News: ಇಷ್ಟು ದಿನ ಓಯೋನಲ್ಲಿ ಯಾರು ಬರುತ್ತಾರೋ ಅವರೆಲ್ಲರಿಗೂ ರೂಮ್ ನೀಡಲಾಗುತ್ತಿತ್ತು. ಸ್ವತಂತ್ರವಾಗಿ ಇರಲಾಗದವರು, ಓಯೋನಲ್ಲಿ ಬಂದು, ದೈಹಿಕ ಸುಖ ತೀರಿಸಿಕೊಳ್ಳುತ್ತಿದ್ದರು. ವ್ಯಾಲೆಂಟೈನ್ಸ್ ಡೇ, ನ್ಯೂ ಇಯರ್ ಸೇರಿ ಕೆಲವು ಆಯ್ದ ದಿನಗಳಲ್ಲಿ ಓಯೋ ರೂಮ್ ಹೆಚ್ಚು ಬುಕ್ ಆಗುತ್ತಿತ್ತು. ಆದ್ರೆ ಓಯೋ ರೂಲ್ಸ್ ಬದಲಾಯಿಸಿದ್ದು, ಇನ್ನು ಮುಂದೆ ವಿವಾಹವಾಗದ ಜೋಡಿಗಳಿಗೆ ಓಯೋನಲ್ಲಿ ಎಂಟ್ರಿ...
ವಿಧಾನ ಪರಿಷತ್ತಿನ 4 ನಾಮನಿರ್ದೇ ಶನ ಸ್ಥಾನಗಳಿಗೆ ಕಾಂಗ್ರೆಸ್ ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಅಲ್ಲದೇ ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ.
ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ನಾನದ ಜತೆಗೆ ಜ.27ರಂದು ಜೆಡಿಎಸ್ನ...
ಮಕ್ಕಳಿಂದ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ದುರ್ಬಳಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಕಾನೂನು ತಂದಿದೆ. ಇದರ ಅಡಿಯಲ್ಲಿ, ಮಕ್ಕಳು ಫೇಸ್ಬುಕ್ , ವಾಟ್ಸಾಪ್ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಬಳಸುವ ಮೊದಲು ತಮ್ಮ ಪೋಷಕರ ಅನುಮತಿಯನ್ನು ಪಡೆಯುವುದು ಅವಶ್ಯಕ.
ಇಂದು ಕೇಂದ್ರ ಸರ್ಕಾರವು ಪ್ರಕಟಿಸಿದ ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು, 2025ರ ಪ್ರಕಾರ, ಡೇಟಾ...
ಕೋವಿಡ್ ಬಿಕ್ಕಟ್ಟು ಕಳೆದು 5 ವರ್ಷದ ಬಳಿಕ ಚೀನಾದಲ್ಲಿ ಮತ್ತೆ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಕಾಣಿಸಿಕೊಂಡಿದೆ. ಸದ್ಯ ಈ ಎಚ್ ಎಂ ಪಿ ವಿ ವೈರಸ್ ಬಗ್ಗೆ ಭಾರತದಲ್ಲೂ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಿಗಾ ವಹಿಸಲಾಗಿದ್ದು, ಉಸಿರಾಟ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲಾಗ್ತಿದೆ ಅಂತ ಕೇಂದ್ರ ಗೃಹ ಆರೋಗ್ಯ ಸಚಿವಾಲಯ...
ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್ಪ್ರೀತ್ ಸಿಂಗ್, ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.
ಗುರುವಾರ ಸಚಿವಾಲಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿತು. ಒಲಿಂಪಿಕ್ಸ್ನ ಕಂಚು ವಿಜೇತ ಭಾರತ...
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ ,ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಐದು ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. 2014-15ರಲ್ಲಿ ಇದ್ದ ಉದ್ಯೋಗಕ್ಕೆ ಹೋಲಿಸಿದರೆ 2023-24ರಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಶೇ.36ರಷ್ಟು ಏರಿಕೆಯಾಗಿದೆ ಅಂತ ಕೇಂದ್ರ ಸರ್ಕಾರ ಹೇಳಿದೆ.
ಈ ಕುರಿತು ಮಾಹಿತಿ ನೀಡಿರುವ ಕಾರ್ಮಿಕ...
1. ಕರ್ನಾಟಕ ಜನತೆಗೆ ಬಿಗ್ ಶಾಕ್,ಬಸ್ ಪ್ರಯಾಣ ದರ ಶೇ 15ರಷ್ಟು ಏರಿಕೆ
ಶಕ್ತಿ ಯೋಜನೆ, ಡೀಸೆಲ್ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ಸರ್ಕಾರ ನಷ್ಟಕ್ಕೆ ಸಿಲುಕಿದೆ. ಹೀಗಾಗಿ ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು 15% ಏರಿಕೆ ಮಾಡಿದೆ.ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್ಆರ್ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ....
ಕಾಂಗ್ರೆಸ್ ಟೀಕೆಗಳಿಗೆ ತಿರುಗೇಟು ನೀಡಿರುವ ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ಈ ಹಿಂದಿನ ಪಾಪಗಳಿಂದಾಗಿ ಮಣಿಪುರ ಇಂದು ಪ್ರಕ್ಷುಬ್ಧ ಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮೈತೇಯಿ-ಕುಕಿ ಸಂಘರ್ಷಕ್ಕೆ ಕ್ಷಮೆಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ ಎಂಬ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರ ಪ್ರಶ್ನೆಗೆ...
ಜನಪ್ರಿಯ ಮೆಸೇಜಿಂಗ್ ವೇದಿಕೆ ವಾಟ್ಸ್ಆ್ಯಪ್ ಒದಗಿಸುತ್ತಿರುವ ಪೇಮೆಂಟ್ ವ್ಯವಸ್ಥೆಯನ್ನು ಇನ್ನು ಮುಂದೆ ಎಲ್ಲ ಭಾರತೀಯರು ಬಳಕೆ ಮಾಡಬಹುದಾಗಿದೆ. ಹೌದು ಸುರಕ್ಷತಾ ದೃಷ್ಟಿ ಯಿಂದ ಈ ಮೊದಲು ಕೇವಲ 10 ಕೋಟಿ ಜನರಿಗಷ್ಟೇ ಬಳಕೆಗೆ ಅವಕಾಶ ಒದಗಿಸಲಾಗಿತ್ತು.
ವಾಟ್ಸ್ಆ್ಯಪ್ ಪೇ ಬಳಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪೇಮೆಂಟ್ಸ್ ಕಾರ್ಪೋರೇಶನ್ (ಎನ್ಪಿಸಿಐ) ಈ ಹಿಂದೆ ವಿಧಿಸಿದ್ದ ನಿರ್ಬಂಧಗಳನ್ನು ಬುಧವಾರ ತೆಗೆದುಹಾಕಿದೆ....
ಹೊಸ ವರ್ಷದ ಮೊದಲ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ದೇಶದ ರೈತಾಪಿ ವರ್ಗಕ್ಕೆ ಭಾರೀ ಉಡುಗುಗೊರೆ ನೀಡಿದೆ. 'ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ'ಯ ವಿಸ್ತರಣೆಯೂ ಸೇರಿದಂತೆ ಹಲವು ಬಂಪರ್ ಕೊಡುಗೆಗಳನ್ನು ಮೋದಿ ಸರ್ಕಾರ ಘೋಷಿಸಿದೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ...