ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ...
ಸತತ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ರಚಿಸಿದೆ. ಈ ವರ್ಷದ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಸಂಸದರು ಹೊಸ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುನೂತನ ಸಂಸದರಿಗೆ ನಿನ್ನೆಯಿಂದ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸದಸ್ಯರಾಗಿ...
ಲೋಕಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ತೀವ್ರ ಕುತೂಹಲ ಕೆರಳಿಸಿದೆ.
ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ಸಂಸದ ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕಳೆದ ಬಾರಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರನ್ನು...
ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್, ಕಳೆದ 5 ವರ್ಷದಲ್ಲಿ 26 ಜಿಲ್ಲೆಗಳಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ ಲೋಕೇಶ್ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೇಶ್, ವೈಎಸ್‍ಆರ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗವನ್ನು 33 ವರ್ಷದ ಅವಧಿಗೆ ಕೇವಲ 1000 ರೂ....
Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ.
ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರದ ಮೊದಲ 15 ದಿನಗಳಲ್ಲಿ ನಡೆದ 10 ಅವಾಂತರಗಳನ್ನು ಪಟ್ಟಿ ಮಾಡಿದ್ದಾರೆ.
ಭೀಕರ ರೈಲು ಅಪಘಾತ, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು, ರೈಲುಗಳಲ್ಲಿ ಪ್ರಯಾಣಿಕರ ದುಃಸ್ಥಿತಿ, NEET ಹಗರಣ, UGC ನೆಟ್ ಪೇಪರ್ ಸೋರಿಕೆ, ಹಾಲು, ಬೇಳೆಕಾಳುಗಳು, ಅನಿಲ, ಟೋಲ್ ಶುಲ್ಕ ದುಬಾರಿ, ಕಾಡ್ಗಿಚ್ಚು, ನೀರಿನ ಬಿಕ್ಕಟ್ಟು ಹಾಗೂ...
ಸಂಸತ್ ಅಧಿವೇಶವಾದ ಮೊದಲ ದಿನವೇ ವಿಪಕ್ಷಗಳು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಶುರುವಾಗಿವೆ.
ಸಂಸತ್ ಹೊರಾಂಗಣದಲ್ಲಿ ಪ್ರತಿಭಟನೆ ನಡೆಸಿದ ವಿಪಕ್ಷಗಳು, ಕೈಯಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು, ಬಿಜೆಪಿಯವರು ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ. ಸಂವಿಧಾನ ರಕ್ಷಿಸುವಂತೆ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ಸಂವಿಧಾನವನ್ನು ಹಾಳು ಮಾಡಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂದು ಎಲ್ಲ...
ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
18ನೇ ಲೋಕಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕರಿಸಿದ್ರು.
ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಸಮ್ಮುಖದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪೋಸ್ಟರ್ ಅಭಿಯಾನ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಬಜೆಪಿ ನಾಯಕರು ಕಾಂಗ್ರೆಸ್ ದುರುಳರ, ಮೋಸಗಾರರ, ದೇಶವಿರೋಧಿ ನೀತಿಗಳಿರುವ ಪಕ್ಷ ಎಂದು ಟೀಕಿಸಿದರು. ಬಿಜೆಪಿಯು ಸಂವಿಧಾನ ಬದಲಿಸಿದ್ದಾಗಿ ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...