Thursday, September 24, 2026

ಜಿಲ್ಲಾ ಸುದ್ದಿಗಳು

ಭಾರತದ 3ನೇ ಶ್ರೀಮಂತ CM ಸಿದ್ದರಾಮಯ್ಯ

ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ. 2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ. ಭಾರತದ ಟಾಪ್‌ 5 ಶ್ರೀಮಂತ ಸಿಎಂಗಳ್ಯಾರು? 1) ಆಂಧ್ರಪ್ರದೇಶ...

ಮಾಸ್ಕ್‌ಮ್ಯಾನ್ ಚಿನ್ನಯ್ಯ SIT ಕಸ್ಟಡಿಗೆ

ಧರ್ಮಸ್ಥಳದ ಮಾಸ್ಕ್‌ಮ್ಯಾನ್‌ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್‌ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....

ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು – ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ನಾಟಕ, ಕೊನೆಗೂ ಬಯಲಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯ ಹಿನ್ನೆಲೆ ಚಿನ್ನಯ್ಯನನ್ನ, SIT ಅಧಿಕಾರಿಗಳು ಬಂಧಿಸಿದ್ರು. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಈ ಬೆನ್ನಲ್ಲೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು, ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ...

ಯೂಟ್ಯೂಬರ್‌ ಸಮೀರ್‌ ವಿರುದ್ಧ 2ನೇ ದೂರು

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್‌ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್‌ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು...

ಫಾರೆನ್ಸಿಕ್ ವೈದ್ಯರಿಗೆ SIT ಬುಲಾವ್

ನೇತ್ರಾವತಿ ಅರಣ್ಯದಲ್ಲಿ ಆಪರೇಷನ್‌ ಅಸ್ಥಿಪಂಜರಕ್ಕೆ, ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಆದರೆ ಎಸ್‌ಐಟಿ ಅಧಿಕಾರಿಗಳು ಮಾತ್ರ ಸುಮ್ಮನೆ ಕುಳಿತಿಲ್ಲ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ನಿಲ್ಲಿಸಿದ್ರೂ, ತನಿಖೆ ಮಾತ್ರ ಮುಂದುವರೆದಿದೆ. ಪ್ರತಿ ದಿನವೂ ಹೊಸ ಹೊಸ ಆಯಾಮಗಳಲ್ಲಿ ತನಿಖೆ ನಡೆಸ್ತಿದ್ದಾರೆ. SIT ಅಧಿಕಾರಿಗಳು ದೂರುದಾರನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆಗಸ್ಟ್‌ 21ರಂದು ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಅವರೇ...

ದಲಿತರಿಗೆ GTD ಅವಮಾನ!? ಭೀಮ್ ಸೇನೆ ಆರೋಪ

ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...

ದೋಸ್ತಿಗೆ ಪ.ಪಂ. ಚುಕ್ಕಾಣಿ – ನಿಖಿಲ್ ಕುಮಾರಸ್ವಾಮಿ ಫುಲ್‌ ಖುಷ್!

ಕೊಲಾರ ಜಿಲ್ಲೆಯ ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಬಹಿರಂಗವಾಗಿದೆ. ಈ ಚುನಾವಣೆಯಲ್ಲಿ 17 ಸ್ಥಾನಗಳ ಪೈಕಿ 10ರಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಸಂಯುಕ್ತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿ - ಜೆಡಿಎಸ್​​ ಮೈತ್ರಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಗೆಲುವಿನ ಬಳಿಕ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ...

ಬೀದಿನಾಯಿಗಳ ಭೀತಿಗೆ BBMP ‘ಟ್ರೈನರ್’ ಪರಿಹಾರ!

ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕಲು ಚಿಂತನೆ ನಡೆಸಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ತರಬೇತಿ ಕೊಡಿಸಲು ಸಜ್ಜಾಗುತ್ತಿದೆ. ಬೀದಿನಾಯಿಗಳ ನಿಯಂತ್ರಣಕ್ಕೆ ಆಹಾರ ಕೊಡುತ್ತೇವೆ ಎಂದಿದ್ದ ಪಾಲಿಕೆ ನಡೆ ಜನರ ಕೆಂಗಣ್ಣಿಗೆ...

ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಪ್ರೇಮಿ – ಚಿತ್ರದುರ್ಗದ ವರ್ಷಿತಾ ಪ್ರಕರಣದಲ್ಲಿ ಹೊಸ ತಿರುವು!

ಚಿತ್ರದುರ್ಗದಲ್ಲಿ ವರ್ಷಿತಾ ಎಂಬ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ಸಂಬಂಧದ ಹಿಂದೆಯೇ ಈ ದುರ್ಘಟನೆ ನಡೆದಿರುವುದು ದೃಢವಾಗಿದೆ. ವರ್ಷಿತಾ ಎಂಬ ವಿದ್ಯಾರ್ಥಿನಿಯನ್ನು ಆಕೆಯ ಪ್ರೇಮಿ ಚೇತನ್ ಕೊಂದಿದ್ದು ಬೆಳಕಿಗೆ ಬಂದಿದೆ. ವರ್ಷಿತಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದನ್ನು ಸ್ವತಃ ಆತನೇ ಪೊಲೀಸರ ಮುಂದೆ...

ಸಾಲು ಮರದ ತಿಮ್ಮಕ್ಕ ನೆಟ್ಟ 200ಕ್ಕೂ ಹೆಚ್ಚು ಮರ ಕಟ್!

ಪರಿಸರ ಸಂರಕ್ಷಣೆಯ ಹೋರಾಟಗಾರ್ತಿ, ಪದ್ಮಶ್ರೀ ಪುರಸ್ಕೃತರು ಆದ 'ಸಾಲು ಮರದ ತಿಮ್ಮಕ್ಕ' ಶಾಕ್ ಆಗಿದ್ದಾರೆ. ತಿಮ್ಮಕ್ಕ ಅವರು ತಾನು ನೆಟ್ಟ 200ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ. ತಿಮ್ಮಕ್ಕ ಅವರು ನೀಡಿರುವ ದೂರಿನಲ್ಲಿ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಹಶೀಲ್ದಾರ್ ಶ್ರೀಧರ್...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img