ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಸಮನ್ಸ್ ರದ್ದು ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟಿಗೆ ಇಡಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಜಾರಿ ನಿರ್ದೇಶನಾಲಯಕ್ಕೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ರಾಜಕೀಯ ಮಾಡಬೇಡಿ ಅಂತಾ ತಾಕೀತು ಮಾಡಿದೆ.
ಸುಪ್ರೀಂಕೋರ್ಟ್...
ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ನೂರಾರು ಸಾವುಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ತಂಡವನ್ನು ರಚಿಸಿದೆ. ಇದು ದೇವರ ಅವಕೃಪೆಗೆ ಕಾರಣವಾಗುತ್ತಾ? ಹೀಗೊಂದು ಮಾತು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿದೆ.
ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಅಂತಾ ಹೇಳಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರ...
ಪಂಚಮಸಾಲಿ ಪೀಠವನ್ನು ಹಿಡಿದಿರುವ ಹೊಸ ವಿವಾದ ರಾಜ್ಯ ರಾಜಕೀಯದ ಜೊತೆಗೆ ಧಾರ್ಮಿಕ ವಲಯದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಯಮೃತ್ಯುಂಜಯ ಸ್ವಾಮೀಜಿಯವರ ನಡವಳಿಕೆ ಬಗ್ಗೆ ಅಭ್ಯಂತರ ವ್ಯಕ್ತವಾಗಿದ್ದು, ಅವರ ಉಚ್ಛಾಟನೆ ಕುರಿತು ಟ್ರಸ್ಟ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.
ಪಂಚಮಸಾಲಿ ಪೀಠ – ಬಸವ ತತ್ವದ ಪ್ರಚಾರಕ್ಕಾಗಿ ಸ್ಥಾಪಿತವಾದ ಮಠ.
ಈ ಪೀಠದ ಮುಖ್ಯಸ್ಥರಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ 2008...
ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...
ನಂಬಿಕೆ, ಭದ್ರತೆ, ರಕ್ಷಣೆ ನಾವು ಇವನ್ನೆಲ್ಲಾ ನೋಡಿದಾಗ ಪೊಲೀಸ್ ಡಿಪಾರ್ಟ್ಮೆಂಟ್ ಜೊತೆ ಕನೆಕ್ಟ್ ಮಾಡ್ತೀವಿ. ಆದರೆ ರಕ್ಷಣೆಗೆ ಕರೆ ಮಾಡಿದ ಮಹಿಳೆಗೆ, ಇದೆ ಪೊಲೀಸರಿಂದಲೇ ಭಯಾನಕ ಅನುಭವ ಆಗತ್ತೆ ಅಂದ್ರೆ ಹೇಗಿರುತ್ತೆ? 112ಕ್ಕೆ ಕರೆ ಮಾಡಿದ ಮಹಿಳೆಯನ್ನು ರಕ್ಷಿಸಬೇಕಾದ ಪೊಲೀಸರು, ಹೇಗೆ ಆಕೆಯ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ಆಕೆಯ ಜೀವನವೇ ಹಾಳು ಮಾಡಿದ್ರು ಅನ್ನೋದನ್ನ...
ಧರ್ಮಸ್ಥಳದ ಆರೋಪ ಪ್ರಕರಣದಲ್ಲಿ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಪ್ರಣವ್ ಮೊಹಂತಿ ನೇತೃತ್ವದ SIT ತಂಡಕ್ಕೆ ತನಿಖೆಯ ಹೊಣೆ ನೀಡಲಾಗಿದೆ. ಕರ್ನಾಟಕ ಟಿವಿಗೆ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿರುವ ಪತ್ರ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಈ ಸಂಬಂಧ ಇತರೆ...
ಬೆಳಗಾವಿ : ರಾಜ್ಯದಲ್ಲಿ ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
ರಾಜ್ಯದ ಹಲವೆಡೆ ನಿರಂತರ ವರುಣನ ಅಬ್ಬರ ಮುಂದುವರಿದಿದೆ. ಮಳೆಯ ಆರ್ಭಟದಿಂದ ಜನಜೀವನಕ್ಕೆ ಅಡಚಣೆ ಆಗಿದೆ. ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಅಲರ್ಟ್ ನೀಡಿದೆ.
ಚಿಕ್ಕಮಗಳೂರಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ...
ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್ ಬಸ್‌ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್‌ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್‌ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್‌ಗಳು ಇರಲಿವೆ....
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...