Tuesday, October 13, 2026

ರಾಷ್ಟ್ರೀಯ

Rahul Gandhi : ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ರಾಗಾ..?!

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ...

DK Shivakumar : “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್

Dehali News : "ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಕಾಂಗ್ರೆಸ್ ನಾಯಕರ ಸಭೆ ಬಳಿಕ...

AnnaMalai : ಮಾಜಿ ಸೈನಿಕನ ಮನೆಗೆ ಅಣ್ಣಾಮಲೈ ಭೇಟಿ…!

Tamilnadu News : ಅಪಘಾತದಲ್ಲಿ ಕಾಲಿಗೆ ಏಟಾಗಿರುವ ಮಾಜಿ ಸೈನಿಕನ ಮನೆಗೆ ಕರ್ನಾಟಕದ ಸಿಂಗಂ ಎಂದೇ ಹೆಸರುವಾಸಿಯಾಗಿರುವ ಹಾಗು ಬಿಜೆಪಿ ಚುನಾವಣಾ ಹೊಣೆಗಾರಿಕೆ ಹೊತ್ತಿದ್ದ ಉಸ್ತುವಾರಿ ಅಣ್ಣಾ ಮಲೈ ಭೇಟಿ ನೀಡಿ ಸಾಂತ್ವನ ನೀಡಿದರು. ಶಿವಗಂಗೈ ಜಿಲ್ಲೆಯ ಕಾರೈಕುಡಿಯ ಇಲುಪ್ಪೈಕುಡಿ ಗ್ರಾಮದಲ್ಲಿರುವ ಮಾಜಿ ಸೈನಿಕರಾದ ಶ್ರೀ ಪ್ರಭಾಕರನ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಮತ್ತು...

New Born Baby : ಗಣಪತಿ ದೇವರ ಹೋಲುವ ಮಗು ಜನನ…! ದೇವರೆಂದು ಆಸ್ಪತ್ರೆಗೆ ಧಾವಿಸಿದ ಜನ..?!

Rajasthan News : ವಿಚಿತ್ರವೆನಿಸಿದರೂ ಇದು  ರಾಜಸ್ಥಾನದಲ್ಲಿ ನಡೆದ ನೈಜ ಘಟನೆ. ಮಗುವೊಂದು ಥೇಟ್ ಗಣಪತಿ ದೆವರಂತೆ ಹುಟ್ಟಿದ್ದು, ದುರಾದೃಷ್ಟ ವಶಾತ್ ಹುಟ್ಟಿದ 20 ನಿಮಿಷಗಳಲ್ಲೇ ಮರಣವಪ್ಪಿದೆ. ಆದರೆ ಈ ಮಗುವನ್ನು ನೋಡಲು ಒಂದು ಕ್ಷಣ ಜನಸಾಗರವೇ ಸೇರಿತ್ತು. ತುಂಬು ಗರ್ಭಿಣಿಯನ್ನು ರಾಜಸ್ಥಾನದ ದೌಸಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಜುಲೈ 31ರ ರಾತ್ರಿ 9.30ಕ್ಕೆ  ಗಂಡು ಮಗುವಿಗೆ...

Cheetha : ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ಸಾವು…!

National News : ಪ್ರಧಾನ ಮಂತ್ರಿ ಯೋಜನೆ ಅನುಸಾರವಾಗಿ ನಮೀಬಿಯಾದಿಂದ 20 ಚೀತಾಗಳನ್ನು ತರಲಾಗಿತ್ತು. ಆದರೆ ಇತ್ತೀಚೆಗೆ  ರಾಷ್ಟ್ರೀಯ ಉದ್ಯಾನವನದಲ್ಲಿ ಅನೇಕ ಚಿರತೆಗಳು ಸಾವನ್ನಪಿಒದ್ದವು. ಇದೀಗ ಮತ್ತೆ ಇದೇ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ  ರಾಕೇಶ್ ಟಿಕಾಯತ್ , ಡಾ.ಸುನಿಲಂ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್​, ರಣದೀಪ್​ ಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್​​, ಸಚಿವರಾದ ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ಬಿ.ನಾಗೇಂದ್ರ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ,...

Cheluvaraya Swami : ಸಚಿವ ಕೈಲಾಶ್ ಚೌಧರಿಯನ್ನು ಭೇಟಿಯಾದ ಕೃಷಿ ಸಚಿವ ಚೆಲುವರಾಯಸ್ವಾಮಿ

National News : ರಾಜ್ಯ ಕೃಷಿ ಸಚಿವರಾದ   ಚೆಲುವರಾಯಸ್ವಾಮಿ ರವರು  ಇಂದು ಕೇಂದ್ರ ಸರ್ಕಾರದ ರಾಜ್ಯ ಕೃಷಿ ಮತ್ತು  ರೈತರ ಕಲ್ಯಾಣ ಸಚಿವರಾದ ಕೈಲಾಶ್ ಚೌಧರಿ ರವರನ್ನು ಭೇಟಿ ಮಾಡಿದರು. ಈ ವೇಳೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಹಣವನ್ನು ಒದಗಿಸುವುದು ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವ...

LPG Gass : ಎಲ್.ಪಿ.ಜಿ ಸಿಲಿಂಡರ್ ದರ ಕಡಿತ..!

Dehali News : ದೆಹಲಿಯಲ್ಲಿ ಸಿಲಿಂಡರ್ ದರ ಕಡಿತವಾಗಿದೆ ಎಂದು ಹೇಳಲಾಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 100 ರೂ.ನಷ್ಟು ಕಡಿತವಾಗಿದೆ ಎನ್ನಲಾಗಿದೆ . ಆಗಸ್ಟ್ 1 ಮಂಗಳವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 99.75 ರೂ. ಇಳಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 99.75 ರೂ. ಕಡಿತವಾಗಿದೆ....

Narendra Modi : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ

National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎನ್​ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ...

gyanvapi : ಜ್ಞಾನವಾಪಿ ಕುರಿತು ಯೋಗಿ ಆದಿತ್ಯಾ ನಾಥ್ ಹೇಳಿರುವ ಮಾತು ಚರ್ಚೆ

ರಾಷ್ಟ್ರೀಯ ಸುದ್ದಿ: ಅಯೋದ್ಯ ರಾಮಮಂದಿರ ವಿವಾದ ಮುಗಿಯುತ್ತಿದ್ದಂತೆ ಜ್ಞಾನವ್ಯಾಪಿ ಕಟ್ಟಡದ ವಿವಾದ ಮುನ್ನೆಲೆಗೆ ಬಂದಿದೆ. ಈಗಾಗಲೆ ಈ ಕಟ್ಟಡವನ್ನು  ಹಿಂದೂ ದೇವಾಲಯ ಎನ್ನುವುದಕ್ಕೆ ಹಲವಾರು ಸಾಕ್ಷಿಗಳು ದೊರತಿದ್ದು ಎಎಸ್ ಐ ತಂಡ  ತನಿಖೆ ನಡೆಸುತ್ತಿದೆ ಇದರ ಬೆನ್ನಲ್ಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ್ಞಾನವ್ಯಾಪಿ ಕಟ್ಟಡದ ಬಗ್ಗೆ ನೀಡಿದ ಹೇಳಿಕೆ  ಬಹಳ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img