ಕಸ್ತೂರಿ ರಂಗನ್ ವರದಿ ಜಾರಿಯ ಆತಂಕ ಮಲೆನಾಡಿನ ಜನರನ್ನು ಕಾಡುತ್ತಲೇ ಇದ್ದು, ಮುಖ್ಯಮಂತ್ರಿಯವರ ಭರವಸೆಯ ಹೊರತಾಗಿಯೂ ಆತಂಕ ಮಾತ್ರ ದೂರಾಗಿಲ್ಲ. ವರದಿಯನ್ನು ವಿರೋಧಿಸಿ ಹಾಗೂ ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ನಾಳೆ ಸೋಮವಾರದಂದು ಶೃಂಗೇರಿ ಸಂಪೂರ್ಣ ಬಂದ್ಗೆ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ...
Bollywood: ಸೋನಿ ಚಾನೆಲ್ನಲ್ಲಿ ಪ್ರಸಾರವಾಗುವ ಪ್ರಸಿದ್ಧ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಓರ್ವ ಉದ್ಯಮಿ ಭಾಗವಹಿಸಿ, 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಅದೇ ಹಣದಿಂದ ತಮ್ಮ ಪೂರ್ತಿ ಸಾಲ ತೀರಿಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿಯ ಉದ್ಯಮಿಯಾಗಿರುವ ಸಲೀಂ ಮೇಸ್ತ್ರಿ ಎಂಬುವವರು ಚಿಪ್ಸ್ ಮತ್ತು ವೇಫರ್ಸ್ ಬ್ಯುಸಿನೆಸ್ ಮಾಡುತ್ತಿದ್ದರು. ಆದರೆ ವ್ಯಾಪಾರ ಸರಿಯಾಗಿ ಆಗದೇ, ಸಾಲದ ಸುಳಿಯಲ್ಲಿ...
ಎಂಟನೇ ವೇತನ ಆಯೋಗಕ್ಕೆ ಸಂಬಂಧಿಸಿದ ಮಹತ್ವದ ಸಭೆ ಚಂಡೀಗಢದಲ್ಲಿ ಆರಂಭಗೊಂಡಿದೆ. ಸೆಪ್ಟೆಂಬರ್ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ, ಆಯೋಗದ ಸದಸ್ಯರು ವಿವಿಧ ನೌಕರರ ಸಂಘಟನೆಗಳು ಹಾಗೂ ಪಿಂಚಣಿದಾರರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ವಿವಿಧ ಬೇಡಿಕೆಗಳ ಕುರಿತು ಅಭಿಪ್ರಾಯ ಕ್ರೋಢೀಕರಿಸುವ...
ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ! - ಹೀಗಂತ ವಾರ್ನಿಂಗ್ ಕೊಟ್ಟಿರೋದು ಬೇರೆ ಯಾರು ಅಲ್ಲ, ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ್! ಗಣೇಶ ಹಬ್ಬದ ಮುನ್ನಾ ನಡೆದ ಶಾಂತಿ ಸಭೆಯಲ್ಲಿ ಇನ್ಸ್ಪೆಕ್ಟರ್ ಆಡಿರೋ ಈ ಮಾತುಗಳು ಈಗ ರಾಜ್ಯಾದ್ಯಂತ ದೊಡ್ಡ ಚರ್ಚೆಗೆ ಹಾಗೂ ವಿವಾದಕ್ಕೆ ಗ್ರಾಸವಾಗಿವೆ.
ಹೌದು,...
ಹೊಸದಾಗಿ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಇಪಿಎಫ್ಒ ಸಂಸ್ಥೆಯಿಂದ ಮಹತ್ವದ ಸೂಚನೆ ಹೊರಬಿದ್ದಿದೆ. ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆಯಡಿ ಬರೋಬ್ಬರಿ 15 ಸಾವಿರ ರೂಪಾಯಿ ಆರ್ಥಿಕ ಲಾಭ ಪಡೆಯಲು ಉದ್ಯೋಗಿಗಳು ಕೆಲವು ಅಗತ್ಯ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕಿದೆ. ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಯೋಜನೆಯ ಹಣ ನಿಮ್ಮ ಕೈ ಸೇರುವುದಿಲ್ಲ.
ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ...
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಇದೀಗ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು 'ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇದ್ದ ಗಡುವನ್ನು ವಿಸ್ತರಣೆ ಮಾಡಲಾಗಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಗೃಹಬಳಕೆಯ ಅಡುಗೆ ಎಲ್ಪಿಜಿ ಸಂಪರ್ಕ ಹೊಂದಿರುವ ಗ್ರಾಹಕರು ಇ-ಕೆವೈಸಿ ಮಾಡಿಸಲು ತೈಲ ಮಾರಾಟ ಕಂಪನಿಗಳು ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿವೆ. ಈ ಮೊದಲು...
ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಈ ಸುದ್ದಿ ನಿಮಗೆ ಅತ್ಯಂತ ಮುಖ್ಯವಾದದ್ದು. ಹೌದು, ಪಡಿತರ ಚೀಟಿದಾರರು ಸೆಪ್ಟೆಂಬರ್ 30ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಎಸ್ 'ಕರ್ನಾಟಕದಲ್ಲಿ ನಕಲಿ ಹಾಗೂ ಅನರ್ಹ ಪಡಿತರ ಚೀಟಿಗಳಿಗೆ ಕಡಿವಾಣ ಹಾಕಿ, ನಿಜವಾದ ಅರ್ಹ...
ಸಚಿವ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ ಅಂದ್ರೆ ಇ.ಡಿ ಬಿಗ್ ಶಾಕ್ ನೀಡಿದೆ. ಅಬಕಾರಿ ಅಕ್ರಮ ಹಾಗೂ ಹತ್ತು ಹಲವು ಬಾರ್ ಲೈಸೆನ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಸಚಿವರ ಪುತ್ರಿಯ ಮನೆ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಲೋಕೋಪಯೋಗಿ ಸಚಿವ...
Spiritual: ಜನ ಶ್ರೀಕೃಷ್ಣನ ಮೇಲಿನ ಭಕ್ತಿಯಿಂದ ಜನ ವೃಂದಾವನಕ್ಕೆ ಹೋಗುತ್ತಾರೆ. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಬರುವ ರೀಲ್ಸ್ ನೋಡಿ, ಜನ ದರ್ಶನಕ್ಕಾಗಿ ಹೋಗುತ್ತಾರೆ. ಆದರೆ ಅಲ್ಲಿನ ಸತ್ಯವೇ ಬೇರೆ. ದೇವಸ್ಥಾನದಲ್ಲಿ ನೀವು ದೇವರ ದರ್ಶನ ಮಾಡುವಾಗ ಖಂಡಿತವಾಗಿಯೂ ನಿಮಗೆ ಖುಷಿ ಸಿಗಬಹುದು. ಆದರೆ ದೇವಸ್ಥಾನದ ಆಚೆ ನೀವು ಎಚ್ಚರಿಕೆಯಿಂದಿರಬೇಕಾಗುತ್ತದೆ.
ಯಾವ ಸೋಶಿಯಲ್ ಮೀಡಿಯಾದಲ್ಲಿ ವೃಂದಾವನದ ಉತ್ತಮ...
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.
ಹೇಗಾದರೂ ಮಾಡಿ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...