ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.
ಸಂಘದಲ್ಲಿ ಸಾಲ ಪಡೆದು ಕಂತು ಪಾವತಿಸದಿದ್ದಕ್ಕೆ ಕೋಪಗೊಂಡ ಮಹಿಳೆಯ ಗಂಡ ಅವಳ ಮೂಗನ್ನೇ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ವಿಜಯ್ ಎನ್ನುವ ಪಾಪಿ ಪತಿ ಹೆಂಡತಿಯನ್ನದೇ ಅಮಾನವೀಯವಾಗಿ ತನ್ನ ಹಲ್ಲಿನಿಂದ ಹೆಂಡತಿ...
ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್ ಅಂಗಡಿಗೆ...
ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ.
ಎಸ್ಎಸ್ಎಲ್ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...
ಪಶ್ಚಿಮಘಟ್ಟದಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಗೊರೂರು ಬಳಿಯ ಹೇಮಾವತಿ ಜಲಾಶಯಕ್ಕೆ ಹೆಚ್ಚು ನೀರು ಹರಿದುಬರುತ್ತಿದೆ. ನದಿಗೆ ನೀರು ಹರಿದುಬಿಟ್ಟಿರುವುದರಿಂದ ತಾಲ್ಲೂಕಿನ ಹೇಮಗಿರಿ ಬಳಿ ಹೇಮಾವತಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಗೊರೂರು ಜಲಾಶಯದಿಂದ 17 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿರುವುದರಿಂದ ಹೇಮಾವತಿ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದ್ದು ನದಿಪಾತ್ರದಲ್ಲಿ ಮುನ್ನೆಚ್ಚರಿಕೆ...
ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...
ರಾಮನಗರ : ಜಿಲ್ಲೆಯ ತಾವರೆಕೆರೆಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದ ಪ್ರಕರಣವನ್ನು ಘಟನೆ ನಡೆದ ಎಂಟೇ ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ. ಈ ಮೂಲಕ ರಾಯಚೂರು ಮೂಲದ 25 ವರ್ಷದ ಯಲ್ಲಪ್ಪ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಯಲ್ಲಪ್ಪ ತಾವರೆಕೆರೆಯಲ್ಲಿ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೂಲಿ ಕೆಲಸ ಮಾಡುತ್ತಿದ್ದ....
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ವೇಗ ಪಡೆದುಕೊಂಡಿದೆ. ಈಗಾಗಲೇ ಹಲವೆಡೆ ರಣಭಯಂಕರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿವೆ.
6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರಿಂದ 15ರವರೆಗೆ ಜಲಾರ್ಭಟ ಹೆಚ್ಚಿರಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಜುಲೈ 31ರವರೆಗೆ ವಾಡಿಕೆಗಿಂತ...
ಚಿಕ್ಕಮಗಳೂರು-ತಿರುಪತಿ ನಡುವೆ, ಹೊಸ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸೇವೆಗೆ ಅನುಮೋದನೆ ಸಿಕ್ಕಿದೆ. ಇದು ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ.
ಜುಲೈ 11ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಿಂದ ಹೊರಡಲಿರುವ ಸಾಪ್ತಾಹಿಕ ಎಕ್ಸ್ ಪ್ರೆಸ್ ಗೆ, ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ ನೀಡಲಿದ್ದಾರೆ. ಮರುದಿನ ಬೆಳಗ್ಗೆ 2.30ಕ್ಕೆ ತಿರುಪತಿ...
ಆಸ್ತಿ ವಿಚಾರಕ್ಕೆ ಹೆತ್ತ ತಂದೆ, ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಅಣ್ಣ 50 ವರ್ಷದ ಮಂಜುನಾಥ್, 47 ವರ್ಷದ ಮೋಹನ್ ಇಬ್ಬರು ಮದುವೆಯಾಗಿರಲಿಲ್ಲ. ಮಂಜುನಾಥ್ ತಂದೆ ದೇವೇಗೌಡ, ತಾಯಿ ಜಯಮ್ಮ ಜೊತೆ ವಾಸವಾಗಿದ್ರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ರೂ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ರು.
ತಂದೆ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...