Saturday, October 10, 2026

ರಾಷ್ಟ್ರೀಯ

Political News: ಪ್ರಧಾನಿ ಮೋದಿ ತಿಂಗಳ ಸಂಬಳ ಎಷ್ಟು?

National News: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಭವನದ ಹೊರಗಡೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಮೋದಿ ಅವರು ತಿಂಗಳ ಸ್ಯಾಲರಿ ಎಷ್ಟು? ಅವರಿಗೆ ಯಾವ ಯಾವ ಭತ್ಯೆ ನೀಡಲಾಗುತ್ತದೆ? ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಪ್ರಧಾನಿ ಮೋದಿ...

Political News: ರೈತರಿಗೆ ಮೋದಿ ಸಿಹಿ ಸುದ್ದಿ.. ಬ್ಯಾಂಕ್ ಖಾತೆಗೆ 2,000 ರೂ.

National Political News: ಮೂರನೇ ಬಾರಿಗೆ ಪ್ರಧಾನಿ ಪಟ್ಟವನ್ನು ಅಲಂಕರಿಸಿದ 24 ಗಂಟೆಯೊಳಗೆ ನರೇಂದ್ರ ಮೋದಿ ಅವರು ದೇಶದ ರೈತರಿಗೆ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ ಕಂತು ಬಿಡುಗಡೆ ಮಾಡುವ ಕಡತನಕ್ಕೆ ಮೋದಿ ಸಹಿ ಹಾಕಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ನಿಧಿಯ 17ನೇ ಕಂತನ್ನು ಬಿಡುಗಡೆ ಮಾಡುವ ಕಡತಕ್ಕೆ ಮೋದಿ ಸಹಿ ಹಾಕಿದ್ದು,...

Political News: ನಿರ್ಮಲಾ ವಿರುದ್ಧ ಬಿಜೆಪಿ ನಾಯಕರಿಂದಲೇ ಬಂಡಾಯ

Political News: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೋದಿ ಜೊತೆ 72 ಸಚಿವರೂ ಕೂಡ ಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಆದರೆ, ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಅವರು ಮಂತ್ರಿಯಾಗಿರುವುದಕ್ಕೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಮೋದಿ 2.0 ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿದ್ದ ನಿರ್ಮಲಾ, 3.0 ಸರ್ಕಾರದಲ್ಲೂ ಕ್ಯಾಬಿನೆಟ್ ದರ್ಜೆಯ ಸಚಿವೆಯಾಗಿ...

ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

National Political News: ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ, ಇಂಗ್ಲೀಷಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಬಿಜೆಪಿ ನಾಯಕರು, ವಿದೇಶಿ ಅಧ್ಯಕ್ಷರು, ಸೆಲೆಬ್ರಿಟಿಗಳ...

ನರೇಂದ್ರ ದಾಮೋದರ್ ದಾಸ್ ಮೋದಿಯಾದ ನಾನು.. : ಸತತ 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

National Political News: ಇಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದ್ದು, ಹಲವು ನಾಯಕರ ಸಮ್ಮುಖದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಮೈತ್ರಿ ನಾಯಕರು, ಸೆಲೆಬ್ರಿಟಿಗಳು, ಕ್ರಿಕೇಟಿಗರು, ಹಲವು ದೇಶದ ಪ್ರಧಾನಿಗಳು, ಅಧ್ಯಕ್ಷರು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕರ್ನಾಟಕದಿಂದ ಪ್ರಹ್ಲಾದ್ ಜೋಶಿ 5ನೇ ಬಾರಿಗೆ...

ಮರೆಯಾದ ಮಾಧ್ಯಮ ಲೋಕದ ದಿಗ್ಗಜ: Ramoji Rao Biography

National News: ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿ ತಂದಿದ್ದ,ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿದ್ದ ರಾಮೋಜಿ ರಾವ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಂದ ತೀವ್ರವಾಗಿ ಬಳಲುತ್ತಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಅವರು ಸಾಕಷ್ಟು ಆರೋಗ್ಯ ಸಂಬಂಧಿತ ಸಮಸ್ಯೆಗಳ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಜೂನ್ 5 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ...

ರಾಮೋಜಿ ಫಿಲ್ಮ್ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ

National News: ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿ ಸ್ಥಾಪಿಸಿ, ಎಷ್ಟೋ ಜನರಿಗೆ ಅನ್ನದಾತರಾಗಿದ್ದ ರಾಮೋಜಿ ರಾವ್ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ರಾವ್, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 87 ವರ್ಷದ ರಾಮೋಜಿ ರಾವ್, ಹುಟ್ಟು ಶ್ರೀಮಂತರೇನಲ್ಲ. ಅವರು ಕೂಡ ಬಡ ಕುಟುಂಬದಿಂದ ಬಂದು, ಕಷ್ಟಪಟ್ಟು ದುಡಿದು ಶ್ರೀಮಂತರಾದವರು. ಮೊದಲು ಸಿನಿಮಾ ನಿರ್ಮಾಣ ಮಾಡುತ್ತಿದ್ದ ರಾಮೋಜಿ, ಬಳಿಕ...

ಕಾಂಗ್ರೆಸ್‌ಗೆ ಮತ ನೀಡದವರ ಹೃದಯ ಗೆಲ್ಲುವಂತೆ ಕೆಲಸ ಮಾಡಿ: ರಾಹುಲ್ ಗಾಂಧಿ ಕಿವಿಮಾತು

Political News: ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಇಂದು ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಕನ್ನಡಿಗರ ಹಕ್ಕಿಗಾಗಿ ಸಂಸತ್‌ನಲ್ಲಿ ಧ್ವನಿಯಾಗಿರುವಂತೆ ಹಾಗೂ ಹೆಚ್ಚು ಸಮಯ ಕ್ಷೇತ್ರದಲ್ಲೇ ಇರುವಂತೆ ಕಿವಿ ಮಾತು ಹೇಳಿದ್ದಾರೆ ಎಂದರು. ಸೋತ ಅಭ್ಯರ್ಥಿಗಳೂ ಕೂಡ ಕ್ಷೇತ್ರದಲ್ಲೇ ಇದ್ದು...

ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಕಂಡಕ್ಟರ್: ವೀಡಿಯೋ ವೈರಲ್‌

Kerala News: ಕೇರಳದಲ್ಲಿ ಚಲಿಸುತ್ತಿರುವ ಬಸ್‌ನಿಂದ ಓರ್ವ ಪ್ರಯಾಣಿಕ ಆಯತಪ್ಪಿ ಬೀಳುವಂತಾಗಿದ್ದು, ಅವರನ್ನು ಕಂಡಕ್ಟರ್‌ ಹೀರೋನಂತೆ ಕೂಲ್ ಆಗಿ ರಕ್ಷಿಸಿದ್ದಾರೆ. ಈ ದೃಶ್ಯ ಬಸ್‌ನಲ್ಲಿರುವ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್‌ನಲ್ಲಿ ಓರ್ವ ಪ್ರಯಾಣಿಕ ಬಾಗಿಲ ಬಳಿಯೇ ನಿಂತಿರುತ್ತಾನೆ. ಡ್ರೈವರ್ ಸಡನ್ನಾಗಿ ಬ್ರೇಕ್ ಹಾಕಿದಾಗ,...

ಮೋದಿ ಕಾಲಿಗೆ ನಮಸ್ಕರಿಸಲು ಬಂದ ನಿತೀಶ್, ಬೇಡವೆಂದು ನಮಸ್ಕರಿಸಿದ ಮೋದಿ

Political News: ಇಂದು ಎನ್‌ಡಿಎ ಸಭೆ ನಡೆದಿದ್ದು, ಮೋದಿಯೇ ಪ್ರಧಾನಿಯಾಗಬೇಕು ಎಂದು ಅನುಮೋದಿಸಲಾಯಿತು. ಇದಾದ ಬಳಿಕ ಹಲವು ನಾಯಕರು ಮೋದಿ ಬಗ್ಗೆ ಮಾತನಾಡಿದರು, ಮೋದಿ ಕೂಡ ಮುಂದಿನ ದಿನಗಳಲ್ಲಿ ಮಾಡಬಹುದಾದ ಅಭಿವೃದ್ಧಿ ಜೊತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ನಿತೀಶ್ ಕುಮಾರ್ ಯಾದವ್ ಮೋದಿಯವರ ಬಗ್ಗೆ ಕೆಲವು ಮಾತನಾಡಿ, ಜನರನ್ನು ನಗೆಗಡಲಲ್ಲಿ ತೇಲಿಸಿದರು....
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img