ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ. ದಾವೂದ್ ಅವರ ಎರಡನೇ ಪತ್ನಿ ಪಾಕಿಸ್ತಾನದ ನಿವಾಸಿ ಮತ್ತು ಪಠಾಣ್ ಕುಟುಂಬದಿಂದ ಬಂದವರು. ಈ ವಿಷಯವನ್ನು ಸ್ವತಃ ದಾವೂದ್ ಇಬ್ರಾಹಿಂ ಸೋದರಳಿಯ ಅಲಿಶಾ ಪಾರ್ಕರ್ ಬಹಿರಂಗಪಡಿಸಿದ್ದಾರೆ. ಅಲಿಶಾ ದಾವೂದ್ನ ಸಹೋದರಿ ಹಸೀನಾ ಪರ್ಕರ್ ಅವರ ಮಗ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭೂಗತ ಜಗತ್ತಿನ...
ಪಂಜಾಬ್ನ ಹೋಶಿಯಾರ್ಪುರದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭದ್ರತೆಯಲ್ಲಿ ಭಾರೀ ಲೋಪವಾಗಿದೆ. ವ್ಯಕ್ತಿಯೊಬ್ಬರು ಭದ್ರತಾ ಕವಚವನ್ನು ಮುರಿದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ತಬ್ಬಿಕೊಂಡರು. ನಂತರ ಕಾರ್ಮಿಕರು ಆ ವ್ಯಕ್ತಿಯನ್ನು ಹಿಡಿದು ಎಳೆದೊಯ್ದರು. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆನ್ಲೈನ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರಾಹುಲ್...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಎಲ್.ಟಿ ತಿಮ್ಮಪ್ಪ ಹೆಗಡೆ...
ತಿರುವನಂತಪುರಂ: ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಮೊಟ್ಟ ಮೊದಲ ಬಾರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು. ಇದೀಗ ಈ ಸೌಲಭ್ಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ...
ಪಾಟ್ನಾ: ಕಳೆದ 24 ಗಂಟೆಗಳಲ್ಲಿ ಬಕ್ಸರ್ನಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಮೇಲೆ ಎರಡು ಬಾರಿ ದಾಳಿಗೆ ಯತ್ನಗಳು ನಡೆದಿವೆ ಎಂದು ಆರೋಪಿಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ಚೌಬೆ ಅವರು "ಸೋಮವಾರ ಬಕ್ಸರ್ನಲ್ಲಿ ರೈತರ ಮೇಲಿನ ದೌರ್ಜನ್ಯದ ವಿರುದ್ಧ ಒಂದು ದಿನದ ಉಪವಾಸ...
ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಉಪ ಮುಖ್ಯಸ್ಥ ಅಬ್ದುಲ್ ರೆಹಮಾನ್ ಮಕ್ಕಿ ಹೆಸರನ್ನು ಜಾಗತಿಕ ಭಯೋತ್ಪಾದಕರ ಕಪ್ಪುಪಟ್ಟಿಗೆ ಸೇರಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಲ್-ಖೈದಾ ನಿರ್ಬಂಧಗಳ ಸಮಿತಿಯು ಸೋಮವಾರ ತನ್ನ ನಿರ್ಬಂಧಗಳ ಪಟ್ಟಿಗೆ ಮಕ್ಕಿ ಹೆಸರನ್ನು ಸೇರಿಸಿದೆ. ಈ ಪಟ್ಟಿಯಲ್ಲಿರುವ ವ್ಯಕ್ತಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು, ಅವರ ಮೇಲೆ...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ...
ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ಅಬ್ಬರ ಮುಂದುವರಿದಿದೆ. ಸೋಮವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನ 1.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ದೆಹಲಿಯ ಸಫ್ದರ್ಜಂಗ್ನಲ್ಲಿ ಕನಿಷ್ಠ ತಾಪಮಾನ 4.6 ಡಿಗ್ರಿ ಸೆಲ್ಸಿಯಸ್, ಪಾಲಂನಲ್ಲಿ ಬೆಳಿಗ್ಗೆ 5.30 ರವರೆಗೆ ಕನಿಷ್ಠ ತಾಪಮಾನ 6.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯ ಶೀಟ್ಲಹರ್ ಬಗ್ಗೆ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ....
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಮೊದಲ ದಿನದ ಮುಕ್ತಾಯಕ್ಕೂ ಮುನ್ನ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕೊಪ್ಪಳದಲ್ಲಿ ಇಂದು ಕಾಂಗ್ರೆಸ್...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...