National News: ವಂದೇ ಭಾರತ್ ರೈಲಿನಲ್ಲಿ ಹಾಳಾಗಿರುವ, ಹಳಸಿದ ಆಹಾರ ನೀಡುತ್ತಾರೆಂದು, ಪ್ರಯಾಣಿಕರೊಬ್ಬರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://twitter.com/akash24188/status/1743654735046193341
ಪ್ರಯಾಣಿಕರೊಬ್ಬರು ನವದೆಹಲಿಯಿಂದ ವಾರಣಾಸಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ, ವಂದೇ ಭಾರತ್ ರೈಲಿನಲ್ಲಿ ಊಟವನ್ನು ಆರ್ಡರ್ ಮಾಡಿದ್ದಾರೆ. ಆದರೆ ಊಟ ಹಾಳಾಗಿದ್ದು, ಹಳಸಿ ಹೋಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ, ಊಟದ ಗುಣಮಟ್ಟವೂ...
International News: ಏರ್ ಇಂಡಿಯಾ ವಿಮಾನದಲ್ಲಿ ಹಲವು ಬಾರಿ, ಹಲವು ರೀತಿಯ ಯಡವಟ್ಟು ನಡೆದು ಹೋಗಿದೆ. ಊಟದಲ್ಲಿ ಹಲ್ಲಿ, ಕಲ್ಲು, ಇರುವೆ, ಜಿರಲೆ ಎಲ್ಲರೂ ಆಗಾಗ ಸಿಗುತ್ತಿರುತ್ತಾರೆ. ಇದೀಗ ವೆಜ್ ಊಟದಲ್ಲಿ ಚಿಕನ್ ಪೀಸ್ ಸಿಕ್ಕಿದೆ. ಯಾರಿಗೆ ಈ ರೀತಿಯಾಗಿದೆಯೋ, ಆಕೆ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಪ್ರೀಸ್ ನೀವು ಆ ಟ್ವೀಟ್ ತೆಗಿಯಿರಿ....
National Political News: ದೇಶದೆಲ್ಲೆಡೆ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಭರಿಂದ ಸಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸರ್ಕಾರ ಮಾಡಿದ ಸಾಧನೆ ಬಗ್ಗೆ ಹೇಳಲಾಗುತ್ತದೆ. ಇದೇ ರೀತಿ ರಾಜಸ್ಥಾನದಲ್ಲೂ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ಮೋದಿ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾರೆ ಅನ್ನೋ ಬಗ್ಗೆ ಹೊಗಳಲು...
National news: ಮೊದಲಿನ ಕಾಲದಿಂದಲೂ ಶಾಲೆಯಲ್ಲಿ ಶಿಕ್ಷಕರು ಹಾಜರಿ ಹಾಕುವಾಗ, ಮಕ್ಕಳು, ಎಸ್ ಸರ್, ಪ್ರೆಸೆಂಟ್ ಸರ್, ಅಥವಾ ಬಂದಿದ್ದೇನೆ ಸರ್ ಅಂತಾ ಪ್ರತಿಕ್ರಿಯಿಸುತ್ತಿದ್ದರು. ಆದರೆ ಇಲ್ಲೊಂದು ಶಾಲೆಯಲ್ಲಿ ಹಾಜರಿ ಕರೆದಾಗ, ಇದೆಲ್ಲ ಹೇಳುವ ಹಾಗಿಲ್ಲ. ಬದಲಾಗಿ, ಜೈ ಶ್ರೀರಾಮ್ ಎಂದು ಹೇಳಬೇಕು. ಇನ್ನು ಈ ರೂಲ್ಸ್ ಇರುವುದಕ್ಕೆ, ಇಲ್ಲಿನ ಮಕ್ಕಳಿಗೇನನು ಬೇಸರವಿಲ್ಲ. ಅವರು...
National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ.
ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು...
Movie News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ನಟ, ರಾಜಕಾರಣಿ ನಿಖಿಲ್ ಕುಮಾರ್‌ಗೂ ಆಹ್ವಾನ ನೀಡಲಾಗಿದೆ.
ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದ್ದು, ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್,ಡಿ,ಕುಮಾರಸ್ವಾಮಿ ಅವರು ಕೂಡ, ತಮಗೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ...
National Political News: ಮುಂದೆ ಲೋಕಸಭೆ ಚುನಾವಣೆ ಬರುತ್ತದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು, ಪ್ರದಾನಿ ಮೋದಿ, ರಾಮಮಂದಿರ ಗಿಮಿಕ್ ನಡೆಸಲು ಹೊರಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಿಜೆಪಿ ಇತರ ಸಮುದಾಯವನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು. ನಾನು ಅಲ್ಲಾಾಹನ ಮೇಲೆ ಪ್ರತಿಜ್ಞೆ ಮಾಡಿ ಹೇಳುತ್ತೇನೆ, ನಾನು ಇದುವರೆಗೂ ಹಿಂದೂ-ಮುಸ್ಲಿಂ...
National news: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ, ಉತ್ತರಪ್ರದೇಶದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಜನವರಿ 22ರಂದು ಉತ್ತರಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಅಲ್ಲದೇ, ರಾಜ್ಯಾದ್ಯಂತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.
ಅಲ್ಲದೇ, ಈ ದಿನ ಸರ್ಕಾರಿ ಕಟ್ಟಡಗಳಿಗೆ ಚಂದವಾಗಿ ಅಲಂಕರಿಸಬೇಕು. ಪಟಾಕಿ...
National News:ಭಾರತದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಕೋರಿಯನ್ ಡ್ರಾಮಾ, ಕೋರಿಯನ್ ಹಾಡುಗಳು, ಬಿಟಿಎಸ್ ಪಾಪ್ ಸಾಂಗ್ಸ್ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಕೆಲವರಂತೂ ತಾನು ಮದುವೆಯಾದ್ರೆ ಕೋರಿಯಾದ ಹುಡುಗನನ್ನೇ ವಿವಾಹವಾಗುತ್ತೇನೆ ಅನ್ನೋ ಮಟ್ಟಿಗೆ, ಹುಚ್ಚರಂತಾಗಿದ್ದಾರೆ. ಡಿಪಿ, ಮೊಬೈಲ್ ಕವರ್ ಫೋಟೋ ಕೂಡ ಕೋರಿಯಾ ನಟರದ್ದೇ ಹಾಕಿಕೊಂಡವರು ಸಾಕಷ್ಟು ಜನರಿದ್ದಾರೆ.
ಇನ್ನು ಕೆಲ ಹುಡುಗಿಯರು ಕೋರಿಯನ್ ಡ್ರಾಮಾ ನೋಡದೇ...
National Political News: ಮೊನ್ನೆಯಷ್ಟೇ ರಾಮಮಂದಿರ ಸ್ಪೋಟಿಸುತ್ತೇವೆ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ, ಓರ್ವ ಮೇಲ್ ಮಾಡಿದ್ದ. ಇದೀಗ ಹಾಗೆ ಬೆದರಿಕೆ ಹಾಕಿದ ಇಬ್ಬರನ್ನು ಬಂಧಿಸಲಾಗಿದೆ ಎಂದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಆಶ್ಚರ್ಯವೆಂದರೆ ಈ ಕಿಡಿಗೇಡಿಗಳು, ಹಿಂದೂ ಮತ್ತು ಸಿಖ್ ಮತದವರಾಗಿದ್ದು, ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...