Wednesday, May 13, 2026

ರಾಷ್ಟ್ರೀಯ

“ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಬಾಲಿವುಡ್ ನಟ “ಕಬೀರ್ ಬೇಡಿ”

ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರದಲ್ಲಿ ಬರುವ "ಉದ್ಯಾವರ ಅರಸರ" ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ "ವಿಷುವಲ್ ಇಮೇಜಿನೇಷನ್"ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಉದ್ಯಾವರದಲ್ಲಿನ ರಾಷ್ಟ್ರೀಯ ಹೆದ್ದಾರಿಯಬಲ ಬದಿಯಲ್ಲಿ ಉದ್ಯಾವರ...

ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿಯ ದುರ್ಮರಣ..

ಮುಂಬೈ: ಹಿಂದಿ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಯಾಗಿದ್ದ ವೈಭವಿ ಉಪಾಧ್ಯಾಯ(32) ಇಂದು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ, ತಮ್ಮ ಭಾವಿ ಪತಿಯೊಂದಿಗೆ ಪ್ರಯಾಣಿಸುವ ವೇಳೆ, ಕಾರು ಅಪಘಾತವಾಗಿ, ಕಣಿವೆಗೆ ಬಿದ್ದು, ವೈಭವಿ ಸಾವನ್ನಪ್ಪಿದ್ದಾಳೆ. ಸಾರಾಭಾಯಿ ವರ್ಸಸ್ ಸಾರಾಭಾಯಿ ಎಂಬ ಶೋನಲ್ಲಿ ನಟಿಸುತ್ತಿದ್ದ ವೈಭವಿ, ಜಾಸ್ಮಿನ್ ಎಂದೇ ಪ್ರಸಿದ್ಧರಾಗಿದ್ದರು. ದೀಪಿಕಾ ಪಡುಕೋಣೆ ಅಭಿನಯದ ಛಪಾಕ್ ಸಿನಿಮಾದಲ್ಲೂ...

ಚಾಲಕರ ಸಮಸ್ಯೆ ಆಲಿಸುತ್ತ, ಟ್ರಕ್‌ನಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು. ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು. ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...

ಇನ್ನೂ ನಿಮ್ಮ ಬಳಿ 2 ಸಾವಿರ ರೂಪಾಯಿ ನೋಟ್ ಇದೆಯಾ..? ಹಾಗಾದ್ರೆ ಈ ಸ್ಟೋರಿ ನೋಡಿ..

ನವದೆಹಲಿ: 2 ವರ್ಷಗಳಿಂದಲೂ 2 ಸಾವಿರದ ನೋಟುಗಳು ಬ್ಯಾನ್ ಆಗುತ್ತದೆ ಅನ್ನೋ ಮಾತು ಕೇಳಿಬಂದಿತ್ತು. ಇದೀಗ ಎಲ್ಲ 2ಸಾವಿರದ ನೋಟುಗಳನ್ನ ಆರ್‌ಬಿಐ ಹಿಂಪಡೆಯಲು ನಿರ್ಧರಿಸಿದೆ. ನಿಮ್ಮ ಬಳಿ ಇನ್ನೂ 2 ಸಾವಿರದ ನೋಟ್ ಇದ್ದಲ್ಲಿ, ಅದನ್ನು ಸೆಪ್ಟೆಂಬರ್ 30ರೊಳಗಡೆ ಬ್ಯಾಂಕ್‌ಗೆ ಹಿಂದಿರುಗಿಸಿ. ಮೇ 23ರಿಂದ ಬ್ಯಾಂಕ್‌ನಲ್ಲಿ ನೋಟ್ ವಿನಿಮಯಕ್ಕೆ ಅವಕಾಶವಿದೆ. ಇಲ್ಲಿಂದ ಸೆಪ್ಟೆಂಬರ್‌ 30ರವರೆಗೆ ನೋಟ್...

ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮುಂದೆ ತನ್ನ ಮಗುವನ್ನ ಎಸೆದ ತಂದೆ, ಯಾಕೆ ಗೊತ್ತಾ..?

ಭೋಪಾಲ್: ವೇದಿಕೆಯಲ್ಲಿ ಕುಳಿತಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎದುರಿಗೆ ತಂದೆಯೋರ್ವ ತನ್ನ ಮಗುವನ್ನ ಎಸೆದ ಘಟನೆ ನಡೆದಿದೆ. ಮಧ್ಯ ಪ್ರದೇಶದ ಸಾಗರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಈತನನ್ನು ಮುಖೇಶ್ ಪಟೇಲ್ ಎಂದು ಗುರುತಿಸಲಾಗಿದೆ. ಈತನ ಒಂದು ವರ್ಷದ ಮಗುವಿಗೆ ಹೃದಯದಲ್ಲಿ ಹೋಲ್ ಇದ್ದು, ಅದರ ಆಪರೇಷನ್ ಖರ್ಚಿಗಾಗಿ 3ವರೆ ಲಕ್ಷ ರೂಪಾಯಿ...

ನಾಳೆ ಪ್ರಮಾಣವಚನ ಸ್ವೀಕಾರ ಇಲ್ಲ: ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ

ದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ನಾಳೆ ಯಾವುದೇ ಪ್ರಮಾಣವಚನ ಸ್ವೀಕಾರ ಇಲ್ಲ ಎಂದು ರಣ್ದೀಪ್ ಸೂರ್‌ಜೆವಾಲ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾಳೆ ಸಿಎಂ ಯಾರೆಂದು ಸ್ಪಷ್ಟಗೊಳಿಸಿದ ಬಳಿಕ,...

‘ಕರ್ನಾಟಕದಲ್ಲಿ ನಾವು ಪ್ರೀತಿಯಿಂದಲೇ ದ್ವೇಷವನ್ನು ಕಿತ್ತು ಹಾಕಿದ್ದೇವೆ’

ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ರಾಹುಲ್ ಗಾಂಧಿ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಬರೀ ಕಾಂಗ್ರೆಸ್ ಗೆಲುವಲ್ಲ, ಇದು ಕರ್ನಾಟಕ ರಾಜ್ಯದ ಜನರ ಗೆಲುವು ಎಂದಿದ್ದಾರೆ. ನಾವು ಬಡವರ ಪರ ನಿಂತಿದ್ದೇವೆ. 5 ಗ್ಯಾರಂಟಿ ಘೋಷಣೆಗಳನ್ನ ನೀಡಿದ್ದೇವೆ. ಆ ಭರವಸೆಗಳನ್ನ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್...

ಫಲಿತಾಂಶ ಬರುವುದಕ್ಕೂ ಮೊದಲೇ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಮತ ಎಣಿಕೆ ನಡೆಯುತ್ತಿದೆ ಅಷ್ಟೇ. ಈಗಲೇ ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಢೋಲು ಬಾರಿಸಿ, ಬಣ್ಣ ಬಳಿದುಕೊಂಡು, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಮತ ಎಣಿಕೆಯ ವೇಳೆ ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು,...

ಬಟ್ಟೆ ಸರಿ ಹಾಕಿಕೊಳ್ಳದಿದ್ದರೂ, ಮಾನವೀಯತೆ ಮೆರೆದ ನಟಿಗೆ ಎಲ್ಲರಿಂದ ಶ್ಲಾಘನೆ..

ಮುಂಬೈ: ಊಟ ನಮ್ಮಿಚ್ಛೆ, ನೋಟ ಪರರಿಚ್ಛೆ. ಹಾಗಾಗಿ ಸರಿಯಾಗಿ ಉಡುಪು ಧರಿಸಬೇಕು ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಆದ್ರೆ ಇಂದಿನ ಕಾಲದಲ್ಲಿ ಬಟ್ಟೆ ನೋಡಿ, ನಾವು ಜನರ ಮನಸ್ಸನ್ನು ಅರಿಯಲು ಸಾಧ್ಯವಿಲ್ಲ. ಎಷ್ಟೋ ಕಡೆ ಮೈ ತುಂಬ ಬಟ್ಟೆ, ಬಳೆ, ಸಿಂಧೂರ, ತಾಳಿ, ಎಲ್ಲವನ್ನೂ ಹಾಕಿಕೊಂಡು ಮದ್ಯಪಾನ, ಧೂಮಪಾನ, ಹೇಸಿಗೆಯ ಕೆಲಸ ಮಾಡುವವರನ್ನ ನಾವು...
- Advertisement -spot_img

Latest News

ಸರಳತೆಯ ಶ್ರೇಷ್ಠ ಕಲಾವಿದ ʼಲವ್‌-ಗುರುʼ ದಿಲೀಪ್‌ ಇನ್ನಿಲ್ಲ!

ಕನ್ನಡ ಕಿರುತೆರೆ ಪ್ರೇಕ್ಷಕರ ಮನಸ್ಸಿನಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದಿದ್ದ ನಟ ದಿಲೀಪ್ ರಾಜ್‌ ಇನ್ನು ನೆನಪು ಮಾತ್ರ. ತೆರೆ ಮೇಲೆ ಸದಾ ನಗುತ್ತಾ...
- Advertisement -spot_img