National news ವೈದ್ಯಕೀಯ ಚಿಕಿತ್ಸೆಯ ಹೆಚ್ಚಿನ ವೆಚ್ಚದ ಈ ಕಾಲದಲ್ಲಿ ಆರೋಗ್ಯ ವಿಮಾ ಪಾಲಿಸಿಯು ಅತ್ಯಗತ್ಯವಾಗಿದೆ. ವಿಮೆ ಮತ್ತು ತೆರಿಗೆ ಪ್ರಯೋಜನಗಳ ಅವಳಿ ಪ್ರಯೋಜನಗಳು ಈ ಕವರ್ ಅನ್ನು ಹೆಚ್ಚು ವೆಚ್ಚ-ಪರಿಣಾಮಕಾರಿ ಆಗಿದೆ. ಇಂದು ಎಲ್ಲರಿಗೂ ಆರೋಗ್ಯ ವಿಮೆ ಅತ್ಯಗತ್ಯ. ನಿಮ್ಮ ಇಡೀ ಕುಟುಂಬಕ್ಕೆ ನೀವು ಆರೋಗ್ಯ ವಿಮಾ ರಕ್ಷಣೆಯನ್ನು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಲು...
ರಾಷ್ಟ್ರೀಯ ಸುದ್ದಿ:ಲ್ಯಾಪ್ಟಾಪ್, ಕಂಪ್ಯೂಟರ್ಗಳ ಆಮದು ಮೇಲಿನ ನಿರ್ಬಂಧಗಳ ಅನುಷ್ಠಾನದ ಆದೇಶವನ್ನು ಅಕ್ಟೋಬರ್ 31 ರವರೆಗೆ ಸರ್ಕಾರ ಮುಂದೂಡಿದೆ. ಈಗ ಈ ಕಂಪನಿಗಳು ನವೆಂಬರ್ 1 ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರದಿಂದ ಪರವಾನಗಿಯನ್ನು ತೆಗೆದುಕೊಳ್ಳಬೇಕಾಗುತ್ತದೆ.
ಆಗಸ್ಟ್ 3 ರಂದು, ಸರ್ಕಾರವು ಈ ಸಾಧನಗಳ ಆಮದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪರವಾನಗಿ ಆಡಳಿತಕ್ಕೆ ಒಳಪಡಿಸಿತು. ತರುವಾಯ,...
Bihar News : ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಪೂರ್ನಿಯಾದಲ್ಲಿ ನಡೆದಿದೆ.
ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು. ಇದೀಗ ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು...
Dehali News : ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇಂಡಿಗೋ ಫ್ಲೈಟ್ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಪೈಲೆಟ್ ವಿಮಾನವನ್ನು ಪಾಟ್ನಾದ ಜೈ...
Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ.
ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ...
National News : ಮೋದಿ ಉಪನಾಮ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ ರಾಹುಲ್ ಗಾಂಧಿಯವರು ಮಾಧ್ಯಮದ ಮುಂದೆ ತನ್ನ ಹೇಳಿಕೆ ನೀಡಿದರು.
“ಆಜ್ ನಹೀ ತೋಹ್ ಕಲ್, ಕಲ್ ನಹೀ ತೋ ಪರ್ಸೋ ಸಚ್ ಕಿ ಜೀತ್ ಹೋತಿ ಹೈ (ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ...
National Story : ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಇಂದಿಗೂ ಪವಿತ್ರ ಪ್ರೀತಿಯ ಸಂಕೇತವಾದ ತಾಜ್ ಮಹಲ್ ಪ್ರವಾಸಿಗರನ್ನು ತನ್ನ ಸೌಂದರ್ಯದಲ್ಲೇ ಕೈಬೀಸಿ ಕರೆಯುತ್ತೆ ಆದರೆ ಇದೇ ಸೌಂದರ್ಯಕ್ಕೆ ಇದೀಗ ಸಂಕಷ್ಟ ಎದುರಾಗಿದೆ. ಹಾಗಿದ್ರೆ ನಮ್ಮ ದೇಶದ ಈ ಅದ್ಭುತ ಸ್ಮಾರಕ ಉಳಿಸೋ ಧ್ವನಿ ಯಾರು ಎತ್ತಿಲ್ಲವಾ ಅಷ್ಟಕ್ಕೂ ಆ ಸೌಂದರ್ಯ ಶಿಲೆಗೆ ಬಂದಂತಹ...
Techno News : ಹೊಸದಾಗಿ ಮೊಬೈಲ್ ತೆಗೆದುಕೊಂಡ್ರೆ ಶಾಪ್ ನ ವ ಮೊದಲು ಹೇಳೋ ಮಾತು ಅಂದ್ರೆ ಅದು ಚಾರ್ಜ ಫುಲ್ ಮಾಡಿ ಆಮೇಲೆ ಬಳಸಿ ಆದ್ರೆ ಚಾರ್ಜ್ ಮಾಡದೇ ಮೊಬೈಲ್ ಬಳಸಿದ್ರೆ ಏನಾಗುತ್ತೆ…?! ಯಾಕೆ ಫುಲೀ ಚಾರ್ಜ್ ಮಾಡೋಕೆ ಹೇಳ್ತಾರೆ ಗೊತ್ತಾ..?! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್…………..
ನೀವು ಯಾವುದೇ ಹೊಸ ಮೊಬೈಲ್ ಅನ್ನು...
Bihar News : ಬಿಹಾರದಲ್ಲಿ ಆಯುರ್ವೇದ ಹೆಸರಿನ ಗಾಂಜಾ ಚಾಕಲೇಟ್ ಮಾರಾಟದ ಜಾಲ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಇವರ ಪ್ರಮುಖ ಟಾರ್ಗೆಟ್ ಮಕ್ಕಳೇ ಆಗಿದ್ದಾರೆ ಎಂದೂ ಹೇಳಲಾಗಿದೆ.
ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್ಗಳನ್ನ ಜಪ್ತಿ ಮಾಡಲಾಗಿದೆ.
ಬಿಹಾರ ಮೂಲದ...
Nationala News : ಮೋದಿ ಸಮುದಾಯ ನಾಮದ ವಿಚಾರವಾಗಿ ರಾಹುಲ್ ಗಾಂಧಿಗೆ ಕೋರ್ಟ್ ಸಂಕಷ್ಟ ಕೂಡಾ ಎದುರಾಗಿದೆ. ಈ ವಿಚಾರವಾಗಿ ರಾಹುಲ್ ಗಾಂಧಿ ಈಗ ಖಡಕ್ ನಿರ್ಧಾಗರವೊಂದನ್ನು ಮಾಡಿದ್ದಾರೆ.
ಪ್ರಕರಣದಲ್ಲಿ ರಾಹುಲ್ ದೋಷಿ ಎಂದು ಗುಜರಾತ್ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್ ಸಲ್ಲಿಸಿದ್ದಾರೆ....
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...