Thursday, September 24, 2026

ಜಿಲ್ಲಾ ಸುದ್ದಿಗಳು

ಪ್ರಜ್ವಲ್‌ ರೇವಣ್ಣ 2ನೇ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಎದುರಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್‌ಗೆ ಸದ್ಯಕ್ಕಂತೂ ಬಿಡುಗಡೆಯ ಭಾಗ್ಯವಿಲ್ಲ. 2ನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ, ಗಜಾನನ ಭಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಖಡಕ್ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌...

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...

ಕೈ ಕೊಟ್ಟ ‘ಸರ್ವರ್’ – ರೊಚ್ಚಿಗೆದ್ದ ಅಭ್ಯರ್ಥಿಗಳು, SSC ಪರೀಕ್ಷೆ ವೇಳೆ ಮಹಾ ಯಡವಟ್ಟು!

ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರಿ ನೌಕರಿಯ ಕನಸು ಕಾಣುವ ಲಕ್ಷಾಂತರ ಅಭ್ಯರ್ಥಿಗಳು ವರ್ಷ ವರ್ಷ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾರೆ. ಆದರೆ ಕೆಲವು ಕ್ಷಣದಲ್ಲಿ ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೆಲವು ಪರೀಕ್ಷಾ ಕೇಂದ್ರಗಳು ಈ ಕನಸಿಗೆ ತಣ್ಣೀರು ಎರಚುತ್ತಿವೆ. ಹೌದು ಇಂತಹದ್ದೇ ಒಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ. ನಿನ್ನೆ ಮಧ್ಯಾಹ್ನ...

ಬೆಳಗಾವಿ ಬೆಂಕಿ – ಡಿಸಿಸಿ ಗುದ್ದುಗೆ ಗುದ್ದಾಟ : ಪರಿಣಾಮಕಾರಿಯಾಗಿ ಎದುರಿಸುತ್ತೇವೆ ಎಂದ ಬಾಲಚಂದ್ರ

ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ. ಚುನಾವಣೆಗೆ ಇನ್ನೂ ಮೂರು ತಿಂಗಳುಗಳ ಸಮಯಾವಕಾಶ ಇದ್ದರೂ ಈಗಿನಿಂದಲೇ ಪ್ರಚಾರ ಕಾರ್ಯಗಳು ಶುರುವಾಗಿವೆ. ಈ ಚುನಾವಣೆಯು ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ಹಾಗೂ ಅತೀ ಹೆಚ್ಚಿನ ರಾಜಕೀಯ ಮಹತ್ವವನ್ನು...

Hubli News: ಅವಳಿ ನಗರದಲ್ಲಿ ಹೆಚ್ಚಾದ ಹೃದಯಾಘಾತ ಕೇಸ್: 32 ವರ್ಷದ ಶಂಕ್ರಯ್ಯ ಸಾ*ವು

Hubli News: ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ...

Gadag : ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಎಬಿವಿಪಿ ಪ್ರತಿಭಟನೆ

Gadag News: ಲಕ್ಷ್ಮೆಶ್ವರ್: ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಬಿವಿಪಿ ಸಂಘಟನೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲೂಕಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಮತ್ತು ಕೆಲ ಸಮಯ ವಾಹನದಟ್ಟಣೆ ಆಯಿತು. ಪೋಲಿಸ್ ಬಿಗಿ ಬಂದೋಬಸ್ತ...

Hubli News: ಅಂಗಡಿಯಲ್ಲಿ ನಿಂತ ಹುಡುಗನನ್ನು ಕರೆದು ಹಲ್ಲೆ ಮಾಡಿದ ರೌಡಿ ಶಿಟರ್ಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೇ ಪುಡಿ ರೌಡಿಗಳು ಬಾಲ ಬಿಚ್ಚಿದ್ದಾರೆ. ಆಟೋದಲ್ಲಿ ಬಂದು ಅಂಗಡಿ ಮುಂದೆ ನಿಂತಿದ್ದ ಹುಡುಗನನ್ನು ಕರೆದು ಹಲ್ಲೆ ಮಾಡಿರುವ ಘಟನೆ, ಹುಬ್ಬಳ್ಳಿ ಕಮರಿಪೇಟ್‌ದ ಕೌಲ ಪೇಟ್‌ದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಯಫ್ ಮುಚಾಲೆ ಎಂಬ ಯುವಕ ಅಂಗಡಿ ಮುಂದೆ ನಿಂತಿದ್ದ, ಯಾರೋ ನಾಲ್ಕು...

“ಕುಮಾರಸ್ವಾಮಿ ಅವ್ರನ್ನ ಮತ್ತೊಮ್ಮೆ ಈ ರಾಜ್ಯದ ಸಿಎಂ ಮಾಡಬೇಕಿದೆ”

ಶಿವಮೊಗ್ಗ : ಜೆಡಿಎಸ್‌ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ. ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...

79 ಲಕ್ಷ ಹಣ, 1/4 KG ಚಿನ್ನ ಭ್ರಷ್ಟರಿಗೆ ಲೋಕಾ ಶಾಕ್!

ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...

ಭ್ರಷ್ಟರ ಭರ್ಜರಿ ಬೇಟೆ KGಗಟ್ಟಲೇ ಚಿನ್ನ, ದುಡ್ಡು : ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಗ್‌ ಶಾಕ್‌!

ಬೆಂಗಳೂರು : ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಹಲವು ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಹೀಗಾಗಿ, ಬೆಂಗಳೂರು, ಬಳ್ಳಾರಿ, ಮೈಸೂರು, ಕೊಪ್ಪಳ, ಬೀದರ್‌, ಹುಬ್ಬಳ್ಳಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಆಸ್ತಿ, ಕೆಜಿಗಟ್ಟಲೇ ಚಿನ್ನಾಭರಣ, ಚಿನ್ನದ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img