2024 ಮುಗಿದು ಹೊಸ ವರ್ಷ 2025 ಆರಂಭವಾಗಿದೆ. ಹೊಸ ಚೈತನ್ಯ ಹಾಗೂ ಹೊಸ ಹುರುಪಿನೊಂದಿಗೆ ನಾವು ಹೆಜ್ಜೆ ಹಾಲಿದ್ದೇವೆ. ಇನ್ನು ಜನವರಿ 1 ರಿಂದ ದೇಶದಲ್ಲಿ ಹೊಸ ಬದಲಾವಣೆ ಜಾರಿಗೆ ಬಂದಿದ್ದು, ಈ ಬದಲಾವಣೆಗಳು ಎಲ್ ಪಿ ಜಿ ಬೆಲೆಗಳಿಂದ ಹಿಡಿದು ಇಪಿಎಫ್ಒ ನಿಯಮಗಳವರೆಗೂ ಎಲ್ಲಾ ಕ್ಷೇತ್ರಗಳಲ್ಲೂ ವ್ಯಾಪಿಸಿದೆ. ಹಾಗಿದ್ರೆ ದಿನ ನಿತ್ಯ ಜಿವನದ...
ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್‍ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.
‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ...
ಬರಪೀಡಿತ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ತಕರಾರು ಎತ್ತಿದ ಬಳಿಕ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ರಾಜ್ಯ ಸರ್ಕಾರವು 508 ಎಕರೆ ಜಾಗ ಗುರುತಿಸಿದೆ. ಕೇಂದ್ರ ಸರ್ಕಾರಕ್ಕೆ ವಿವರಣೆಯನ್ನೂ ನೀಡಿದೆ.
ಯೋಜನೆಯ ಕಾಮಗಾರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ,...
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಬಾಹ್ಯಾಕಾಶ ಡಾಕಿಂಗ್ ವ್ಯವಸ್ಥೆಯ ಪರೀಕ್ಷೆಗೆ ಸೋಮವಾರ ರಾತ್ರಿ 2 ಉಪಗ್ರಹಗಳನ್ನು ಇಸ್ರೋ ಉಡಾವಣೆ ಮಾಡಿದೆ. ಜನವರಿಯಲ್ಲಿ ಈ ಉಪಗ್ರಹಗಳನ್ನು ಅಂತರಿಕ್ಷದಲ್ಲಿ ಜೋಡಿಸುವ ಪ್ರಕ್ರಿಯೆ ನಡೆಯಲಿದ್ದು, ಇಸ್ರೋ ಇದರಲ್ಲಿ ಯಶಸ್ವಿಯಾದರೆ ಈ ಸಾಧನೆ ಮಾಡಿದ ವಿಶ್ವದ 4ನೇ ದೇಶ ಎಂಬ ಖ್ಯಾತಿಗೆ ಭಾರತ ಪಾತ್ರವಾಗಲಿದೆ.
ಇಸ್ರೋದ ಪಿಎಸ್‌ಎಲ್‌ವಿ ರಾಕೆಟ್ ಮೂಲಕ ಸೋಮವಾರ ರಾತ್ರಿ...
ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವ್ರ ಅಗಲಿಕೆಯ ಶೋಕದಲ್ಲಿ ಇಡೀ ದೇಶ ಮುಳುಗಿದೆ. ಅಂತ್ಯಸಂಸ್ಕಾರದಲ್ಲಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ, ಸಿಂಗ್ ಮೆಮೋರಿಯಲ್, ಸಿಖ್ ಸಮುದಾಯಕ್ಕೆ ಅಗೌರವ ಸೇರಿದಂತೆ ಹಲವು ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ಆದ್ರೆ ಇದೀಗ ಮನ್‌ಮೋಹನ್ ಸಿಂಗ್ ನಿಧನದ ಕೆಲವೇ ದಿನದಲ್ಲಿ ರಾಹುಲ್ ಗಾಂಧಿ ಇದೀಗ ವಿದೇಶಕ್ಕೆ ಹಾರಿದ್ದಾರೆ. ರಾಹುಲ್...
ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...
2025ರಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತದಾರರನ್ನು ಓಲೈಸಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ.
ಸದ್ಯ ಮುಂಬರುವ ಚುನಾವಣೆಯ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿರುವ ಕೇಜ್ರಿವಾಲ್, ಇದೀಗ ಮತ್ತೊಂದು ಪ್ರಮುಖ ಘೋಷಣೆಯನ್ನು ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆಮ್...
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಯಾಕಂದ್ರೆ ಮನಮೋಹನ್ ಸಿಮಗ್ ಅಂತ್ಯಕ್ರಿಯೆ ನಡೆದ ನಿಗಮಭೋಧ್ ಘಾಟ್ ಅವ್ಯವಸ್ಥೆಗಳ ಆಗರವಾಗಿತ್ತು.
ಅಂದಹಾಗೆ ಮನಮೋಹನ್ ಸಿಂಗ್ ಅಂತಿಮ ವಿಧಿ ನಡೆಸಲು ಅವ್ರ ಕುಟುಂಬಸ್ಥರಿಗೂ ಸರಿಯಾಗಿ ಆಸ್ಪದ ನೀಡದೇ ಬಿಜೆಪಿ ಸಿಂಗ್ ರನ್ನ ಅವಮಾನಿಸಿದೆ ಅಂತ ಕಾಂಗ್ರೆಸ್...
ಭಾರತದ ಸಂವಿಧಾನ ಎಲ್ಲಾ ಪರೀಕ್ಷಗಳನ್ನು ಎದುರಿಸಿ, ನಮ್ಮೆಲ್ಲರ ಮಾರ್ಗ ದರ್ಶನದ ಬೆಳಕಾಗಿ ನಿಂತಿದೆ. ಇಂದು ನಾನು ಪ್ರಧಾನಿ ಸ್ಥಾನಕ್ಕೆ ತಲುಪಲು ಸಂವಿಧಾನವೇ ಕಾರಣ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.
ವರ್ಷದ ಕೊನೆಯ ಮನ್ ಕೀ ಬಾತ್ ನಲ್ಲಿ ಮಾತಾನಾಡಿರೋ ಪ್ರಧಾನಿ ಮೋದಿ ,ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಅಂತ ಪ್ರಧಾನಿ ನರೇಂದ್ರ ಮೋದಿ...
Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಇಂದು ಸರ್ಕಾರಿ ಗೌರವ ಸಲ್ಲಿಸುವ ಮೂಲಕ, ಸಿಖ್ ವಿಧಿವಿಧಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿದ್ದು, ಮೂರು ಸೇನಾಪಡೆಗಳು ಡಾ.ಮನಮೋಹನ್ ಸಿಂಗ್‌ಗೆ ಸರ್ಕಾರಿ ಗೌರವ ಸಲ್ಲಿಸಿದವು. ಪ್ರಧಾನಿ ಮೋದಿ, ರಾಷ್ಟಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಗೃಹಸಚಿವ...