Monday, October 12, 2026

ರಾಷ್ಟ್ರೀಯ

ಪಂಜಾಬ್ ಸಿಎಂ ಭಗವಂತ್ ಮನ್‌ಗೆ ಜೀವ ಬೆದರಿಕೆ ಹಾಕಿದ ಟೆರರಿಸ್ಟ್ ಪನ್ನು

National News: ಪಂಜಾಬ್ ಸಿಎಂ ಭಗವಂತ್ ಮನ್ ಅವರನ್ನು ಕೊಲ್ಲುತ್ತೇನೆ ಎಂದು, ಭಯೋತ್ಪಾದಕ ಪನ್ನು ಘೋಷಿಸಿದ್ದಾನೆ. ಗ್ಯಾಂಗ್‌ಸ್ಟರ್ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆ, ಪನ್ನು ಈ ರೀತಿ ಹೇಳಿಕೆ ನೀಡಿದ್ದಾನೆ. ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವೇಳೆ ಭಗವಂತ್ ಮನ್‌ರನ್ನು ಕೊಲ್ಲುವುದಾಗಿ, ಪನ್ನು ಹೇಳಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪನ್ನು ಹಾರಾಟ ಅತಿಯಾಗಿದ್ದು, ಪದೇ ಪದೇ...

ಪೂಜಿಸಲೆಂದೇ ಹೂಗಳ ತಂದೆ ಹಾಡು ಮತ್ತು ಹಾಡುಗಾರ್ತಿಯನ್ನು ಮೆಚ್ಚಿ ಹೊಗಳಿದ ಮೋದಿ..

National News: ಸದ್ಯ ಭಾರತವೆಲ್ಲ ರಾಮಮಯವಾಗಿ ಹೋಗಿದೆ. ರಾಮ ಭಕ್ತರು ಎಲ್ಲಿ ನೋಡಿದರಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇದ್ದಾರೆ. ಇದೀಗ ಪ್ರಧಾನಿ ಮೋದಿ, ಯುವತಿಯೊಬ್ಬಳು ಒಂದು ವರ್ಷದ ಹಿಂದೆ, ರಾಮ ಭಜನೆ ಹಾಡಿ, ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದ ವೀಡಿಯೋವನ್ನು, ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪೂಜಿಸಲೆಂದೇ ಹೂಗಳ ತಂದೆ ಎಂಬ ಹಾಡನ್ನು ಹಾಡಿದವರು...

ರಾಮಮಂದಿರ ಉದ್ಘಾಟನೆಗೆ ಹೋಗಲಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಜಗ್ಗಿ ವಾಸುದೇವ್

National News: ಜನವರಿ 22ರಂದು ನಡೆಯುವ ಅಯೋಧ್ಯಾ ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನ ಬಂದರೂ, ನನಗೆ ಹೋಗಲಾಗುತ್ತಿಲ್ಲ. ಈ ಬಗ್ಗೆ ನನಗೆ ಬೇಸರವಿದೆ ಎಂದು ಜಗ್ಗಿ ವಾಸುದೇವ್ ಗುರೂಜಿ ಹೇಳಿದ್ದಾರೆ. ಇನ್ನನು ಜಗ್ಗಿ ವಾಸುದೇವ್ ಗುರೂಜಿ ಯಾಕೆ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲವೆಂದರೆ, ಅವರಿಗೆ ಈ ಮೊದಲೇ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರಣಕ್ಕೆ...

ಅಯೋಧ್ಯೆಯಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ ನಟ ಅಮಿತಾಬ್ ಬಚ್ಚನ್

Movie News: ಈಗ ಎಲ್ಲೆಲ್ಲೂ ಬರೀ ರಾಮನದ್ದೇ ಭಜನೆ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಯಾವ ಚಾನೆಲ್ ಹಾಕಿದರೂ ಅಯೋಧ್ಯಾದ್ದೇ ಸುದ್ದಿ. ಒಟ್ಟಾರೆಯಾಗಿ ಸರ್ವಂ ರಾಮಮಯಂ ಅಂತಾನೇ ಹೇಳಬಹುದು. ಏಕೆಂದರೆ ಹಲವು ವರ್ಷಗಳ ರಾಮಭಕ್ತರ ಕನಸಾದ ರಾಮಮಂದಿರ ಉದ್ಘಾಟನೆ ಇದೇ ತಿಂಗಳು 22ರಂದು ನೆರವೇರಲಿದೆ. ಈ ಮಧ್ಯೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅಯೋಧ್ಯಾ...

“ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ”

National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ...

ಸಂಕ್ರಾಂತಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮತ್ತು ಕೇಂದ್ರ ಸಚಿವರು

Political News: ಇಂದು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭರ್ಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ, ತೆಲಂಗಾಣ, ಹೈದರಾಬಾದ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದರೆ, ಉತ್ತರ ಭಾರತೀಯರು ಬೀಹು, ಲೋರಿ ಎಂದು ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ. ಹಾಗಾಗಿ ಪ್ರಧಾನನಿ ನರೇಂದ್ರ ಮೋದಿ ದೇಶದ ಎಲ್ಲ ಜನರಿಗೂ ತಮ್ಮದೇ ರೀತಿಯಲ್ಲಿ ವಿಶ್ ಮಾಡಿದ್ದು, ಕನ್ನಡಿಗರಿಗೆ, ಕನ್ನಡದಲ್ಲೇ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಪವಿತ್ರ...

ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 7 ವರ್ಷದ ಬಾಲಕ ಸಾವು

National News: ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಕರ್ನಾಟದಲ್ಲಿ, ಆಂಧ್ರ, ತೆಲಂಗಾಣದಲ್ಲಿ ಸಂಕ್ರಾಂತಿ ಆಚರಿಸಲಾಗುತ್ತಿದೆ. ತಮಿಳುನಾಡಿನಲ್ಲಿ ಪೊಂಗಲ್ ಆಚರಿಸಲಾಗುತ್ತಿದೆ. ಉತ್ತರ ಭಾರತದಲ್ಲಿ ಬಿಹು, ಲೋರಿ ಹೀಗೆ ಭಾರತದ ಹಲವು ಕಡೆ ಸಂಕ್ರಾಂತಿಯನ್ನು ಬೇರೆ ಬೇರೆ ಹೆಸರಿನಲ್ಲಿ ಕರೆದು, ಹಬ್ಬವನ್ನು ಆಚರಿಸಲಾಗುತ್ತದೆ. ಅದರಂತೆ ಪೂಜೆ, ಹಬ್ಬ ಆಚರಿಸುವ ಪದ್ಧತಿ ಕೂಡ ಬೇರೆ ಬೇರೆ ರೀತಿ...

ಪಂಚೆ-ಶಲ್ಯ ಧರಿಸಿ ಪೊಂಗಲ್‌ ಸೆಲೆಬ್ರೇಟ್ ಮಾಡಿದ ಪಿಎಂ ಮೋದಿ: ಹಾಡು ಹಾಡಿದ ಬಾಲಕಿಗೆ ಶಾಲು ಗಿಫ್ಟ್

National Political News: ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ, ಪಂಚೆ, ಶಲ್ಯ ಧರಿಸಿ, ಪೊಂಗಲ್ ಆಚರಿಸಿ, ಸಂಭ್ರಮಿಸಿದರು. ಇವರೊಂದಿಗೆ, ಬಿಜೆಪಿಯ ಹಲವು ನಾಯಕರೂ ಇದ್ದರು. ದೆಹಲಿಯ ರಾಜ್ಯ ಸಚಿವ ಎಲ್.ಮುರುಗನ್ ಮನೆಯಲ್ಲಿ ಪೊಂಗಲ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಪಂಚೆ ಶಲ್ಯ ಧರಿಸಿ, ಪ್ರಧಾನಿ ಮೋದಿ ಕೂಡ ಪೂಜೆಗೆ ಹಾಜರಾಗಿದ್ದರು. ಪೂಜೆ ವೇಳೆ ಪೊಂಗಲ್‌ಗೆ ಸಿಹಿ...

55 ವರ್ಷದ ಕಾಂಗ್ರೆಸ್ ನಂಟು ತೊರೆದು ಶಿವಸೇನೆ ಸೇರಿದ ಮಿಲಿಂದ್ ದಿಯೋರಾ

National Political News: ಮಿಲಿಂದ್ ದಿಯೋರಾ ಎಂಬ ಕಾಂಗ್ರೆಸ್ ನಾಯಕ, 55 ವರ್ಷದ ಕಾಂಗ್ರೆಸ್ ನಂಟನ್ನು ತೊರೆದು, ಶಿವಸೇನೆ ಸೇರಿದ್ದಾರೆ. ಇಂದು ಬೆಳಿಗ್ಗೆಯಷ್ಟೇ ನಾನು 55 ವರ್ಷದ ಕಾಂಗ್ರೆಸ್ ನಂಟನ್ನು ತೊರೆಯುತ್ತಿದ್ದೇನೆ ಎಂದು ಮಿಲಿಂದ್ ಹೇಳಿದ್ದರು. ಅಲ್ಲದೇ, ಮಿಲಿಂದ್‌ ಅವರು ಶಿವಸೇನೆಗೆ ಬರುವುದಿದ್ದರೆ, ನಾನು ಯಾವಾಗಲೂ ಸ್ವಾಗತಿಸುತ್ತೇನೆ ಅಂತಲೂ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದರು....

ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

National News: ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ಈ ಕಾಾ್ಯಕ್ರಮಕ್ಕೆ ವಿಹೆಚ್‌ಪಿ ಕಡೆಯಿಂದ, ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾಗೆ ಆಹ್ವಾನ ನೀಡಿದೆ. ಇಂದು ಕೇಂದ್ರ ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ಗೃಹದಲ್ಲಿ ವಿಹೆಚ್‌ಪಿಯವರು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img