Thursday, September 24, 2026

ಜಿಲ್ಲಾ ಸುದ್ದಿಗಳು

ಬಣ್ಣ – ಬಣ್ಣದ ರಂಗೋಲಿಯಿಂದ ಅರಳಿದ ಮೈಸೂರು ದಸರಾ ವೈಭವ!

ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆ ವೈಭವದಿಂದ ಜರುಗಿತು. ಕುರುಬರಹಳ್ಳಿಯ ಕಲಾವಿದ ಪುನೀತ್ ಅವರು ಅಂಬಾರಿ ಹೊತ್ತ ಅರ್ಜುನ ಆನೆಯ ಚಿತ್ರವನ್ನು ಮೂಡಿಸಿದ್ದು, ಅದಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶಾಸಕ ಶ್ರೀ ವತ್ಸ ಸ್ಪರ್ಧೆಯನ್ನು ಉದ್ಘಾಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 150ಕ್ಕೂ ಹೆಚ್ಚು...

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

ಡೆತ್‌ ನೋಟ್‌ ಬರೆದಿಟ್ಟು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮ*ಹತ್ಯೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ದುರ್ಘಟನೆ ಮನಕಲಕುವಂತಾಗಿದೆ. ಅಲ್ಲಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಸುಮಿತ್ರಾ ಗೋಕಾಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೆಪ್ಟೆಂಬರ್ 22ರಂದು ಬೆಳಿಗ್ಗೆ ಟಿಫನ್ ತೆಗೆದುಕೊಂಡು ಹಾಸ್ಟೆಲ್ ರೂಮ್‌ಗೆ ಹೋದ ಅವಳು ಹೊರಗೆ ಬಂದಿರಲಿಲ್ಲ. ಸಹಪಾಠಿಗಳು ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಸಿಗದ ಕಾರಣ ಬಾಗಿಲು ಮುರಿದು ನೋಡಿದಾಗ...

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

ಬೆಂಗಳೂರಿನ RT ನಗರದಲ್ಲಿ ನಿಜವಾದ Animal Lover!

ನಾಯಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುವ ಜನರೂ ಸಾಕಷ್ಟಿದ್ದಾರೆ. ಮನುಷ್ಯರು ಮತ್ತು ನಾಯಿಗಳ ನಡುವಿನ ಸ್ನೇಹದ ಅನೇಕ ವಿಡಿಯೋಗಳು ಪ್ರತಿದಿನ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತವೆ. ಅಂತಹುದೇ ಒಂದು ವಿಡಿಯೋ ಈಗ ಜನರ ಗಮನ ಸೆಳೆಯುತ್ತಿದೆ. ಈ ವಿಡಿಯೋವನ್ನು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಮಹಿಳೆ 28 ಗೋಲ್ಡನ್ ರಿಟ್ರೀವರ್‌ಗಳೊಂದಿಗೆ ನಗರದಲ್ಲಿ ಕಾಣಿಸಿಕೊಂಡಿದ್ದಾರೆ. 28 ನಾಯಿಗಳು, 1 ವಿಶಾಲ ಹೃದಯ,...

ಬೆಂಗಳೂರಲ್ಲಿ ಇಂದಿನಿಂದ ಶುರುವಾಗಲ್ಲ ಜಾತಿ ಗಣತಿ!

ರಾಜ್ಯದ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೋಮವಾರ ಅಂದರೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಸುಮಾರು 1.75 ಲಕ್ಷ ಶಿಕ್ಷಕರು ಸಮೀಕ್ಷಕರಾಗಿ 2 ಕೋಟಿಗೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ 7 ಕೋಟಿ ಜನರ ದತ್ತಾಂಶ ಸಂಗ್ರಹಿಸಲಿದ್ದಾರೆ. ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ...

ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಮುಕಳೆಪ್ಪ ಪತ್ನಿ ಖಡಕ್ ವೀಡಿಯೋ

ಧಾರವಾಡ ಕಾಮಿಡಿ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಬಂದೇನವಾಜ ಶಿರಹಟ್ಟಿ, ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಮದುವೆ ಆಗಿರುವ ವಿವಾದ ಸುದ್ದಿಯಾಗಿತ್ತು. ಇದನ್ನು ಲವ್‌ ಜಿಹಾದ್‌ ಎಂದು ಆರೋಪಗಳು ಕೂಡ ಕೇಳಿಬಂದಿತು. ಗಾಯತ್ರಿ ಜಾಲಿಹಾಳ ಪೋಷಕರು ನಮ್ಮ ಮಗಳನ್ನು ನಮಗೆ ಕೊಡಿಸಿ, ಮುಕಳೆಪ್ಪ ಮೋಸ ಮಾಡಿದ್ದಾನೆ ಎಂದು ವಿಡಿಯೋ ಕೂಡ ಮಾಡಿದ್ದರು. ಇದೀಗ ಈ ಕುರಿತಾಗಿ...

ದಸರಾ ಫಲ-ಪುಷ್ಪ ಪ್ರದರ್ಶನದಲ್ಲಿ ಆಪರೇಷನ್‌ ಸಿಂಧೂರ !

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ ಉದ್ಯಾನದಲ್ಲಿ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಅಪರೇಷನ್ ಸಿಂಧೂರ’ ವಿಶೇಷ ಗಮನಸೆಳೆಯಲಿದೆ. ದೇಶದ ಮೇಲೆ ಶತ್ರುಗಳಿಂದ ಹೋರಾಡಿ ಕೀರ್ತಿಗಾನ ಪಡೆದ ಸೈನಿಕರಿಗೆ ಗೌರವ ಸೂಚಿಸುವ ಉದ್ದೇಶದಿಂದ, ಕರ್ನಲ್ ಸೋಫಿಯಾ ಮತ್ತು ವೋಮಿಕಾ ಸಿಂಗ್ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ಸಿಂಗರಿಸಲಾಗುತ್ತಿದೆ. ಆರ್ಮಿ...

ಟಿಎಪಿಸಿಎಂಎಸ್ ಚುನಾವಣೆಗೆ ಪೈಪೋಟಿ 41ನಾಮಪತ್ರ ಸಲ್ಲಿಕೆ !

ಕೆ ಆರ್‌ ಪೇಟೆ ತಾಲೂಕಿನ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎ.ತರಗತಿಯ 6ಸ್ಥಾನಗಳಿಗೆ 13 ನಾಮಪತ್ರಗಳು, ಬಿ.ತರಗತಿಯ 8ಸ್ಥಾನಗಳಿಗೆ 27 ನಾಮಪತ್ರಗಳು ಸಲ್ಲಿಕೆಯಾಗಿವೆ. 14 ಮಂದಿ ನಿರ್ದೇಶಕರ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ ಎಂದು ಟಿಎಪಿಸಿಎಂಎಸ್ ಚುನಾವಣಾಧಿಕಾರಿ ತಹಶೀಲ್ದಾರ್...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img