Wednesday, August 20, 2025

ರಾಷ್ಟ್ರೀಯ

ಧರ್ಮಸ್ಥಳದ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಮಾತು

ಧರ್ಮಸ್ಥಳದ ಆರೋಪ ಪ್ರಕರಣದ ಬಗ್ಗೆ, ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ನೀಡಿದ ಸಂದರ್ಶನದಲ್ಲಿ, ನಿಗೂಢ ಸಾವಿನ ಆರೋಪಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಆರೋಪಗಳು ಆಧಾರ ರಹಿತ ಮತ್ತು ಸೃಷ್ಟಿಸಲಾಗಿದೆ. ನಾನು ಈ ರೀತಿಯ ಆರೋಪಗಳಿಂದ ನೊಂದಿದ್ದೇನೆ. ನನ್ನ ಹಾಗೂ ಕ್ಷೇತ್ರದ ಬಗ್ಗೆ ಯಾವುದೇ...

20 ಟನ್ ಬಂಗಾರ – ಭಾರತಕ್ಕೆ ಬಂಪರ್!

ಗಗನಕ್ಕೇರುತ್ತಿರುವ ಸಂದರ್ಭದಲ್ಲಿಯೇ ಭಾರತಕ್ಕೆ ಗುಡ್‌ನ್ಯೂಸ್ ಸಿಕ್ಕಿದೆ. ಒಡಿಶಾ ರಾಜ್ಯದ ಆರು ಜಿಲ್ಲೆಗಳಲ್ಲಿ ಸುಮಾರು 20 ಮೆಟ್ರಿಕ್ ಟನ್ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂಬ ಸಂಚಲನಕಾರಿ ಮಾಹಿತಿ ಹೊರಬಿದ್ದಿದೆ. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ (GSI) ಈ ಮಾಹಿತಿಯನ್ನು ತನ್ನ ಇತ್ತೀಚಿನ ವರದಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದೆ. ಈ ಬೆಳವಣಿಗೆ ಒಡಿಶಾ ಮತ್ತು ಭಾರತದ ಆರ್ಥಿಕತೆಗೆ ಹೊಸ...

ಸೌಜನ್ಯ ಬಗ್ಗೆ ವೀರೇಂದ್ರ ಹೆಗ್ಗಡೆ ಫಸ್ಟ್‌ ರಿಯಾಕ್ಷನ್!

ತಮ್ಮ ಕುಟುಂಬದ ವಿರುದ್ಧ ಕೇಳಿ ಬಂದ ಆರೋಪಗಳಿಗೆಲ್ಲಾ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವ್ರು ಸ್ಪಷ್ಟನೆ ಕೊಟ್ಟಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ಸಂದರ್ಶನದಲ್ಲಿ ಪ್ರತಿಯೊಂದು ವಿಚಾರದ ಬಗ್ಗೆಯೂ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಕೆಲವು ವ್ಯಕ್ತಿಗಳಿದ್ದಾರೆ. ಅವರಲ್ಲಿ ಕೆಲವರ ಹೆಸರು ಗೊತ್ತು. ಕೆಲವರು ಈ ಬಗ್ಗೆ ಹೇಳಿದ್ದಾರೆ. ಆದರೆ ನಾವದನ್ನು ಫ್ರೂವ್‌ ಮಾಡೋಕೆ ಆಗಲ್ಲ. ಎಸ್‌ಐಟಿ...

ಕೇರಳದಲ್ಲಿ ಭಯಾನಕ ಮಳೆ ಮುನ್ಸೂಚನೆ

ಕೇರಳದಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 3 ಜಿಲ್ಲೆಗಳಲ್ಲಿ ಆರೆಂಜ್‌‌ ಅಲರ್ಟ್ ಮತ್ತು 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕೇರಳದಾದ್ಯಂತ ಶೀತಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ವಯನಾಡು, ಕಾಸರಗೋಡು, ಕಣ್ಣೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್‌, ಪಾಲಕ್ಕಾಡ್‌, ಮಲಪ್ಪುರಂ,...

ಉಪರಾಷ್ಟ್ರಪತಿ ಚುನಾವಣೆ – INDIA ಅಭ್ಯರ್ಥಿಯಾಗಿ ಬಿ. ಸುದರ್ಶನ್‌ ರೆಡ್ಡಿ ಕಣಕ್ಕೆ

ಉಪರಾಷ್ಟ್ರಪತಿ ಚುನಾವಣೆ ಈಗ ರಂಗೇರಿದೆ. ಇಂಡಿಯಾ ಮೈತ್ರಿಕೂಟದಿಂದ, ಉಪರಾಷ್ಟ್ರಪತಿ ಚುನಾವಣೆಗೆ, ಅಭ್ಯರ್ಥಿಯನ್ನು ಫೈನಲ್‌ ಮಾಡಲಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ಅವರನ್ನು, ಅಭ್ಯರ್ಥಿಯಾಗಿ ಘೋಷಿಸಿದೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ವಿರುದ್ಧ ಸ್ಪರ್ಧಿಸಲಿದ್ದಾರೆ. ಬಿ. ಸುದರ್ಶನ್‌ ರೆಡ್ಡಿ, ಹೈದರಾಬಾದ್‌ನ ಹಿರಿಯ ವಕೀಲ. ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಅಕುಲಾ ಮೈಲಾರಂ ಗ್ರಾಮದಲ್ಲಿ, ರೈತಾಪಿ...

ಸಣ್ಣ ಕಾರು ಖರೀದಿಗೆ ಬಂಪರ್ ಆಫರ್!?

ದೀಪಾವಳಿ ಹಬ್ಬದ ವೇಳೆಗೆ ಸರಕು ಮತ್ತು ಸೇವಾ ತೆರಿಗೆ ಅಂದ್ರೆ ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸಣ್ಣ ಕಾರುಗಳ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಈ ಸಂಬಂಧ ಮಹತ್ವದ ಘೋಷಣೆ ಮಾಡಿದ್ದು, ಜಿಎಸ್‌ಟಿ ಪರಿಷ್ಕರಣೆ ಪ್ರಸ್ತಾಪಗಳು ಚರ್ಚೆಗೆ ಒಳಪಡುತ್ತವೆ ಎಂದು...

PM ಮೋದಿ ಎದುರು ಬಾಹ್ಯಾಕಾಶ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

ಭಾರತದ ಗಗನಯಾನ ಮಿಷನ್‌ ಬಗ್ಗೆ, ಇಡೀ ವಿಶ್ವಕ್ಕೆ ಆಸಕ್ತಿ ಹೆಚ್ಚಾಗಿದೆ. ವಿಜ್ಞಾನಿಗಳು ಇದರ ಭಾಗವಾಗಲು ಉತ್ಸುಕರಾಗಿದ್ದಾರೆ . ಹೀಗಂತ ಗಗನಯಾತ್ರಿ ಶುಭಾಂಶು ಶುಕ್ಲಾ ಭೇಟಿ ವೇಳೆ, ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ, ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ, ಶುಭಾಂಶು ಶುಕ್ಲಾ ಪಾತ್ರರಾಗಿದ್ದಾರೆ. ಭೂಮಿಗೆ ಮರಳಿದ ಬಳಿಕ ಮೊದಲ ಬಾರಿಗೆ...

Bollywood: ಬಾಲಿವುಡ್ ನಟ ಅಚ್ಯುತ್ ಪೋತ್‌ದಾರ್(91) ನಿಧನ

Bollywood: ಬಾಲಿವುಡ್ ನಟ ಅಚ್ಯುತ್ ಪೋತ್‌ದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ವಯಸ್ಸಿನ ಅಚ್ಯುತ್ ಪೋತ್‌ದಾರ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಥಾಣೆಯ ಜ್ಯೂಪಿಟರ್ ಆಸ್ಪತ್ರೆಯಲ್ಲಿ ಅಚ್ಯುತ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಅಚ್ಯುತ್ ಅವರು ತ್ರೀ ಈಡಿಯಟ್ಸ್ ಸೇರಿ ಹಲವು ಚಿತ್ರಗಳಲ್ಲಿ, ಸಿರಿಯಲ್‌ನಲ್ಲೂ ನಟಿಸಿದ್ದಾರೆ. ಅಚ್ಯುತ್ ಸಾವಿಗೆ ಬಾಲಿವುಡ್ ಚಿತ್ರರಂಗ, ಸಹೋದ್ಯೋಗಿಗಳು...

ಪಾಕಿಸ್ತಾನ ಜಲ ಸ್ಮಶಾನ! ಕಾಶ್ಮೀರವೂ ತತ್ತರ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ವಾಯುವ್ಯ ಪಾಕ್‌ ನಲ್ಲಿ ಹವಮಾನ ಬದಲಾವಣೆಯಿಂದ ಉಂಟಾದ ಮೇಘಸ್ಪೋಟದಿಂದಾಗಿ ಭೀಕರ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ ಕನಿಷ್ಠ 337 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಹಲವರು ಮಂದಿ ನಾಪತ್ತೆಯಾಗಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ವಾಯುವ್ಯ ಪಾಕಿಸ್ತಾನ...

ನಿಮ್ಮ ರಾಜಕೀಯ ನಮ್ಮತ್ರ ಬೇಡ ಆಯೋಗದ ಖಡಕ್ ಉತ್ತರ

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪವನ್ನು ಮಾಡಿದರು. ಅಷ್ಟೆ ಅಲ್ಲದೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಿದ್ದರು. ಚುನಾವಣಾ ಆಯೋಗದ ವಿರುದ್ದ ದೂರು ಕೂಡ ಕೊಟ್ಟಿದ್ದರು. ಇದಕ್ಕೆ ಪ್ರತ್ಯುತ್ತರ ಕೊಡುವಂತೆ ಇಂದು ಚುನಾವಣಾ ಆಯೋಗ ದಿಲ್ಲಿಯಲ್ಲಿ ಪ್ರೆಸ್ ಮಿಟ್ ಮಾಡಿ ಮತಗಳ್ಳತನ ಮತ್ತು ರಾಹುಲ್ ಗಾಂಧಿ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img