Uttara Pradesh: ಮದುವೆ ಅಂದ್ರೆ ಪತಿ- ಪತ್ನಿ ಇಬ್ಬರು ಎಲ್ಲ ವಿಷಯದಲ್ಲೂ ಅರ್ಥ ಮಾಡಿಕ``ಂಡು ಬೆಸೆಯುವ ಸಂಬಂಧ. ಪ್ರತಿದಿನ ಜಗಳವಾಡಿದ್ರೂ, ಇಬ್ಬರೂ ದೂರವಾಗದೇ ಇರೋದೇ ನಿಜವಾದ ಪ್ರೀತಿ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಮಕ್ಕಳ ಆಟವಾಾಗಿದೆ.
ಅದರಲ್ಲೂ ಉತ್ತರಭಾರತದಲ್ಲಿ ಮದುವೆಗೆ ಸಂಬಂಧಿಸಿದ ಗಲಾಟೆ, ವಿಚ್ಛೇದನ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್ಗಳು ಹೆಚ್ಚಾಗುತ್ತಿದೆ. ಮದುವೆಯಲ್ಲಿ ಪೂರಿ ಮಾಡಿಸಿಲ್ಲವೆಂದು...
ಆನ್ಸೆನ್ ಮೋಸ ತಡೆಗೆ ಸರ್ಕಾರದ ಸಂಚಾರ್ ಸಾಥಿ' ಆ್ಯಪನ್ನು ಎಲ್ಲಾ ಮೊಬೈಲ್ಗಳಲ್ಲಿ ಇನ್ಸ್ಟಾಲ್ ಮಾಡುವಂತೆ ಕೇಂದ್ರ ಸರ್ಕಾರ ಫೋನ್ ತಯಾರಕರಿಗೆ ಸೂಚಿಸಿದೆ. ದೇಶದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್ಗೆ ಇದು ಅನ್ವಯಿಸಲಿದ್ದು, ಡಿಲೀಟ್ ಆಗದಂತೆ ಸಾಫ್ಟ್ವೇರ್ ಅಭಿವೃದ್ಧಿ ಮಾಡಲು ಸೂಚಿಸಿದೆ ಎನ್ನಲಾಗಿದೆ.
ಸೈಬರ್ ಅಪರಾಧಗಳ ಹೆಚ್ಚಳವನ್ನು ತಡೆಯುವ ಉದ್ದೇಶದಿಂದ ಟೆಲಿಕಾಂ ಇಲಾಖೆ ದೇಶದ ಎಲ್ಲಾ ಸ್ಮಾರ್ಟ್ಫೋನ್ ತಯಾರಕರಿಗೆ...
ಮಹಾರಾಷ್ಟ್ರದ ನಾಂದೇಡ್ನಲ್ಲಿ ನಡೆದ ಹೃದಯ ವಿದ್ರಾವಕ ಘಟನೆ… ಪ್ರೀತಿಯ ಹೆಸರಿನಲ್ಲಿ ನಡೆದ ಕ್ರೂರ ಅಂತ್ಯ, ನಂತರ ನಡೆದ ಆಘಾತಕಾರಿ ಕ್ರಮ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಕೊಲೆಯಾದ ಪ್ರಿಯಕರನ ಶವದ ಮುಂದೆ ಯುವತಿಯೊಬ್ಬಳು ಮದುವೆಯಾಗಿದ್ದಾಳೆ. ತನ್ನ ತಂದೆ ಮತ್ತು ಸಹೋದರರೇ ಆ ಪ್ರಿಯಕರನನ್ನು ಕೊಂದಿದ್ದಾರೆ ಎಂದು ಆ ಯುವತಿ ಆರೋಪಿಸಿದ್ದಾಳೆ.
ಮಹಾರಾಷ್ಟ್ರದ ನಾಂದೇಡ್ನಲ್ಲಿ 21 ವರ್ಷದ ಆಂಚಲ್ ಮಾಮಿಡ್ವಾರ್...
ಕಾಂಗ್ರೆಸ್ ನಲ್ಲಿ ಈಗ ಮತ್ತೊಂದು ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ 5 ಜನರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿಯ ಆರೋಪದಡಿಯಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಹೊಸ FIR ದಾಖಲಿಸಿದೆ. ಜಾರಿ ನಿರ್ದೇಶನಾಲಯದ...
ಬ್ರಿಟಿಷ್ ವಸಾಹತುಶಾಹಿ ಪರಂಪರೆಯನ್ನು ಅಳಿಸಿಹಾಕುವ ಉದ್ದೇಶದಿಂದ ದೇಶದಾದ್ಯಂತ ಇರುವ ರಾಜ್ಯಪಾಲರ ಅಧಿಕೃತ ನಿವಾಸವಾದ ‘ರಾಜಭವನ’ ಹೆಸರನ್ನು ‘ಲೋಕ ಭವನ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಇದರ ಬೆನ್ನಲ್ಲೇ, ಕೇರಳ ರಾಜಭವನವು ಸೋಮವಾರ ಮರುನಾಮಕರಣಕ್ಕೆ ಮುಂದಾಗಿದೆ. ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಲಡಾಖ್ ರಾಜ್ಯಪಾಲರು...
ಭಾರತವು 2047ರ ವೇಳೆಗೆ ಸೂಪರ್ ಪವರ್ ಅಗಿ ಬೆಳೆಯಲಿದೆ ಎಂದು ಇಸ್ರೋದ ಮಾಜಿ ಅಧ್ಯಕ್ಷ ಎಸ್. ಸೋಮನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ ಭಾರತ ಜಗತ್ತಿಗೆ ಪೂರೈಕೆದಾರ ರಾಷ್ಟ್ರವಾಗಲಿದೆ ಎಂದು ಹೇಳಿದರು.
ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಪರಸ್ಪರ ಪೂರಕವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸೋಮನಾಥ್, ನಮ್ಮ ಋಷಿಗಳು ಗಣಿತ, ಖಗೋಳಶಾಸ್ತ್ರ, ಲೋಹಶಾಸ್ತ್ರ,...
ಇನ್ನು ಮುಂದೆ ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆ ಪರಿಗಣಿಸುವುದಿಲ್ಲ. ಹೌದು ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆಯಾಗಿ ಸ್ವೀಕರಿಸುವುದಿಲ್ಲವೆಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳು ಅಧಿಕೃತ ಆದೇಶಗಳನ್ನು ಹೊರಡಿಸಿವೆ. ಈ ಕುರಿತು ಸಂಬಂಧಿತ ಇಲಾಖೆಗಳು ತಕ್ಷಣ...
Uttara Pradesh: ನವಜೋಡಿಗೆ ಶುಭ ಹಾರೈಸಿ ಫೋಟೋ ತೆಗೆದುಕೊಳ್ಳುವಾಗಲೇ ವೇದಿಕೆ ಕುಸಿದು ಬಿದ್ದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಬಿಲ್ಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವೇದಿಕೆ ಮೇಲಿದ್ದ ವಧು-ವರ, ಬಿಜೆಪಿ ನಾಯಕರೆಲ್ಲ ಬಿದ್ದು, ಗಾಯವಾಗಿದೆ.
ಬಿಜೆಪಿಯ ಮುಖಂಡ ಅಭಿಷೇಕ್ ಸಿಂಗ್ ಎಂಜಿನಿಯರ್ ಸಹೋದರನ ಮದುವೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಬಿಜೆಪಿ ನಾಯಕರು...
Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್ ಆಗಿದೆ.
ಶಿವಗಂಗಾದಲ್ಲಿ ಸ್ಟಾಲಿನ್ ಬರ್ತ್ಡೇ ಪಾರ್ಟಿ ಆಯೋಜಿಸಲಾಗಿತ್ತು.ಈ ವೇಳೆ ಈ ಸಮಾರಂಭದಲ್ಲಿ ಭಾಾಗಿಯಗಿದ್ದ ಸಚಿವ ಎಸ್. ಪೆರಿಯಕರುಪ್ಪನ್ ಅವರ ಮುಂದೆ ನೃತ್ಯಗಾರ್ತಿ ಬಂದು ಕುಣಿಯುತ್ತಿದ್ದಾಗ, ಅವರು ಚಪ್ಪಾಳೆ ತಟ್ಟಿ...
Mumbai News: ಬರ್ತ್ಡೇ ಅಂದ್ರೆ ಅದು ಸಂಭ್ರಮದ ಘಳಿಗೆ. ಆ ದಿನ ವ್ಯಕ್ತಿ ಖುಷಿ ಖುಷಿಯಾಗಿರಬೇಕು. ಇನ್ನು ಯುವ ಪೀಳಿಗೆ ವಿಷಯಕ್ಕೆ ಬಂದ್ರೆ, ಇತ್ತೀಚೆಗೆ ಪಾರ್ಟಿ ಮಾಡೋದು ಜೋರಾಗಿದೆ. ಪಾರ್ಟಿ ಮಾಡೋದು, ಎಂಜಾಯ್ ಮಾಡೋದು ತಪ್ಪೇನಲ್ಲ. ಆದರೆ ಇಲ್ಲಿ ಪಾರ್ಟಿ ಮಾಡುವ ನೆಪದಲ್ಲಿ ಬರ್ತ್ಡೇ ಬಾಯ್ನೇ ಸುಟ್ಟು ಹಾಕಲಾಗಿದೆ.
ಮಹಾರಾಷ್ಟ್ರದ ಮುಂಬೈನ ಕುರ್ಲಾದಲ್ಲಿ ಈ ಘಟನೆ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....