Bengaluru News: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ತಮ್ಮ ಖಾತೆಗೆ 1 ಲಕ್ಷ ರೂಪಾಯಿ ಬರುತ್ತದೆ ಎಂದು, ಕೆಲವರು ಬ್ಯಾಂಕ್‌ನಲ್ಲಿ ಅಕೌಂಟ್ ಓಪೆನ್ ಮಾಡಿದ್ದು, ಕೇವಲ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್ ಆಗಿದೆ.
ಕೇಂದ್ರದಲ್ಲಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ, ಪ್ರತೀ ತಿಂಗಳು ಖಾತೆಗೆ 8,500 ರೂಪಾಯಿ ಜಮೆ ಆಗುತ್ತದೆ ಎಂದು...
Political News: ಕೆಲ ದಿನಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಮೇಲೆ ವಾಮಾಚಾರ ಮಾಡಲಾಗಿದೆ. ಕೇರಳದ ದೇವಸ್ಥಾನದಲ್ಲಿ ಈ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಆದರೆ ಕೇರಳ ಸರ್ಕಾರ, ಬಲಿ ಕೊಟ್ಟು ವಾಮಾಚಾರ ಮಾಡಡಿದ ಯಾವುದೇ ಘಟನೆ ಕೇರಳದಲ್ಲಿ ನಡೆದಿಲ್ಲವೆಂದು ಸ್ಪಷ್ಟನೆ ನೀಡಿತ್ತು. ಹೀಗಾಗಿ ಉಪ ಮುಖ್ಯಮಂತ್ರಿಗಳು ಸುಮ್ಮ ಸುಮ್ಮನೇ ಕೇರಳದ ಪವಿತ್ರ ದೇವಸ್ಥಾನದ...
Hassan Political News: ಹಾಸನ: ಜೆಡಿಎಸ್ ಗೆಲುವಿಗಾಗಿ ಕಾರ್ಯಕರ್ತರು ದೇವರ ಮೊರೆ ಹೋಗಿದ್ದು, ಮತ ಎಣಿಕೆಗೆ ತೆರಳುವ ಮುನ್ನ ಜೆಡಿಎಸ್ ಪಕ್ಷದ ಶಾಸಕ ಸ್ವರೂಪ್ ಪ್ರಕಾಶ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಣಪತಿಗೆ ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಾಸನದಲ್ಲಿ ಜಿದ್ದಾಜಿದ್ದಿನ ಫೈಟ್ ಇದ್ದು, ಜೆಡಿಎಸ್ ಗೆಲುವು...
National News: ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಓರ್ವ ಯುವಕ ಹತ್ತನೇ ತರಗತಿಯಲ್ಲಿ ಹತ್ತು ಸಲ ಫೇಲ್ ಆಗಿ, ಇದೀಗ ಹನ್ನೊಂದನೇ ಬಾರಿಗೆ ಪಾಸ್ ಆಗಿದ್ದಾನೆ.
ಹೀಗಾಗಿ ಈತನನ್ನು ಊರುತುಂಬ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ, ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಈತನಿಗೆ ಹೂಮಾಲೆ ಹಾಕಿ, ಇವನ ಪರ ಜೈಕಾರವೂ ಕೂಗಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದೆ.
ಕೃಷ್ಣ...
National Political News: ಆಪ್ ಪಕ್ಷದ ವಿರುದ್ಧವೇ ಕೇಸ್ ಹಾಕಿರುವ ಸ್ವಾತಿ ಮಲಿವಾಲ್, ಯ್ಯೂಟ್ಯೂಬರ್ ಧೃವ ರಾಠಿ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಧೃವ ರಾಠಿಯವರ ವೀಡಿಯೋದಿಂದಲೇ, ತನ್ನ ಮೇಲೆ ಈ ರೀತಿ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದರು. ಅದಕ್ಕೆ ಧೃವ ರಾಠಿ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.
ಧ್ರುವ್ ರಾಠಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ...
National News: ಸಾವು ಹೇಗೆ ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ನಾವು ಈಗಾಗಲೇ ನಿಮಗೆ ಹಲವು ಉದಾಹರಣೆಗಳನ್ನು ಕೊಟ್ಟಿದ್ದೇವೆ. ಕೆಲ ದಿನಗಳ ಹಿಂದಷ್ಟೇ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇನ್ನೊಂದೆಡೆ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ.ಅದೇ ರೀತಿ ಇಂದು ಬಿರಿಯಾನಿ ಕಿಂದು ಓರ್ವ ಮಹಿಳೆ ಸಾವನ್ನಪ್ಪಿದ್ದು, 178...
National Political News: ಯಾರ್ಯಾರು ಭಯೋತ್ಪಾದಕ ಕೆಲಸಗಳನ್ನು ಮಾಡುತ್ತಾರೋ, ಮತ್ತು ಕಲ್ಲು ತೂರಾಟದಂಥ ಸಮಾಜಘಾತಕ ಕೆಲಸಗಳನ್ನು ಮಾಡುತ್ತಾರೋ, ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಜಮ್ಮು-ಕಾಶ್ಮೀರವನ್ನು ಮತ್ತಷ್ಟು ಪ್ರಬಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಮಂದಿ ಭಯೋತ್ಪಾದಕರು, ಕಲ್ಲು ತೂರಾಟ ನಡೆಸುವವರು ಇದ್ದಿ,...
Bihar News: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದು, ಅವರು ವೇದಿಕೆಗೆ ಬರುತ್ತಿದ್ದ ಹಾಗೆ, ವೇದಿಕೆ ಕುಸಿದು ಬಿದ್ದಿದೆ. ಅವರೊಂದಿಗೆ ಇದ್ದ ಕೆಲ ನಾಯಕರು ಕೂಡ ಒಮ್ಮೆ ಶೇಕ್ ಆದರು. ಅದೃಷ್ಟವಶಾತ್, ಯಾರಿಗೂ ಯಾವ ತೊಂದರೊ ಆಗಿಲ್ಲ.
ಈ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್ ಸೇರಿ, ಹಲವು ಕಾಂಗ್ರೆಸ್ ನಾಯಕರು, ಸ್ಥಳೀಯ...
Uttar Pradesh: ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಮೊದಲಿನಿಂದಲೂ ಮೊಬೈಲ್ ಬ್ಯಾನ್ ಮಾಡಬೇಕು ಅನ್ನುವ ರೂಲ್ಸ್ ಜಾರಿಗೆ ತರಲಾಗುತ್ತೆ ಅಂತಾ ಹೇಳಲಾಗಿತ್ತು. ಅಲ್ಲದೇ, ಯಾರು ಮೊಬೈಲ್ ಅಥವಾ ಯಾವುದೇ ವಸ್ತುವನ್ನು ಕೈಯಲ್ಲಿ ಹಿಡಿಯದೇ, ದರ್ಶನಕ್ಕೆ ಬರುತ್ತಾರೋ, ಅಂಥ ಭಕ್ತರಿಗೆ ಬೇಗ ದರ್ಶನ ಮಾಡಿಕಳಿಸಲಾಗುತ್ತದೆ ಅಂತಾ ಹೇಳಲಾಗಿತ್ತು.
ಇದೀಗ ಸ್ಟ್ರಿಕ್ಟ್ ಆಗಿ ರಾಮಲಲ್ಲಾನ ದರ್ಶನಕ್ಕೆ ಬರುವವರು ಮೊಬೈಲ್ ಬಿಟ್ಟು...
National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು.
ಹತ್ಯೆ ಮಾಡಿರುವ...
Haveri News: ಹಾವೇರಿ: ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...