Wednesday, July 8, 2026

ರಾಷ್ಟ್ರೀಯ

ಪ್ರೀತಿಗಾಗಿ ಲಿಂಗ ಬದಲಿಸಿ, ವಿದ್ಯಾರ್ಥಿಯನ್ನೇ ವಿವಾಹವಾದ ಶಿಕ್ಷಕಿ

ಶಿಕ್ಷಕಿಯೊಬ್ಬಳು ವಿದ್ಯಾರ್ಥಿನಿ ಮದುವೆಯಾಗಲು ಲಿಂಗ ಬದಲಿಸಿದ ಘಟನೆ ಅಚ್ಚರಿಯನ್ನುಂಟು ಮಾಡಿದೆ. ರಾಜಸ್ಥಾನದ ಭಾರತ್ ಪುರದಲ್ಲಿ ಈ ಘಟನೆ ನಡೆದಿದ್ದು, ದೈಹಿಕ ಶಿಕ್ಷಕಿಯಾಗಿದ್ದ ಮೀರಾ ತಮ್ಮ ವಿದ್ಯಾರ್ಥಿನಿಯಾದ ಕಲ್ಪನಾ ಎಂಬಾಕೆಯನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ಕುಟುಂಬದವರು ಮತ್ತು ಸಮಾಜ ಒಪ್ಪುವುದಿಲ್ಲವೆಂದಯ ಮೀರಾ ತಮ್ಮ ಲಿಂಗ ಬದಲಾಯಿಸಿಕೊಂಡಿದ್ದಾರೆ. ‘ಪ್ರಿತಿಯಲ್ಲಿ ಎಲ್ಲವೂ ಸರಿ’ ಹಾಗಾಗಿ ತಮ್ಮ ಲಿಂಗ ಬದಲಸಿಕೊಂಡೆ ಎಂದು ಮೀರಾ...

ಶಿಕ್ಷಣ ವ್ಯಾಪಾರವಲ್ಲ, ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು : ಸುಪ್ರೀಂಕೋರ್ಟ್

ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...

ಮುಜಾಫರ್ ನಗರ ಗಲಭೆಯಲ್ಲಿ ಬಾಗಿಯಾಗಿದ್ದ ಶಾಸಕ ಅನರ್ಹ : ಖತೌಲಿ ವಿಧಾನಸಭೆ ಕ್ಷೇತ್ರ ತೆರವು

ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...

ಅಭ್ಯಾಸದ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ರೋಹಿತ್ ಶರ್ಮಾ : ಆತಂಕದಲ್ಲಿರುವ ತಂಡ

ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ. ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...

ವಿಗ್ರಹಗಳ ನಾಪತ್ತೆ ಪ್ರಕರಣ ಸಿಬಿಐಗೆ ವಹಿಸಿದ ಹೈಕೋರ್ಟ್

ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ. ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...

ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ವಿರಾಟ ಕೊಹ್ಲಿ..!

ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿ ಲಭಿಸಿದ್ದು, ಏಷ್ಯಾಕಪ್ ನಿಂದ ಮತ್ತೆ ಫಾರ್ಮ್ ಗೆ ಇಳಿದಿರುವ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಹಲವು ಅರ್ಧಶತಕಗಳನ್ನು ಬಾರಿಸಿ ರನ್ ಗಳ ಮಳೆ ಸುರಿಸಿದ್ದರು. ಈಗ ಐಸಿಸಿ ಅಕ್ಟೋಬರ್ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಟ್ಟಿ ಬಿಡುಗಡೆ...

ರಾಜ್ಯಗಳಲ್ಲಿ ಮಳೆ ಮಂದುವರೆಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

ಭಾರತದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ ದಕ್ಷಿಣದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನ.10ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಸಂಭವವಿದೆ, ಜಮ್ಮು ಮತ್ತು...

ಧನುಷ್ಕ್ ಗುಣತಿಲಕ್ ಮೇಲೆ ಅತ್ಯಾಚಾರ ಆರೋಪದ ಹಿನ್ನೆಲೆ, ಎಲ್ಲ ತರಹದ ಕ್ರಿಕೆಟ್ ಗಳಿಂದ ಅಮಾನತು

Sports ಅತ್ಯಾಚಾರ ಆರೋಪದ ಹಿನ್ನೆಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ್ ಗುಣತಿಲಕರನ್ನು ಎಲ್ಲ ತರಹದ ಕ್ರಕೆಟ್ ಗಳಿಂದ ಅಮಾನತು ಮಾಡಲಾಗಿದೆ. ರೋಸ್ ಬೇಯಲ್ಲಿ ಈ ಘಟನೆ ನಡೆದಿದ್ದು,   ಸಿಡ್ನಿಯ 29 ವರ್ಷದ ಮಹಿಳೆಯನ್ನು ಆನ್ ಲೈನ್ ಡೇಟಿಂಗ್ ಮೂಲಕ ಸಂಪರ್ಕ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೋಲಿಸರು ತಿಳಿದ್ದಾರೆ. 2015ರಿಂದ ಅಂತರಾಷ್ಷ್ರೀಯ ಕ್ರಿಕೆಟ್ ಗೆ...

ಐಸಿಸಿಆರ್ ನಿಂದ ವಿದೇಶಿಗರಿಗೆ ಹಿಂದಿ ಕೋರ್ಸ್

ಬೆಂಗಳೂರು: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಮತ್ತು ಕೇಂದ್ರ ಹಿಂದಿ ನಿರ್ದೇಶನಾಲಯದ ಸಹಯೋಗದೊಂದಿಗೆ ವಿದೇಶಿಗರಿಗಾಗಿ ಹಿಂದಿ ಕಲಿಸಲು ನ.16 ರಿಂದ ಆನ್ ಲೈನ್ ತರಗತಿಯನ್ನು ಪ್ರಾರಂಭಿಸಲಿದೆ. ಈ ತರಗತಿಯಲ್ಲಿ ಹಿಂದಿ ಜಾಗೃತಿಯ ಬೇಸಿಕ್ ಕೋರ್ಸ್ ನ್ನು 3 ತಿಂಗಳು ಆನ್ ಲೈನ್ ಮೂಲಕ ವಾರಕ್ಕೆ 2 ದಿನದಂತೆ ನಡೆಸಲಾಗುವುದೆಂದು ಐಸಿಸಿಆರ್ ಪ್ರಕಟಿಸಿದೆ. ತರಗತಿಯ ಒಟ್ಟು...

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img