆ ನಡೆದಿದ್ದು, ಗ್ರಾಮದ ಜನರಲ್ಲಿ ಭೀತಿ ಮನೆ ಮಾಡಿದೆ. ಮನೆ ಮುಂಭಾಗದಲ್ಲಿ ಕುಳಿತಿದ್ದವರು, ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದವರು ಹಾಗೂ ಆಟವಾಡುತ್ತಿದ್ದ ಮಕ್ಕಳ ಮೇಲೆ ನಾಯಿ ಅಕಸ್ಮಿಕವಾಗಿ ದಾಳಿ ಮಾಡಿದೆ.
ಇದರಿಂದ ಕೆಲವರಿಗೆ ಕೈ,...
ಜನರನ್ನು ಕಚೇರಿಗಳಲ್ಲಿ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲೇ ಕುಳಿತುಕೊಳ್ಳದೆ ತಾಲ್ಲೂಕು ಮಟ್ಟದಲ್ಲಿ ಜನರ ಅಹವಾಲು ಕೇಳಿ ತಕ್ಷಣ ಪರಿಹರಿಸಿ. ಸೂಚನೆ ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ...
ಮೈಸೂರಿನ ಗೌರವಕ್ಕೆ ಮತ್ತೊಂದು ಸಾಧನೆ ಸೇರ್ಪಡೆಯಾಗಿದೆ. ಕೆಎಸ್ಆರ್ಟಿಸಿ ಮೈಸೂರು ನಗರ ಸಾರಿಗೆ ವಿಭಾಗಕ್ಕೆ ಕೇಂದ್ರ ಸರ್ಕಾರದಿಂದ 2025ರ “ಅವಾರ್ಡ್ ಆಫ್ ಎಕ್ಸಲೆನ್ಸ್ ಇನ್ ಅರ್ಬನ್ ಟ್ರಾನ್ಸ್ಪೋರ್ಟ್” ರಾಷ್ಟ್ರ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿ ನಗರ ಸಾರಿಗೆಯಲ್ಲಿ ಕೈಗೊಂಡ ಅತ್ಯುತ್ತಮ ಯೋಜನೆಗಳ ವರ್ಗದಲ್ಲಿ ದೊರೆತಿದ್ದು, ಮೈಸೂರು ವಿಭಾಗದ ‘ಧ್ವನಿ ಸ್ಪಂದನ’ ಯೋಜನೆ ಅದಕ್ಕೆ ಕಾರಣವಾಗಿದೆ. ಈ ಯೋಜನೆ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...