Tuesday, October 13, 2026

ರಾಷ್ಟ್ರೀಯ

Mumbai palghar rail: ಮುಂಬೈ ರೈಲಿನಲ್ಲಿ ಗುಂಡಿನ ದಾಳಿ:

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿರುವ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್‌ನಲ್ಲಿ ಜುಲೈ 31 ರಂದು ಈ ಘಟನೆ ನಡೆದಿದೆ.ಆರೋಪಿ ಆರ್‌ಪಿಎಫ್ ಕಾನ್‌ಸ್ಟೆಬಲ್‌ನ ಪೊಲೀಸ್ ಕಸ್ಟಡಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ. ಜುಲೈ 31, 2023, ಸೋಮವಾರ, ಮುಂಬೈನಲ್ಲಿ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೇ ರಕ್ಷಣಾ ಪಡೆ  ಜವಾನ ನಾಲ್ವರನ್ನು ಗುಂಡಿಕ್ಕಿ ಕೊಂದ...

Health Insurance: ತೆರಿಗೆ ಪ್ರಯೋಜನಗಳು ಆರೋಗ್ಯ ವಿಮೆಯ ಪರಿಣಾಮಕಾರಿ ವೆಚ್ಚವನ್ನು ತಗ್ಗಿಸುತ್ತದೆ.

National news ವೈದ್ಯಕೀಯ ಚಿಕಿತ್ಸೆಯ ಹೆಚ್ಚಿನ ವೆಚ್ಚದ ಈ ಕಾಲದಲ್ಲಿ ಆರೋಗ್ಯ ವಿಮಾ ಪಾಲಿಸಿಯು ಅತ್ಯಗತ್ಯವಾಗಿದೆ. ವಿಮೆ ಮತ್ತು ತೆರಿಗೆ ಪ್ರಯೋಜನಗಳ ಅವಳಿ ಪ್ರಯೋಜನಗಳು ಈ ಕವರ್ ಅನ್ನು ಹೆಚ್ಚು ವೆಚ್ಚ-ಪರಿಣಾಮಕಾರಿ ಆಗಿದೆ. ಇಂದು ಎಲ್ಲರಿಗೂ ಆರೋಗ್ಯ ವಿಮೆ ಅತ್ಯಗತ್ಯ. ನಿಮ್ಮ ಇಡೀ ಕುಟುಂಬಕ್ಕೆ ನೀವು ಆರೋಗ್ಯ ವಿಮಾ ರಕ್ಷಣೆಯನ್ನು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಲು...

Laptops: ಕಂಪ್ಯೂಟರ್ ಸಾಧನಗಳ ಮೇಲಿನ ಅಮದು ನಿರ್ಭಂದ ಆನುಷ್ಠಾನ ಆದೇಶ ಮುಂದೂಡಿದ ಸರ್ಕಾರ

ರಾಷ್ಟ್ರೀಯ ಸುದ್ದಿ:ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳ ಆಮದು ಮೇಲಿನ ನಿರ್ಬಂಧಗಳ ಅನುಷ್ಠಾನದ ಆದೇಶವನ್ನು ಅಕ್ಟೋಬರ್ 31 ರವರೆಗೆ ಸರ್ಕಾರ ಮುಂದೂಡಿದೆ. ಈಗ ಈ ಕಂಪನಿಗಳು ನವೆಂಬರ್ 1 ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರದಿಂದ ಪರವಾನಗಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಆಗಸ್ಟ್ 3 ರಂದು, ಸರ್ಕಾರವು ಈ ಸಾಧನಗಳ ಆಮದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪರವಾನಗಿ ಆಡಳಿತಕ್ಕೆ ಒಳಪಡಿಸಿತು. ತರುವಾಯ,...

Fridge : ಪ್ರಿಡ್ಜ್ ಗಾಗಿ ಹೋಯಿತು ಗರ್ಭಿಣಿ ಪ್ರಾಣ…! ಕೊಂದೇ ಬಿಟ್ಟ ಪಾಪಿಗಳು..!

Bihar News : ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಪೂರ್ನಿಯಾದಲ್ಲಿ ನಡೆದಿದೆ. ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು. ಇದೀಗ ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು...

IndiGo Flight : ಪಾಟ್ನಾದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ…!

Dehali News : ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ  ಇಂಡಿಗೋ ವಿಮಾನ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಇಂಡಿಗೋ ಫ್ಲೈಟ್  ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಪೈಲೆಟ್ ವಿಮಾನವನ್ನು ಪಾಟ್ನಾದ ಜೈ...

Rain : ಉತ್ತರಾಖಂಡ : ಭಾರೀ ಮಳೆಯಿಂದಾಗಿ ಭೂಕುಸಿತ

Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ. ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ...

Rahul Gandhi : ಸತ್ಯ ಗೆದ್ದೇ ಗೆಲ್ಲುತ್ತದೆ : ರಾಹುಲ್ ಗಾಂಧಿ

National News : ಮೋದಿ ಉಪನಾಮ ವಿಚಾರವಾಗಿ ಸುಪ್ರೀಂ ಕೋರ್ಟ್​ ನಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ ರಾಹುಲ್ ಗಾಂಧಿಯವರು ಮಾಧ್ಯಮದ ಮುಂದೆ ತನ್ನ ಹೇಳಿಕೆ ನೀಡಿದರು. “ಆಜ್ ನಹೀ ತೋಹ್ ಕಲ್, ಕಲ್ ನಹೀ ತೋ ಪರ್ಸೋ ಸಚ್ ಕಿ ಜೀತ್ ಹೋತಿ ಹೈ (ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ...

Taj Mahal : ತಾಜ್ ಮಹಲ್ ಸೌಂದರ್ಯಕ್ಕೆ ಕುತ್ತು..! ಅಕ್ರಮವಾಗಿ ತಲೆ ಎತ್ತಿವೆ ಕಟ್ಟಡಗಳು…?!

National Story : ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಇಂದಿಗೂ ಪವಿತ್ರ ಪ್ರೀತಿಯ ಸಂಕೇತವಾದ  ತಾಜ್ ಮಹಲ್ ಪ್ರವಾಸಿಗರನ್ನು ತನ್ನ  ಸೌಂದರ್ಯದಲ್ಲೇ ಕೈಬೀಸಿ ಕರೆಯುತ್ತೆ ಆದರೆ ಇದೇ ಸೌಂದರ್ಯಕ್ಕೆ ಇದೀಗ ಸಂಕಷ್ಟ ಎದುರಾಗಿದೆ. ಹಾಗಿದ್ರೆ ನಮ್ಮ ದೇಶದ ಈ ಅದ್ಭುತ ಸ್ಮಾರಕ ಉಳಿಸೋ ಧ್ವನಿ ಯಾರು ಎತ್ತಿಲ್ಲವಾ ಅಷ್ಟಕ್ಕೂ ಆ  ಸೌಂದರ್ಯ ಶಿಲೆಗೆ ಬಂದಂತಹ...

Mobile : ಹೊಸ ಮೊಬೈಲ್ ಫುಲ್  ಚಾರ್ಜ್​ ಮಾಡಲು ಹೇಳೋದು ಯಾಕೆ..?!

Techno News : ಹೊಸದಾಗಿ ಮೊಬೈಲ್ ತೆಗೆದುಕೊಂಡ್ರೆ ಶಾಪ್ ನ ವ  ಮೊದಲು  ಹೇಳೋ ಮಾತು ಅಂದ್ರೆ ಅದು ಚಾರ್ಜ ಫುಲ್  ಮಾಡಿ ಆಮೇಲೆ ಬಳಸಿ ಆದ್ರೆ ಚಾರ್ಜ್​ ಮಾಡದೇ ಮೊಬೈಲ್ ಬಳಸಿದ್ರೆ ಏನಾಗುತ್ತೆ…?! ಯಾಕೆ ಫುಲೀ  ಚಾರ್ಜ್​ ಮಾಡೋಕೆ ಹೇಳ್ತಾರೆ ಗೊತ್ತಾ..?! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್………….. ನೀವು ಯಾವುದೇ ಹೊಸ ಮೊಬೈಲ್ ಅನ್ನು...

Chocolate : ಆಯುರ್ವೇದ ಹೆಸರಲ್ಲಿ ಗಾಂಜಾ ಚಾಕಲೇಟ್…! ಮಕ್ಕಳೇ ಇವರ ಟಾರ್ಗೆಟ್ ..?!

Bihar News : ಬಿಹಾರದಲ್ಲಿ ಆಯುರ್ವೇದ ಹೆಸರಿನ ಗಾಂಜಾ ಚಾಕಲೇಟ್ ಮಾರಾಟದ ಜಾಲ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಇವರ ಪ್ರಮುಖ ಟಾರ್ಗೆಟ್ ಮಕ್ಕಳೇ ಆಗಿದ್ದಾರೆ ಎಂದೂ ಹೇಳಲಾಗಿದೆ. ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್‌ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್‌ಗಳನ್ನ ಜಪ್ತಿ ಮಾಡಲಾಗಿದೆ. ಬಿಹಾರ ಮೂಲದ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img